The Quran in Kannada - Surah Falaq translated into Kannada, Surah Al-Falaq in Kannada. We provide accurate translation of Surah Falaq in Kannada - الكانادا, Verses 5 - Surah Number 113 - Page 604.
قُلْ أَعُوذُ بِرَبِّ الْفَلَقِ (1) ಹೇಳಿರಿ; ನಾನು, ಮುಂಜಾವಿನ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ – |
مِن شَرِّ مَا خَلَقَ (2) ಅವನು ಸೃಷ್ಟಿಸಿರುವ ಎಲ್ಲ ಕೆಡುಕುಗಳಿಂದ (ಸುರಕ್ಷಿತನಾಗಿರಲು) |
وَمِن شَرِّ غَاسِقٍ إِذَا وَقَبَ (3) ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ) |
وَمِن شَرِّ النَّفَّاثَاتِ فِي الْعُقَدِ (4) ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ ಕೆಡುಕಿನಿಂದ |
وَمِن شَرِّ حَاسِدٍ إِذَا حَسَدَ (5) ಮತ್ತು ಅಸೊಯೆ ಪಡುವವನು ಅಸೊಯೆ ಪಡುವಾಗ, ಅವನ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ) |