×

Surah Al-Burooj in Kannada

Quran Kannada ⮕ Surah Buruj

Translation of the Meanings of Surah Buruj in Kannada - الكانادا

The Quran in Kannada - Surah Buruj translated into Kannada, Surah Al-Burooj in Kannada. We provide accurate translation of Surah Buruj in Kannada - الكانادا, Verses 22 - Surah Number 85 - Page 590.

بسم الله الرحمن الرحيم

وَالسَّمَاءِ ذَاتِ الْبُرُوجِ (1)
ಗೋಪುರಗಳಿರುವ ಆಕಾಶದಾಣೆ
وَالْيَوْمِ الْمَوْعُودِ (2)
ವಾಗ್ದಾನ ಮಾಡಲಾಗಿರುವ ಆ ದಿನದ ಆಣೆ
وَشَاهِدٍ وَمَشْهُودٍ (3)
ಹಾಜರಾಗುವವನ ಮತ್ತು ಯಾರ ಮುಂದೆ ಹಾಜರು ಪಡಿಸಲಾಗುವುದೋ ಅವನಾಣೆ
قُتِلَ أَصْحَابُ الْأُخْدُودِ (4)
ನಾಶವಾದರು, ಕಂದಕಗಳನ್ನು ಅಗೆದವರು
النَّارِ ذَاتِ الْوَقُودِ (5)
ಅವರು ಅದರಲ್ಲಿ ಉರಿಯುವ ಕೆಂಡಗಳನ್ನು ತುಂಬಿದ್ದರು
إِذْ هُمْ عَلَيْهَا قُعُودٌ (6)
ಅವರು ಅದರ ಸುತ್ತಲೂ ಕುಳಿತಿದ್ದರು
وَهُمْ عَلَىٰ مَا يَفْعَلُونَ بِالْمُؤْمِنِينَ شُهُودٌ (7)
ಮತ್ತು ಅವರು ವಿಶ್ವಾಸಿಗಳಿಗೆ ತಾವು ನೀಡುತ್ತಿದ್ದುದನ್ನು (ಚಿತ್ರ ಹಿಂಸೆಯನ್ನು) ನೋಡುತ್ತಿದ್ದರು
وَمَا نَقَمُوا مِنْهُمْ إِلَّا أَن يُؤْمِنُوا بِاللَّهِ الْعَزِيزِ الْحَمِيدِ (8)
ಅವರು ಆ ವಿಶ್ವಾಸಿಗಳ ವಿರುದ್ಧ ಪ್ರತೀಕಾರವೆಸಗಲು ಇಳಿದುದಕ್ಕೆ, ಅವರು (ಆ ವಿಶ್ವಾಸಿಗಳು) ಪ್ರಬಲನೂ ಪ್ರಶಂಸಾರ್ಹನೂ ಆದ ಅಲ್ಲಾಹನಲ್ಲಿ ನಂಬಿಕೆ ಇಟ್ಟರು ಎಂಬುದಷ್ಟೇ ಕಾರಣವಾಗಿತ್ತು
الَّذِي لَهُ مُلْكُ السَّمَاوَاتِ وَالْأَرْضِ ۚ وَاللَّهُ عَلَىٰ كُلِّ شَيْءٍ شَهِيدٌ (9)
ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೇ (ಅಲ್ಲಾಹನಿಗೆ) ಸೇರಿದೆ. ಮತ್ತು ಅಲ್ಲಾಹನು ಎಲ್ಲದಕ್ಕೂ ನೇರ ಸಾಕ್ಷಿಯಾಗಿದ್ದಾನೆ
إِنَّ الَّذِينَ فَتَنُوا الْمُؤْمِنِينَ وَالْمُؤْمِنَاتِ ثُمَّ لَمْ يَتُوبُوا فَلَهُمْ عَذَابُ جَهَنَّمَ وَلَهُمْ عَذَابُ الْحَرِيقِ (10)
ವಿಶ್ವಾಸಿ ಪುರುಷರು ಮತ್ತು ಸ್ತ್ರೀಯರನ್ನು ಹಿಂಸಿಸಿದವರು ಹಾಗೂ ಆ ಕುರಿತು ಪಶ್ಚಾತ್ತಾಪ ಪಡದವರು – ಅವರಿಗೆ ನರಕದ ಶಿಕ್ಷೆ ಕಾದಿದೆ ಮತ್ತು ಅವರಿಗೆ ಸುಡುವ ಶಿಕ್ಷೆ ಕಾದಿದೆ
إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتٌ تَجْرِي مِن تَحْتِهَا الْأَنْهَارُ ۚ ذَٰلِكَ الْفَوْزُ الْكَبِيرُ (11)
ವಿಶ್ವಾಸಿಗಳಿಗೆ ಹಾಗೂ ಸತ್ಕರ್ಮಗಳನ್ನು ಮಾಡಿದವರಿಗೆ ತಳದಲ್ಲಿ ನದಿಗಳು ಹರಿಯುವ ಸ್ವರ್ಗ ತೋಟಗಳು ಸಿಗುವವು. ಇದು ನಿಜಕ್ಕೂ ದೊಡ್ಡ ಸೌಭಾಗ್ಯವಾಗಿದೆ
إِنَّ بَطْشَ رَبِّكَ لَشَدِيدٌ (12)
ನಿನ್ನ ಒಡೆಯನ ಹಿಡಿತವು ಬಹಳ ಕಠಿಣವಾಗಿರುತ್ತದೆ
إِنَّهُ هُوَ يُبْدِئُ وَيُعِيدُ (13)
ಖಂಡಿತವಾಗಿಯೂ ಅವನೇ ಸೃಷ್ಟಿ ಕಾರ್ಯವನ್ನು ಆರಂಭಿಸಿದವನು ಮತ್ತು ಅವನೇ ಅದನ್ನು ಪುನರಾವರ್ತಿಸುವನು (ಪುನಃ ಸೃಷ್ಟಿಸುವನು)
وَهُوَ الْغَفُورُ الْوَدُودُ (14)
ಅವನು ಕ್ಷಮಿಸುವವನೂ ಪ್ರೀತಿಸುವವನೂ ಆಗಿದ್ದಾನೆ
ذُو الْعَرْشِ الْمَجِيدُ (15)
ಅವನು ಗೌರವಾನ್ವಿತ ವಿಶ್ವ ಪೀಠದ ಒಡೆಯನು
فَعَّالٌ لِّمَا يُرِيدُ (16)
ಅವನು ತಾನಿಚ್ಛಿಸಿದ್ದನ್ನು ಮಾಡಿಯೇ ತೀರುತ್ತಾನೆ
هَلْ أَتَاكَ حَدِيثُ الْجُنُودِ (17)
ಪಡೆಗಳ ಸಮಾಚಾರವು ನಿಮಗೆ ತಲುಪಿದೆಯೇ
فِرْعَوْنَ وَثَمُودَ (18)
ಅಂದರೆ ಫಿರ್‌ಔನ್ ಮತ್ತು ಸಮೂದರ ಪಡೆಗಳು
بَلِ الَّذِينَ كَفَرُوا فِي تَكْذِيبٍ (19)
ನಿಜವಾಗಿ ಧಿಕ್ಕಾರಿಗಳು (ಸತ್ಯವನ್ನು) ಅಲ್ಲಗಳೆಯುತ್ತಿದ್ದಾರೆ
وَاللَّهُ مِن وَرَائِهِم مُّحِيطٌ (20)
ಅಲ್ಲಾಹನು ಅವರನ್ನು ಎಲ್ಲ ಕಡೆಯಿಂದಲೂ ಸುತ್ತುವರಿದಿದ್ದಾನೆ
بَلْ هُوَ قُرْآنٌ مَّجِيدٌ (21)
ನಿಜವಾಗಿ ಇದು ಗೌರವಾನ್ವಿತ ಕುರ್‌ಆನ್ ಆಗಿದೆ
فِي لَوْحٍ مَّحْفُوظٍ (22)
ಇದು ಸುರಕ್ಷಿತ ಗ್ರಂಥದಲ್ಲಿದೆ
❮ Previous Next ❯

Surahs from Quran :

1- Fatiha2- Baqarah
3- Al Imran4- Nisa
5- Maidah6- Anam
7- Araf8- Anfal
9- Tawbah10- Yunus
11- Hud12- Yusuf
13- Raad14- Ibrahim
15- Hijr16- Nahl
17- Al Isra18- Kahf
19- Maryam20- TaHa
21- Anbiya22- Hajj
23- Muminun24- An Nur
25- Furqan26- Shuara
27- Naml28- Qasas
29- Ankabut30- Rum
31- Luqman32- Sajdah
33- Ahzab34- Saba
35- Fatir36- Yasin
37- Assaaffat38- Sad
39- Zumar40- Ghafir
41- Fussilat42- shura
43- Zukhruf44- Ad Dukhaan
45- Jathiyah46- Ahqaf
47- Muhammad48- Al Fath
49- Hujurat50- Qaf
51- zariyat52- Tur
53- Najm54- Al Qamar
55- Rahman56- Waqiah
57- Hadid58- Mujadilah
59- Al Hashr60- Mumtahina
61- Saff62- Jumuah
63- Munafiqun64- Taghabun
65- Talaq66- Tahrim
67- Mulk68- Qalam
69- Al-Haqqah70- Maarij
71- Nuh72- Jinn
73- Muzammil74- Muddathir
75- Qiyamah76- Insan
77- Mursalat78- An Naba
79- Naziat80- Abasa
81- Takwir82- Infitar
83- Mutaffifin84- Inshiqaq
85- Buruj86- Tariq
87- Al Ala88- Ghashiya
89- Fajr90- Al Balad
91- Shams92- Lail
93- Duha94- Sharh
95- Tin96- Al Alaq
97- Qadr98- Bayyinah
99- Zalzalah100- Adiyat
101- Qariah102- Takathur
103- Al Asr104- Humazah
105- Al Fil106- Quraysh
107- Maun108- Kawthar
109- Kafirun110- Nasr
111- Masad112- Ikhlas
113- Falaq114- An Nas