The Quran in Kannada - Surah Nasr translated into Kannada, Surah An-Nasr in Kannada. We provide accurate translation of Surah Nasr in Kannada - الكانادا, Verses 3 - Surah Number 110 - Page 603.
إِذَا جَاءَ نَصْرُ اللَّهِ وَالْفَتْحُ (1) ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ |
وَرَأَيْتَ النَّاسَ يَدْخُلُونَ فِي دِينِ اللَّهِ أَفْوَاجًا (2) ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ |
فَسَبِّحْ بِحَمْدِ رَبِّكَ وَاسْتَغْفِرْهُ ۚ إِنَّهُ كَانَ تَوَّابًا (3) ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ |