The Quran in Kannada - Surah Quraysh translated into Kannada, Surah Quraysh in Kannada. We provide accurate translation of Surah Quraysh in Kannada - الكانادا, Verses 4 - Surah Number 106 - Page 602.
لِإِيلَافِ قُرَيْشٍ (1) (ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿ |
إِيلَافِهِمْ رِحْلَةَ الشِّتَاءِ وَالصَّيْفِ (2) ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿ |
فَلْيَعْبُدُوا رَبَّ هَٰذَا الْبَيْتِ (3) ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿ |
الَّذِي أَطْعَمَهُم مِّن جُوعٍ وَآمَنَهُم مِّنْ خَوْفٍ (4) ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು |