اقْتَرَبَ لِلنَّاسِ حِسَابُهُمْ وَهُمْ فِي غَفْلَةٍ مُّعْرِضُونَ (1) ಅವರು (ದೂತರು) ಹೇಳಿದರು; ನನ್ನ ಒಡೆಯನು ಆಕಾಶ ಹಾಗೂ ಭೂಮಿಯಲ್ಲಿನ ಪ್ರತಿಯೊಂದು ಮಾತನ್ನೂ ಬಲ್ಲನು. ಅವನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ಬಲ್ಲವನಾಗಿದ್ದಾನೆ |
مَا يَأْتِيهِم مِّن ذِكْرٍ مِّن رَّبِّهِم مُّحْدَثٍ إِلَّا اسْتَمَعُوهُ وَهُمْ يَلْعَبُونَ (2) ‘‘ಇವೆಲ್ಲಾ ಕೇವಲ ವಿಕೃತ ಕನಸುಗಳು. ನಿಜವಾಗಿ ಇವುಗಳನ್ನೆಲ್ಲಾ ಸ್ವತಃ ಅವನೇ ರಚಿಸಿ ತರುತ್ತಾನೆ. ಅವನು ಕವಿಯಾಗಿದ್ದಾನೆ. ಗತಕಾಲದಲ್ಲಿ ಕಳಿಸಲ್ಪಟ್ಟವರು (ದೂತರು) ತಂದಂತೆ ಅವನು ಏನಾದರೂ ಪುರಾವೆಯನ್ನು ತರಲಿ’’ ಎಂದು ಅವರು ಹೇಳುತ್ತಾರೆ |
لَاهِيَةً قُلُوبُهُمْ ۗ وَأَسَرُّوا النَّجْوَى الَّذِينَ ظَلَمُوا هَلْ هَٰذَا إِلَّا بَشَرٌ مِّثْلُكُمْ ۖ أَفَتَأْتُونَ السِّحْرَ وَأَنتُمْ تُبْصِرُونَ (3) ನಾವು ನಾಶ ಮಾಡಿದ, ಅವರಿಗಿಂತ ಹಿಂದಿನ ಯಾವುದೇ ನಾಡಿನವರು (ಪುರಾವೆಯನ್ನು ಕಂಡ ಬಳಿಕವೂ) ನಂಬಿರಲಿಲ್ಲ. ಹೀಗಿರುವಾಗ ಅವರು ನಂಬುವರೇ |
قَالَ رَبِّي يَعْلَمُ الْقَوْلَ فِي السَّمَاءِ وَالْأَرْضِ ۖ وَهُوَ السَّمِيعُ الْعَلِيمُ (4) (ದೂತರೇ,) ನಿಮಗಿಂತ ಮುಂಚೆಯೂ ನಾವು (ದೂತರಾಗಿ) ಮಾನವರನ್ನು ಮಾತ್ರ ಕಳುಹಿಸಿದ್ದೆವು. ನಾವು ಅವರಿಗೆ ದಿವ್ಯವಾಣಿಯನ್ನು ತಲುಪಿಸಿದ್ದೆವು. (ಜನರೇ) ನಿಮಗೆ ತಿಳಿದಿಲ್ಲವಾದರೆ ಬಲ್ಲವರೊಡನೆ ಕೇಳಿರಿ |
بَلْ قَالُوا أَضْغَاثُ أَحْلَامٍ بَلِ افْتَرَاهُ بَلْ هُوَ شَاعِرٌ فَلْيَأْتِنَا بِآيَةٍ كَمَا أُرْسِلَ الْأَوَّلُونَ (5) ಆಹಾರ ಸೇವಿಸದ ಶರೀರವನ್ನೇನೂ ನಾವು ಅವರಿಗೆ ನೀಡಿರಲಿಲ್ಲ ಮತ್ತು ಅವರು ಶಾಶ್ವತ ಜೀವಿಗಳೂ ಆಗಿರಲಿಲ್ಲ |
مَا آمَنَتْ قَبْلَهُم مِّن قَرْيَةٍ أَهْلَكْنَاهَا ۖ أَفَهُمْ يُؤْمِنُونَ (6) ನಾವು ಅವರಿಗೆ ನೀಡಿದ್ದ ವಚನಗಳನ್ನು ಸತ್ಯವಾಗಿಸಿದೆವು ಮತ್ತು ನಾವು ಅವರನ್ನೂ ನಾವಿಚ್ಛಿಸಿದ ಇತರರನ್ನೂ ಸಂರಕ್ಷಿಸಿದೆವು ಮತ್ತು ನಾವು, ಎಲ್ಲೆ ಮೀರುವವರನ್ನು ನಾಶ ಮಾಡಿದೆವು |
وَمَا أَرْسَلْنَا قَبْلَكَ إِلَّا رِجَالًا نُّوحِي إِلَيْهِمْ ۖ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ (7) ನಾವಿದೋ ನಿಮ್ಮೆಡೆಗೆ ನಿಮ್ಮ ಪ್ರಸ್ತಾಪವಿರುವ ಒಂದು ಗ್ರಂಥವನ್ನು (ಕುರ್‌ಆನ್)ಇಳಿಸಿರುವೆವು. ನೀವೇನು ಅರ್ಥಮಾಡಿಕೊಳ್ಳುವುದಿಲ್ಲವೇ |
وَمَا جَعَلْنَاهُمْ جَسَدًا لَّا يَأْكُلُونَ الطَّعَامَ وَمَا كَانُوا خَالِدِينَ (8) ಅದೆಷ್ಟು ನಾಡುಗಳನ್ನು ನಾವು ನಾಶಮಾಡಿ ಬಿಟ್ಟೆವು! ಅವು ಅಕ್ರಮಿ ನಾಡುಗಳಾಗಿದ್ದವು. ಅವರ ಬಳಿಕ ನಾವು ಬೇರೆ ಜನಾಂಗಗಳನ್ನು ಹುಟ್ಟಿಸಿದೆವು |
ثُمَّ صَدَقْنَاهُمُ الْوَعْدَ فَأَنجَيْنَاهُمْ وَمَن نَّشَاءُ وَأَهْلَكْنَا الْمُسْرِفِينَ (9) ನಮ್ಮ ಶಿಕ್ಷೆಯ ಸಪ್ಪಳ ಕೇಳಿಸಿದಾಗ ಅವರು ಅಲ್ಲಿಂದ ಓಡತೊಡಗಿದರು |
لَقَدْ أَنزَلْنَا إِلَيْكُمْ كِتَابًا فِيهِ ذِكْرُكُمْ ۖ أَفَلَا تَعْقِلُونَ (10) ‘‘ಓಡಬೇಡಿ! ನಿಮ್ಮ ವಿಚಾರಣೆ ನಡೆಯುವಂತಾಗಲು, ನೀವೀಗ ನಿಮ್ಮ ಸುಖ ಭೋಗದ ಸ್ಥಳಕ್ಕೆ ಮತ್ತು ನಿಮ್ಮ ನಿವಾಸಗಳಿಗೆ ಮರಳಿರಿ’’ (ಎಂದು ಅವರೊಡನೆ ಹೇಳಲಾಯಿತು) |
وَكَمْ قَصَمْنَا مِن قَرْيَةٍ كَانَتْ ظَالِمَةً وَأَنشَأْنَا بَعْدَهَا قَوْمًا آخَرِينَ (11) ಅವರು ಹೇಳಿದರು; ಅಯ್ಯೋ ನಮ್ಮ ದೌರ್ಭಾಗ್ಯವೇ! ನಾವು ಖಂಡಿತ ಅಕ್ರಮಿಗಳಾಗಿದ್ದೆವು |
فَلَمَّا أَحَسُّوا بَأْسَنَا إِذَا هُم مِّنْهَا يَرْكُضُونَ (12) ನಾವು ಅವರನ್ನು ಫಸಲು ಕೊಯ್ದ ಹೊಲವಾಗಿ ಮತ್ತು ಕಿಡಿ ಆರಿದ ಬೂದಿಯ ರಾಶಿಯಾಗಿ ಮಾರ್ಪಡಿಸುವ ತನಕವೂ ಅವರ ಈ ರೋದನವು ಮುಂದುವರಿದಿತ್ತು |
لَا تَرْكُضُوا وَارْجِعُوا إِلَىٰ مَا أُتْرِفْتُمْ فِيهِ وَمَسَاكِنِكُمْ لَعَلَّكُمْ تُسْأَلُونَ (13) ಆಕಾಶವನ್ನು ಮತ್ತು ಭೂಮಿಯನ್ನು ಮತ್ತು ಅವುಗಳ ನಡುವೆ ಇರುವ ಎಲ್ಲವನ್ನೂ ನಾವು ಕೇವಲ ಮೋಜಿಗಾಗಿ ಸೃಷ್ಟಿಸಿಲ್ಲ |
قَالُوا يَا وَيْلَنَا إِنَّا كُنَّا ظَالِمِينَ (14) ಒಂದು ವೇಳೆ ನಮಗೆ ಮೋಜು ಮಾಡಬೇಕಿದ್ದರೆ, (ಮತ್ತು) ನಿಜಕ್ಕೂ ನಾವು ಹಾಗೆ ಮಾಡ ಬಯಸಿದ್ದರೆ, ನಾವು ಅದನ್ನು ನಮ್ಮಲ್ಲೇ ಮಾಡಿಕೊಳ್ಳುತ್ತಿದ್ದೆವು |
فَمَا زَالَت تِّلْكَ دَعْوَاهُمْ حَتَّىٰ جَعَلْنَاهُمْ حَصِيدًا خَامِدِينَ (15) ನಾವು ಸತ್ಯವನ್ನು ಮಿಥ್ಯದ ಮೇಲೆ ಅಪ್ಪಳಿಸಿದಾಗ ಅದು (ಸತ್ಯವು) ಅದನ್ನು (ಮಿಥ್ಯವನ್ನು) ಹೊಸಕಿ ಹಾಕುತ್ತದೆ ಮತ್ತು ಅದು (ಮಿಥ್ಯವು) ನುಚ್ಚು ನೂರಾಗಿ ಬಿಡುತ್ತದೆ. ನೀವು ರಚಿಸಿಕೊಂಡವುಗಳಿಂದಾಗಿ (ನಿಮ್ಮ ಮಿಥ್ಯ ನಂಬಿಕೆಗಳಿಂದಾಗಿ) ನಿಮಗೆ ವಿನಾಶ ಕಾದಿದೆ |
وَمَا خَلَقْنَا السَّمَاءَ وَالْأَرْضَ وَمَا بَيْنَهُمَا لَاعِبِينَ (16) ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಪ್ರತಿಯೊಬ್ಬರೂ ಅವನಿಗೇ ಸೇರಿರುವರು. ಇನ್ನು, ಅವನ ಬಳಿ ಇರುವವರಂತು, ಅವನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವುದಿಲ್ಲ ಮತ್ತು ಅವರು ದಣಿಯುವುದೂ ಇಲ್ಲ |
لَوْ أَرَدْنَا أَن نَّتَّخِذَ لَهْوًا لَّاتَّخَذْنَاهُ مِن لَّدُنَّا إِن كُنَّا فَاعِلِينَ (17) ಅವರು ಇರುಳಲ್ಲೂ ಹಗಲಲ್ಲೂ ಅವನ ಪಾವಿತ್ರವನ್ನು ಜಪಿಸುತ್ತಿರುತ್ತಾರೆ ಮತ್ತು ಅವರು ಆಲಸ್ಯ ತೋರುವುದಿಲ್ಲ |
بَلْ نَقْذِفُ بِالْحَقِّ عَلَى الْبَاطِلِ فَيَدْمَغُهُ فَإِذَا هُوَ زَاهِقٌ ۚ وَلَكُمُ الْوَيْلُ مِمَّا تَصِفُونَ (18) ಅವರು ಭೂಮಿಯಿಂದ ಆರಿಸಿ ಕೊಂಡಿರುವ ದೇವರುಗಳು, (ಸತ್ತವರನ್ನು) ಮತ್ತೆ ಜೀವಂತಗೊಳಿಸಬಲ್ಲರೇ |
وَلَهُ مَن فِي السَّمَاوَاتِ وَالْأَرْضِ ۚ وَمَنْ عِندَهُ لَا يَسْتَكْبِرُونَ عَنْ عِبَادَتِهِ وَلَا يَسْتَحْسِرُونَ (19) ಒಂದು ವೇಳೆ ಅವುಗಳಲ್ಲಿ (ಭೂಮಿ – ಆಕಾಶಗಳಲ್ಲಿ) ಅಲ್ಲಾಹನ ಹೊರತು ಬೇರೆ ದೇವರುಗಳು ಇದ್ದಿದ್ದರೆ ಅವೆರಡೂ ಅಸ್ತವ್ಯಸ್ತವಾಗಿ ಬಿಡುತ್ತಿದ್ದವು. ವಿಶ್ವಸಿಂಹಾಸನದ ಒಡೆಯನಾದ ಅಲ್ಲಾಹನು, ಅವರು ಹೊರಿಸುವ ಎಲ್ಲ ಆರೋಪಗಳಿಂದ ಸಂಪೂರ್ಣ ಮುಕ್ತನು |
يُسَبِّحُونَ اللَّيْلَ وَالنَّهَارَ لَا يَفْتُرُونَ (20) ಅವನ ಯಾವುದೇ ಕೃತ್ಯದ ಕುರಿತು ಯಾರೂ ಅವನನ್ನು ವಿಚಾರಿಸಲಾರರು. ಅದರೆ ಅವರ (ಇತರೆಲ್ಲರ) ವಿಚಾರಣೆ ಖಂಡಿತ ನಡೆಯುವುದು |
أَمِ اتَّخَذُوا آلِهَةً مِّنَ الْأَرْضِ هُمْ يُنشِرُونَ (21) ಅವರೇನು, ಅವನ (ಅಲ್ಲಾಹನ) ಹೊರತು ಇತರರನ್ನು ದೇವರಾಗಿಸಿಕೊಂಡಿರುವರೇ? ಹೇಳಿರಿ; ನೀವು ನಿಮ್ಮ ಪುರಾವೆಯನ್ನು ತನ್ನಿರಿ. ಇದು (ಕುರ್‌ಆನ್) ನನ್ನ ಬಳಿ ಇರುವ ಉಪದೇಶವೂ ಇದುವೇ ಮತ್ತು ನನ್ನ ಹಿಂದಿನವರ ಬಳಿ ಇದ್ದ ಉಪದೇಶವೂ ಇದುವೇ. ಆದರೆ ಅವರಲ್ಲಿ ಹೆಚ್ಚಿನವರು ಸತ್ಯವನ್ನು ಬಲ್ಲವರಲ್ಲ. ಆದ್ದರಿಂದಲೇ ಅವರು ಮುಖ ತಿರುಗಿಸಿಕೊಂಡಿದ್ದಾರೆ |
لَوْ كَانَ فِيهِمَا آلِهَةٌ إِلَّا اللَّهُ لَفَسَدَتَا ۚ فَسُبْحَانَ اللَّهِ رَبِّ الْعَرْشِ عَمَّا يَصِفُونَ (22) (ದೂತರೇ,) ನಾವು ನಿಮಗಿಂತ ಮುಂಚೆ ಕಳಿಸಿದ್ದ ಎಲ್ಲ ದೂತರಿಗೂ, – ನನ್ನ ಹೊರತು ಬೇರೆ ದೇವರಿಲ್ಲ. ಆದ್ದರಿಂದ ನನ್ನನ್ನು ಮಾತ್ರ ಆರಾಧಿಸಿರಿ – ಎನ್ನುವ ದಿವ್ಯಸಂದೇಶವನ್ನೇ ಕಳಿಸಿದ್ದೆವು |
لَا يُسْأَلُ عَمَّا يَفْعَلُ وَهُمْ يُسْأَلُونَ (23) ಆ ಪರಮ ದಯಾಮಯನಿಗೊಬ್ಬ ಪುತ್ರನಿದ್ದಾನೆ ಎಂದು ಅವರು ಹೇಳುತ್ತಾರೆ. ಅವನು ಪರಮ ಪಾವನನು. ಅವರು (ಮಲಕ್‌ಗಳು) ಅವನ ಗೌರವಾನ್ವಿತ ದಾಸರು |
أَمِ اتَّخَذُوا مِن دُونِهِ آلِهَةً ۖ قُلْ هَاتُوا بُرْهَانَكُمْ ۖ هَٰذَا ذِكْرُ مَن مَّعِيَ وَذِكْرُ مَن قَبْلِي ۗ بَلْ أَكْثَرُهُمْ لَا يَعْلَمُونَ الْحَقَّ ۖ فَهُم مُّعْرِضُونَ (24) ಅವರೆಂದೂ ಅವನಿಗೆದುರಾಗಿ ಮಾತನಾಡುವುದಿಲ್ಲ ಮತ್ತು ಅವನು ಆದೇಶಿಸಿದ್ದನ್ನೇ ಅವರು ಮಾಡುತ್ತಾರೆ |
وَمَا أَرْسَلْنَا مِن قَبْلِكَ مِن رَّسُولٍ إِلَّا نُوحِي إِلَيْهِ أَنَّهُ لَا إِلَٰهَ إِلَّا أَنَا فَاعْبُدُونِ (25) ಅವನಂತು ಅವರ ಮುಂದಿರುವ ಹಾಗೂ ಹಿಂದಿರುವ ಎಲ್ಲವನ್ನೂ ಬಲ್ಲನು. ಅವನು (ಅಲ್ಲಾಹನು) ಮೆಚ್ಚುವವರ ಹೊರತು ಬೇರೆ ಯಾರ ಪರವಾಗಿಯೂ ಅವರು ಶಿಫಾರಸು ಮಾಡಲಾರರು. ಸ್ವತಃ ಅವರೇ ಅವನ ಭಯದಿಂದ ನಡುಗುತ್ತಿರುವರು |
وَقَالُوا اتَّخَذَ الرَّحْمَٰنُ وَلَدًا ۗ سُبْحَانَهُ ۚ بَلْ عِبَادٌ مُّكْرَمُونَ (26) ಅವರ ಪೈಕಿ ಯಾರಾದರೂ ಅವನ (ಅಲ್ಲಾಹನ) ಜೊತೆಗೆ ತಾನೂ ದೇವರು – ಎಂದು ಹೇಳಿದರೆ, ನಾವು ಆತನಿಗೆ ನರಕದ ಶಿಕ್ಷೆಯನ್ನು ನೀಡುವೆವು. ಇದುವೇ ಅಕ್ರಮಿಗಳಿಗಾಗಿ ನಮ್ಮಲ್ಲಿರುವ ಪ್ರತಿಫಲ |
لَا يَسْبِقُونَهُ بِالْقَوْلِ وَهُم بِأَمْرِهِ يَعْمَلُونَ (27) ಧಿಕ್ಕಾರಿಗಳು ಅರಿತಿಲ್ಲವೇ, ಆಕಾಶಗಳು ಮತ್ತು ಭೂಮಿ ಕೂಡಿಕೊಂಡಿದ್ದವು. ಕೊನೆಗೆ ನಾವು ಅವೆರಡನ್ನೂ ಬೇರ್ಪಡಿಸಿದೆವು. ಇನ್ನು ಪ್ರತಿಯೊಂದು ಜೀವಂತ ವಸ್ತುವನ್ನೂ ನಾವು ನೀರಿನಿಂದ ಸೃಷ್ಟಿಸಿರುವೆವು. ಅವರೇನು ನಂಬುವುದಿಲ್ಲವೇ |
يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يَشْفَعُونَ إِلَّا لِمَنِ ارْتَضَىٰ وَهُم مِّنْ خَشْيَتِهِ مُشْفِقُونَ (28) ಭೂಮಿಯು ಅವರೊಂದಿಗೆ ವಾಲಿ ಬಿಡಬಾರದೆಂದು ನಾವು ಅದರಲ್ಲಿ ಪರ್ವತಗಳನ್ನು ಇಟ್ಟಿರುವೆವು ಮತ್ತು ಅವರಿಗೆ ದಾರಿ ಸಿಗಲೆಂದು ನಾವು ಅದರಲ್ಲಿ, ವಿಶಾಲವಾದ ಮಾರ್ಗಗಳನ್ನು ಇಟ್ಟಿರುವೆವು |
۞ وَمَن يَقُلْ مِنْهُمْ إِنِّي إِلَٰهٌ مِّن دُونِهِ فَذَٰلِكَ نَجْزِيهِ جَهَنَّمَ ۚ كَذَٰلِكَ نَجْزِي الظَّالِمِينَ (29) ಇನ್ನು, ಆಕಾಶವನ್ನು ನಾವು ಸುಭದ್ರ ಚಪ್ಪರವಾಗಿಸಿರುವೆವು. ಆದರೆ ಅವರು ನಮ್ಮ ಎಲ್ಲ ಪುರಾವೆಗಳನ್ನು ಕಡೆಗಣಿಸುತ್ತಿದ್ದಾರೆ |
أَوَلَمْ يَرَ الَّذِينَ كَفَرُوا أَنَّ السَّمَاوَاتِ وَالْأَرْضَ كَانَتَا رَتْقًا فَفَتَقْنَاهُمَا ۖ وَجَعَلْنَا مِنَ الْمَاءِ كُلَّ شَيْءٍ حَيٍّ ۖ أَفَلَا يُؤْمِنُونَ (30) ರಾತ್ರಿಯನ್ನೂ ಹಗಲನ್ನೂ ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಸಿದವನು ಅವನೇ. ಅವೆಲ್ಲವೂ ತಮ್ಮ ನಿರ್ದಿಷ್ಟ ದಾರಿಯಲ್ಲೇ ಚಲಿಸುತ್ತಿವೆ |
وَجَعَلْنَا فِي الْأَرْضِ رَوَاسِيَ أَن تَمِيدَ بِهِمْ وَجَعَلْنَا فِيهَا فِجَاجًا سُبُلًا لَّعَلَّهُمْ يَهْتَدُونَ (31) (ದೂತರೇ) ನಿಮಗಿಂತ ಮುಂಚೆಯೂ ನಾವು ಯಾವುದೇ ಮನುಷ್ಯನಿಗೆ ಶಾಶ್ವತ ಬದುಕನ್ನು ನೀಡಿರಲಿಲ್ಲ. ಇದೀಗ (ಅವರು ಬಯಸುವಂತೆ) ನೀವು ಮೃತರಾದರೆ ಅವರೇನು ಶಾಶ್ವತವಾಗಿ ಉಳಿಯುವರೇ |
وَجَعَلْنَا السَّمَاءَ سَقْفًا مَّحْفُوظًا ۖ وَهُمْ عَنْ آيَاتِهَا مُعْرِضُونَ (32) ಪ್ರತಿಯೊಂದು ಜೀವವೂ ಮರಣದ ರುಚಿಯನ್ನು ಸವಿಯಲೇಬೇಕು. ಇನ್ನು ನಾವು ಕೆಡುಕುಗಳ ಮತ್ತು ಒಳಿತುಗಳ ಮೂಲಕ ನಿಮ್ಮನ್ನು ಪರೀಕ್ಷೆಗೆ ಒಳಪಡಿಸುತ್ತಲೇ ಇರುವೆವು. ಕೊನೆಗಂತು ನೀವು ನಮ್ಮ ಕಡೆಗೇ ಮರಳಿ ಬರುವಿರಿ |
وَهُوَ الَّذِي خَلَقَ اللَّيْلَ وَالنَّهَارَ وَالشَّمْسَ وَالْقَمَرَ ۖ كُلٌّ فِي فَلَكٍ يَسْبَحُونَ (33) (ದೂತರೇ,) ಧಿಕ್ಕಾರಿಗಳು ನಿಮ್ಮನ್ನು ಕಂಡಾಗಲೆಲ್ಲಾ ನಿಮ್ಮನ್ನು ಕೇವಲ ತಮಾಷೆಯಾಗಿ ಪರಿಗಣಿಸುತ್ತಾರೆ. ಮತ್ತು ‘‘ನಿಮ್ಮ ದೇವರುಗಳ ಕುರಿತು ಮಾತನಾಡುತ್ತಿದ್ದವನು ಇವನೇ ತಾನೇ?’’ ಎನ್ನುತ್ತಾರೆ. ನಿಜವಾಗಿ ಅವರು ಆ ಪರಮ ದಯಾಮಯನ ಪ್ರಸ್ತಾಪವನ್ನೇ ಧಿಕ್ಕರಿಸುತ್ತಾರೆ |
وَمَا جَعَلْنَا لِبَشَرٍ مِّن قَبْلِكَ الْخُلْدَ ۖ أَفَإِن مِّتَّ فَهُمُ الْخَالِدُونَ (34) ಮನುಷ್ಯನನ್ನು ಆತುರ ಜೀವಿಯಾಗಿಯೇ ಸೃಷ್ಟಿಸಲಾಗಿದೆ. ನಾನು ನಿಮಗೆ ನನ್ನ ಪುರಾವೆಗಳನ್ನು ತೋರಿಸಲಿದ್ದೇನೆ. ಆದ್ದರಿಂದ ನೀವು ಆತುರ ಪಡಬೇಡಿ |
كُلُّ نَفْسٍ ذَائِقَةُ الْمَوْتِ ۗ وَنَبْلُوكُم بِالشَّرِّ وَالْخَيْرِ فِتْنَةً ۖ وَإِلَيْنَا تُرْجَعُونَ (35) ನೀವು ಸತ್ಯವಂತರಾಗಿದ್ದರೆ, ಆ ವಾಗ್ದಾನಿತ ಸಮಯ ಬರುವುದು ಯಾವಾಗ? ಎಂದು ಅವರು ಕೇಳುತ್ತಾರೆ |
وَإِذَا رَآكَ الَّذِينَ كَفَرُوا إِن يَتَّخِذُونَكَ إِلَّا هُزُوًا أَهَٰذَا الَّذِي يَذْكُرُ آلِهَتَكُمْ وَهُم بِذِكْرِ الرَّحْمَٰنِ هُمْ كَافِرُونَ (36) ಆ ಸಮಯದ ಕುರಿತು ಧಿಕ್ಕಾರಿಗಳು ಅರಿತಿದ್ದರೆ ಎಷ್ಟು ಚೆನ್ನಾಗಿತ್ತು. ಅಂದು ತಮ್ಮ ಮುಖಗಳನ್ನಾಗಲಿ ಬೆನ್ನುಗಳನ್ನಾಗಲಿ ಬೆಂಕಿಯಿಂದ ರಕ್ಷಿಸಿಕೊಳ್ಳಲು ಅವರಿಗೆ ಸಾಧ್ಯವಾಗದು ಮತ್ತು ಅವರಿಗೆ ಯಾವುದೇ ಸಹಾಯವೂ ಸಿಗದು |
خُلِقَ الْإِنسَانُ مِنْ عَجَلٍ ۚ سَأُرِيكُمْ آيَاتِي فَلَا تَسْتَعْجِلُونِ (37) ನಿಜವಾಗಿ, ಅದು ಹಠಾತ್ತನೆ ಅವರ ಮೇಲೆ ಬಂದೆರಗುವುದು ಮತ್ತು ಅವರು ಆಘಾತಕ್ಕೆ ಒಳಗಾಗುವರು. ಅದನ್ನು ನಿವಾರಿಸಲಿಕ್ಕೂ ಅವರಿಗೆ ಸಾಧ್ಯವಾಗದು ಮತ್ತು ಅವರಿಗೆ ಹೆಚ್ಚಿನ ಕಾಲಾವಕಾಶವೂ ಸಿಗದು |
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ (38) ನಿಮಗಿಂತ ಮುಂಚೆಯೂ ದೇವದೂತರನ್ನು ಗೇಲಿ ಮಾಡಲಾಗಿದೆ. ಕೊನೆಗೆ, ಅವರ ಪೈಕಿ ಗೇಲಿ ಮಾಡುತ್ತಿದ್ದವರನ್ನು, ಅವರು ಏನನ್ನು ಗೇಲಿ ಮಾಡುತ್ತಿದ್ದರೋ ಅದುವೇ ಆವರಿಸಿ ಬಿಟ್ಟಿತು |
لَوْ يَعْلَمُ الَّذِينَ كَفَرُوا حِينَ لَا يَكُفُّونَ عَن وُجُوهِهِمُ النَّارَ وَلَا عَن ظُهُورِهِمْ وَلَا هُمْ يُنصَرُونَ (39) ಹೇಳಿರಿ; ಇರುಳಲ್ಲೂ ಹಗಲಲ್ಲೂ ಆ ದಯಾಮಯನಿಂದ ನಿಮ್ಮನ್ನು ಕಾಪಾಡುತ್ತಿರುವವನು ಯಾರು? ಇಷ್ಟಾಗಿಯೂ ಅವರು ತಮ್ಮ ಒಡೆಯನನ್ನು ಸ್ಮರಿಸುವ ವಿಷಯದಲ್ಲಿ ನಿರಾಸಕ್ತರಾಗಿದ್ದಾರೆ |
بَلْ تَأْتِيهِم بَغْتَةً فَتَبْهَتُهُمْ فَلَا يَسْتَطِيعُونَ رَدَّهَا وَلَا هُمْ يُنظَرُونَ (40) ಅವರನ್ನು ರಕ್ಷಿಸಲು ಅವರ ಬಳಿ ನಾವಲ್ಲದೆ ಬೇರೆ ದೇವರುಗಳಿದ್ದಾರೆಯೇ? ನಿಜವಾಗಿ ಅವರು (ಆ ದೇವರುಗಳು), ಸ್ವತಃ ತಮ್ಮ ನೆರವಿಗೂ ಅಶಕ್ತರಾಗಿದ್ದಾರೆ ಮತ್ತು ನಮಗೆದುರಾಗಿ ಅವರಿಗೆ ನೆರವಾಗಲು ಯಾರಿಗೂ ಸಾಧ್ಯವಿಲ್ಲ |
وَلَقَدِ اسْتُهْزِئَ بِرُسُلٍ مِّن قَبْلِكَ فَحَاقَ بِالَّذِينَ سَخِرُوا مِنْهُم مَّا كَانُوا بِهِ يَسْتَهْزِئُونَ (41) ನಾವು ಅವರಿಗೂ ಅವರ ಪೂರ್ವಜರಿಗೂ ಧಾರಾಳ ಸಂಪತ್ತನ್ನು ದಯಪಾಲಿಸಿದ್ದೆವು. ಅವರು ಬಹುಕಾಲ ಅದೇ (ಸಂಪನ್ನ) ಸ್ಥಿತಿಯಲ್ಲಿದ್ದರು. ನಾವು (ಅವರ ಪಾಲಿಗೆ) ಭೂಮಿಯನ್ನು ಅದರ ಎಲ್ಲ ಮೂಲೆಗಳಿಂದಲೂ ಸಂಕುಚಿತಗೊಳಿಸುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಅವರೇನು ವಿಜಯಿಗಳಾಗಬಲ್ಲರೇ |
قُلْ مَن يَكْلَؤُكُم بِاللَّيْلِ وَالنَّهَارِ مِنَ الرَّحْمَٰنِ ۗ بَلْ هُمْ عَن ذِكْرِ رَبِّهِم مُّعْرِضُونَ (42) (ದೂತರೇ,) ಹೇಳಿರಿ; ನಾನು, ದಿವ್ಯವಾಣಿಯ ಮೂಲಕ ನಿಮನ್ನು ಎಚ್ಚರಿಸುವವನು ಮಾತ್ರ. ಆದರೆ ಕಿವುಡರನ್ನು ಎಚ್ಚರಿಸಲಾದಾಗ, ಅವರು ಯಾವ ಕರೆಯನ್ನೂ ಕೇಳುವುದಿಲ್ಲ |
أَمْ لَهُمْ آلِهَةٌ تَمْنَعُهُم مِّن دُونِنَا ۚ لَا يَسْتَطِيعُونَ نَصْرَ أَنفُسِهِمْ وَلَا هُم مِّنَّا يُصْحَبُونَ (43) ಕೊನೆಗೆ ನಿಮ್ಮ ಒಡೆಯನ ಶಿಕ್ಷೆಯ ಒಂದು ಪುಟ್ಟ ಅಲೆಯು ಅವರನ್ನು ಮುಟ್ಟಿದಾಗ ಅವರು, ‘‘ಅಯ್ಯೋ ನಮ್ಮ ದೌರ್ಭಾಗ್ಯವೇ, ನಾವು ಖಂಡಿತ ಅಕ್ರಮಿಗಳಾಗಿದ್ದೆವು’’ ಎನ್ನುವರು |
بَلْ مَتَّعْنَا هَٰؤُلَاءِ وَآبَاءَهُمْ حَتَّىٰ طَالَ عَلَيْهِمُ الْعُمُرُ ۗ أَفَلَا يَرَوْنَ أَنَّا نَأْتِي الْأَرْضَ نَنقُصُهَا مِنْ أَطْرَافِهَا ۚ أَفَهُمُ الْغَالِبُونَ (44) ಪುನರುತ್ಥಾನ ದಿನ ನಾವು ನ್ಯಾಯದ ತಕ್ಕಡಿಯನ್ನು ಸ್ಥಾಪಿಸುವೆವು. (ಅಂದು) ಯಾರ ಮೇಲೂ ಕಿಂಚಿತ್ತೂ ಅಕ್ರಮ ನಡೆಯದು. (ಕರ್ಮವು) ಕೇವಲ ಒಂದು ಸಾಸಿವೆ ಕಾಳಿನಷ್ಟಿದ್ದರೂ ನಾವು ಅದನ್ನು ಮುಂದೆ ತರುವೆವು. ವಿಚಾರಣೆಗೆ ನಾವೇ ಸಾಕು |
قُلْ إِنَّمَا أُنذِرُكُم بِالْوَحْيِ ۚ وَلَا يَسْمَعُ الصُّمُّ الدُّعَاءَ إِذَا مَا يُنذَرُونَ (45) ನಾವು ಮೂಸಾ ಮತ್ತು ಹಾರೂನರಿಗೆ ಅಲ್‌ಫುರ್‌ಕಾನ್ ಅನ್ನು (ಸತ್ಯ – ಮಿಥ್ಯಗಳನ್ನು ಪ್ರತ್ಯೇಕಿಸಿ ತಿಳಿಸುವ ಗ್ರಂಥವನ್ನು) ಮತ್ತು ಸತ್ಯನಿಷ್ಠರ ಪಾಲಿಗೆ ಜ್ಯೋತಿ ಹಾಗೂ ಉಪದೇಶವನ್ನು ನೀಡಿದೆವು |
وَلَئِن مَّسَّتْهُمْ نَفْحَةٌ مِّنْ عَذَابِ رَبِّكَ لَيَقُولُنَّ يَا وَيْلَنَا إِنَّا كُنَّا ظَالِمِينَ (46) ಕಣ್ಣಾರೆ ಕಾಣದೆಯೇ ತಮ್ಮ ಒಡೆಯನಿಗೆ ಅಂಜುತ್ತಿರುವವರು ಹಾಗೂ ಆ ಅಂತಿಮ ಕ್ಷಣದ ಕುರಿತು ಜಾಗೃತರಾಗಿರುವವರಿಗಾಗಿ |
وَنَضَعُ الْمَوَازِينَ الْقِسْطَ لِيَوْمِ الْقِيَامَةِ فَلَا تُظْلَمُ نَفْسٌ شَيْئًا ۖ وَإِن كَانَ مِثْقَالَ حَبَّةٍ مِّنْ خَرْدَلٍ أَتَيْنَا بِهَا ۗ وَكَفَىٰ بِنَا حَاسِبِينَ (47) ಇದು, ನಾವು ಇಳಿಸಿಕೊಟ್ಟಿರುವ ಸಮೃದ್ಧ ಬೋಧನೆ. ನೀವು ಇದನ್ನು ತಿರಸ್ಕರಿಸುವಿರಾ |
وَلَقَدْ آتَيْنَا مُوسَىٰ وَهَارُونَ الْفُرْقَانَ وَضِيَاءً وَذِكْرًا لِّلْمُتَّقِينَ (48) ಈ ಹಿಂದೆ ನಾವು ಇಬ್ರಾಹೀಮರಿಗೆ ವಿಶೇಷ ವಿವೇಕವನ್ನು ನೀಡಿದ್ದೆವು ಮತ್ತು ಆ ಕುರಿತು ನಾವು ಬಲ್ಲವರಾಗಿದ್ದೆವು |
الَّذِينَ يَخْشَوْنَ رَبَّهُم بِالْغَيْبِ وَهُم مِّنَ السَّاعَةِ مُشْفِقُونَ (49) ಅವರು ತಮ್ಮ ತಂದೆಯೊಡನೆ ಹಾಗೂ ತಮ್ಮ ಜನಾಂಗದವರೊಡನೆ, ‘‘ನೀವು ಇದೆಂತಹ ವಿಗ್ರಹಗಳನ್ನು ನಂಬಿಕೊಂಡು ತೃಪ್ತರಾಗಿರುವಿರಿ?’’ ಎಂದು ಕೇಳಿದರು |
وَهَٰذَا ذِكْرٌ مُّبَارَكٌ أَنزَلْنَاهُ ۚ أَفَأَنتُمْ لَهُ مُنكِرُونَ (50) ಅವರು ಹೇಳಿದರು; ನಮ್ಮ ಪೂರ್ವಜರು ಅವುಗಳನ್ನೇ ಪೂಜಿಸುವುದನ್ನು ನಾವು ಕಂಡಿದ್ದೇವೆ |
۞ وَلَقَدْ آتَيْنَا إِبْرَاهِيمَ رُشْدَهُ مِن قَبْلُ وَكُنَّا بِهِ عَالِمِينَ (51) ಅವರು (ಇಬ್ರಾಹೀಮ್) ಹೇಳಿದರು; ಖಂಡಿತವಾಗಿಯೂ ನೀವು ಮತ್ತು ನಿಮ್ಮ ಪೂರ್ವಜರು ಸ್ಪಷ್ಟವಾಗಿ ತಪ್ಪು ದಾರಿಯಲ್ಲಿರುವಿರಿ |
إِذْ قَالَ لِأَبِيهِ وَقَوْمِهِ مَا هَٰذِهِ التَّمَاثِيلُ الَّتِي أَنتُمْ لَهَا عَاكِفُونَ (52) ಅವರು (ಜನಾಂಗದವರು) ಹೇಳಿದರು; ನೀವೇನು ನಮ್ಮ ಬಳಿಗೆ ಸತ್ಯವನ್ನು ತಂದಿರುವಿರಾ? ಅಥವಾ ನೀವು ಕೇವಲ ತಮಾಷೆ ಮಾಡುತ್ತಿರುವಿರಾ |
قَالُوا وَجَدْنَا آبَاءَنَا لَهَا عَابِدِينَ (53) ಅವರು ಹೇಳಿದರು; ಆಕಾಶಗಳ ಹಾಗೂ ಭೂಮಿಯ ಒಡೆಯನು ಹಾಗೂ ಅವುಗಳಿಗೆ ರೂಪ ನೀಡಿದವನೇ ನಿಜವಾಗಿ ನಿಮ್ಮ ಒಡೆಯನು. ಇದಕ್ಕೆ ನಿಮ್ಮ ಮುಂದೆ ನಾನೇ ಒಬ್ಬ ಸಾಕ್ಷಿಯಾಗಿದ್ದೇನೆ |
قَالَ لَقَدْ كُنتُمْ أَنتُمْ وَآبَاؤُكُمْ فِي ضَلَالٍ مُّبِينٍ (54) ಅಲ್ಲಾಹನಾಣೆ, ನೀವು ಇಲ್ಲಿಂದ ಹೊರಟುಹೋದ ಬಳಿಕ ಈ ನಿಮ್ಮ ವಿಗ್ರಹಗಳ ಕುರಿತಂತೆ (ಏನು ಮಾಡಬೇಕೆಂದು) ನಾನು ಒಂದು ಯೋಜನೆ ಹಾಕಿಕೊಂಡಿದ್ದೇನೆ |
قَالُوا أَجِئْتَنَا بِالْحَقِّ أَمْ أَنتَ مِنَ اللَّاعِبِينَ (55) ಕೊನೆಗೆ ಅವರು ಅವೆಲ್ಲವನ್ನೂ ನುಚ್ಚುನೂರು ಮಾಡಿಬಿಟ್ಟರು. ಆದರೆ ಜನರೆಲ್ಲಾ ಅದರ ಬಳಿಗೆ ಮರಳಲೆಂದು ದೊಡ್ಡದೊಂದನ್ನು ಬಿಟ್ಟು ಬಿಟ್ಟರು |
قَالَ بَل رَّبُّكُمْ رَبُّ السَّمَاوَاتِ وَالْأَرْضِ الَّذِي فَطَرَهُنَّ وَأَنَا عَلَىٰ ذَٰلِكُم مِّنَ الشَّاهِدِينَ (56) ಅವರು (ಊರವರು), ‘‘ನಮ್ಮ ದೇವರುಗಳಿಗೆ ಹೀಗೆಲ್ಲಾ ಮಾಡಿದವನು ಯಾರು? ಅವನು ಖಂಡಿತ ಅಕ್ರಮಿ’’ ಎಂದರು |
وَتَاللَّهِ لَأَكِيدَنَّ أَصْنَامَكُم بَعْدَ أَن تُوَلُّوا مُدْبِرِينَ (57) ಕೆಲವರು, ‘‘ಇಬ್ರಾಹೀಮ್ ಎಂಬೊಬ್ಬ ಯುವಕನು ಅವುಗಳ ಕುರಿತು ಮಾತನಾಡುವುದನ್ನು ನಾವು ಕೇಳಿದ್ದೇವೆ’’ ಎಂದರು |
فَجَعَلَهُمْ جُذَاذًا إِلَّا كَبِيرًا لَّهُمْ لَعَلَّهُمْ إِلَيْهِ يَرْجِعُونَ (58) ಅವರು, ‘‘ಅವನನ್ನು ಜನರ ಮುಂದೆ ತನ್ನಿರಿ. ಅವರು ಕಣ್ಣಾರೆ ಕಾಣಲಿ’’ಎಂದು ಘೋಷಿಸಿದರು |
قَالُوا مَن فَعَلَ هَٰذَا بِآلِهَتِنَا إِنَّهُ لَمِنَ الظَّالِمِينَ (59) ‘‘ಓ ಇಬ್ರಾಹೀಮ್, ನಮ್ಮ ದೇವರುಗಳಿಗೆ ಈ ಗತಿ ಒದಗಿಸಿದ್ದು ನೀನೇ?’’ ಎಂದು ಅವರು ವಿಚಾರಿಸಿದರು |
قَالُوا سَمِعْنَا فَتًى يَذْكُرُهُمْ يُقَالُ لَهُ إِبْرَاهِيمُ (60) ಅವರು (ಇಬ್ರಾಹೀಮ್) ಹೇಳಿದರು; ‘‘ಅವರ (ಆ ವಿಗ್ರಹಗಳ) ಹಿರಿಯನಾದ ಅವನೇ ಈ ಕೃತ್ಯವನ್ನು ಎಸಗಿರುವನು. ಅವುಗಳಿಗೆ ಮಾತನಾಡುವ ಶಕ್ತಿ ಇದ್ದರೆ ನೀವು ಅವುಗಳೊಡನೆ ಕೇಳಿ ನೋಡಿರಿ.’’ |
قَالُوا فَأْتُوا بِهِ عَلَىٰ أَعْيُنِ النَّاسِ لَعَلَّهُمْ يَشْهَدُونَ (61) ಆಗ ಅವರು ಸ್ವತಃ ತಮ್ಮನ್ನುದ್ದೇಶಿಸಿ, ‘‘ನಿಜಕ್ಕೂ ನೀವೇ ಅಕ್ರಮಿಗಳು’’ ಎಂದು ಹೇಳಿಕೊಂಡರು |
قَالُوا أَأَنتَ فَعَلْتَ هَٰذَا بِآلِهَتِنَا يَا إِبْرَاهِيمُ (62) ಆ ಬಳಿಕ ತಲೆ ತಗ್ಗಿಸಿ ‘‘ಅವುಗಳು ಮಾತನಾಡುವುದಿಲ್ಲ ಎಂಬುದು ನಿನಗೆ ಗೊತ್ತಿದೆಯಲ್ಲಾ?’’ ಎಂದರು |
قَالَ بَلْ فَعَلَهُ كَبِيرُهُمْ هَٰذَا فَاسْأَلُوهُمْ إِن كَانُوا يَنطِقُونَ (63) ಅವರು (ಇಬ್ರಾಹೀಮ್) ಹೇಳಿದರು; ನೀವೇನು, ಅಲ್ಲಾಹನನ್ನು ಬಿಟ್ಟು, ನಿಮಗೆ ಯಾವುದೇ ಲಾಭವನ್ನಾಗಲಿ ನಷ್ಟವನ್ನಾಗಲಿ ಮಾಡಲಾಗದವರನ್ನು ಪೂಜಿಸುತ್ತೀರಾ |
فَرَجَعُوا إِلَىٰ أَنفُسِهِمْ فَقَالُوا إِنَّكُمْ أَنتُمُ الظَّالِمُونَ (64) ನಿಮಗೂ ಅಲ್ಲಾಹನನ್ನು ಬಿಟ್ಟು ನೀವು ಪೂಜಿಸುವ ಎಲ್ಲವುಗಳಿಗೂ ಧಿಕ್ಕಾರ. ನೀವೇನು ಆಲೋಚಿಸುವುದಿಲ್ಲವೇ |
ثُمَّ نُكِسُوا عَلَىٰ رُءُوسِهِمْ لَقَدْ عَلِمْتَ مَا هَٰؤُلَاءِ يَنطِقُونَ (65) ಅವರು (ಪರಸ್ಪರ) ಹೇಳಿದರು; ನಿಮ್ಮ ದೇವರುಗಳಿಗೆ ನೆರವಾಗಲು ನೀವೇನಾದರೂ ಮಾಡುವವರಾಗಿದ್ದರೆ, ಅವನನ್ನು ಸುಟ್ಟು ಬಿಡಿರಿ |
قَالَ أَفَتَعْبُدُونَ مِن دُونِ اللَّهِ مَا لَا يَنفَعُكُمْ شَيْئًا وَلَا يَضُرُّكُمْ (66) ‘‘ಓ ಅಗ್ನಿ, ನೀನು ಇಬ್ರಾಹೀಮರ ಪಾಲಿಗೆ ತಣ್ಣಗಾಗು ಹಾಗೂ ಕ್ಷೇಮವಾಗಿಬಿಡು’’ ಎಂದು ನಾವು ಆದೇಶಿಸಿದೆವು |
أُفٍّ لَّكُمْ وَلِمَا تَعْبُدُونَ مِن دُونِ اللَّهِ ۖ أَفَلَا تَعْقِلُونَ (67) ಅವರು (ಊರವರು) ಅವರಿಗೆ (ಇಬ್ರಾಹೀಮರಿಗೆ) ಹಾನಿ ಮಾಡಲು ಯೋಜಿಸಿದ್ದರು. ಆದರೆ ನಾವು ಅವರನ್ನು (ಊರವರನ್ನು) ಸಂಪೂರ್ಣ ಸೋಲಿಸಿಬಿಟ್ಟೆವು |
قَالُوا حَرِّقُوهُ وَانصُرُوا آلِهَتَكُمْ إِن كُنتُمْ فَاعِلِينَ (68) ಮತ್ತು ನಾವು ಅವರನ್ನು (ಇಬ್ರಾಹೀಮರನ್ನು) ಹಾಗೂ ಲೂತ್‌ರನ್ನು ರಕ್ಷಿಸಿ, ಲೋಕದವರಿಗೆಲ್ಲಾ ನಾವು ಶುಭವನ್ನಿಟ್ಟಿರುವ ನಾಡಿಗೆ ಕಳಿಸಿದೆವು |
قُلْنَا يَا نَارُ كُونِي بَرْدًا وَسَلَامًا عَلَىٰ إِبْرَاهِيمَ (69) ನಾವು ಅವರಿಗೆ (ಇಬ್ರಾಹೀಮರಿಗೆ) ಇಸ್‌ಹಾಕ್‌ರನ್ನು ನೀಡಿದೆವು ಮತ್ತು ಹೆಚ್ಚುವರಿಯಾಗಿ (ಮೊಮ್ಮಗನಾಗಿ) ಯಅ್ಕೂಬ್‌ರನ್ನು ನೀಡಿದೆವು. ಮತ್ತು ನಾವು ಅವರೆಲ್ಲರನ್ನೂ ಸಜ್ಜನರಾಗಿಸಿದ್ದೆವು |
وَأَرَادُوا بِهِ كَيْدًا فَجَعَلْنَاهُمُ الْأَخْسَرِينَ (70) ನಾವು ಅವರನ್ನು, ನಮ್ಮ ಆದೇಶ ಪ್ರಕಾರ ಜನರಿಗೆ ಮಾರ್ಗದರ್ಶನ ನೀಡುವ ನಾಯಕರಾಗಿ ಮಾಡಿದೆವು ಮತ್ತು ನಾವು ಅವರಿಗೆ, ಸತ್ಕರ್ಮಗಳನ್ನು ತಿಳಿಸುವ ಮತ್ತು ನಮಾಝನ್ನು ಪಾಲಿಸಬೇಕು ಹಾಗೂ ಝಕಾತನ್ನು ಪಾವತಿಸಬೇಕೆನ್ನುವ ದಿವ್ಯವಾಣಿಯನ್ನು ಕಳಿಸಿದ್ದೆವು. ಅವರು ನಮ್ಮನ್ನೇ ಆರಾಧಿಸುವವರಾಗಿದ್ದರು |
وَنَجَّيْنَاهُ وَلُوطًا إِلَى الْأَرْضِ الَّتِي بَارَكْنَا فِيهَا لِلْعَالَمِينَ (71) ಇನ್ನು ಲೂತ್‌ರಿಗೆ ನಾವು ಅಧಿಕಾರವನ್ನೂ ಜ್ಞಾನವನ್ನೂ ನೀಡಿದ್ದೆವು ಮತ್ತು ತೀರಾ ಅಶ್ಲೀಲ ಕೃತ್ಯಗಳನ್ನು ಎಸಗುತ್ತಿದ್ದವರ ನಾಡಿನಿಂದ ನಾವು ಅವರನ್ನು ರಕ್ಷಿಸಿದೆವು. ಖಂಡಿತವಾಗಿಯೂ ಅದು ಒಂದು ದುಷ್ಟ ಜನಾಂಗವಾಗಿತ್ತು |
وَوَهَبْنَا لَهُ إِسْحَاقَ وَيَعْقُوبَ نَافِلَةً ۖ وَكُلًّا جَعَلْنَا صَالِحِينَ (72) ಅವರನ್ನು (ಲೂತ್‌ರನ್ನು) ನಾವು ನಮ್ಮ ಅನುಗ್ರಹದ ವ್ಯಾಪ್ತಿಗೆ ಸೇರಿಸಿಕೊಂಡೆವು. ಅವರು ಖಂಡಿತ ಒಬ್ಬ ಸಜ್ಜನರಾಗಿದ್ದರು |
وَجَعَلْنَاهُمْ أَئِمَّةً يَهْدُونَ بِأَمْرِنَا وَأَوْحَيْنَا إِلَيْهِمْ فِعْلَ الْخَيْرَاتِ وَإِقَامَ الصَّلَاةِ وَإِيتَاءَ الزَّكَاةِ ۖ وَكَانُوا لَنَا عَابِدِينَ (73) ಈ ಹಿಂದೆ ನೂಹರು ನಮ್ಮನ್ನು ಕರೆದು ಪ್ರಾರ್ಥಿಸಿದಾಗ, ನಾವು ಅವರಿಗೆ ಉತ್ತರಿಸಿದ್ದೆವು ಮತ್ತು ನಾವು ಅವರನ್ನು ಹಾಗೂ ಅವರ ಕಡೆಯವರನ್ನು ಒಂದು ಘೋರ ವಿಪತ್ತಿನಿಂದ ರಕ್ಷಿಸಿದೆವು |
وَلُوطًا آتَيْنَاهُ حُكْمًا وَعِلْمًا وَنَجَّيْنَاهُ مِنَ الْقَرْيَةِ الَّتِي كَانَت تَّعْمَلُ الْخَبَائِثَ ۗ إِنَّهُمْ كَانُوا قَوْمَ سَوْءٍ فَاسِقِينَ (74) ನಮ್ಮ ವಚನಗಳನ್ನು ಸುಳ್ಳೆಂದ ಜನಾಂಗದವರ ವಿರುದ್ಧ ನಾವು ಅವರಿಗೆ ನೆರವಾದೆವು. ಅದು ಖಂಡಿತ ಬಹಳ ದುಷ್ಟ ಜನಾಂಗವಾಗಿತ್ತು. ನಾವು ಅವರೆಲ್ಲರನ್ನೂ ಮುಳುಗಿಸಿ ಬಿಟ್ಟೆವು |
وَأَدْخَلْنَاهُ فِي رَحْمَتِنَا ۖ إِنَّهُ مِنَ الصَّالِحِينَ (75) ಇನ್ನು, ದಾವೂದ್ ಮತ್ತು ಸುಲೈಮಾನರು. ಅವರಿಬ್ಬರೂ ಒಂದು ಹೊಲದ ಕುರಿತು ತೀರ್ಪು ನೀಡಲು ಹೊರಟಿದ್ದರು. ರಾತ್ರಿಯ ವೇಳೆ ಕೆಲವರ ಆಡುಗಳು ಅಲ್ಲಿ (ಆ ಹೊಲದಲ್ಲಿ) ಮೆದ್ದಿದ್ದವು ಮತ್ತು ಅವರ ತೀರ್ಪಿಗೆ ನಾವು ಸಾಕ್ಷಿಗಳಾಗಿದ್ದೆವು |
وَنُوحًا إِذْ نَادَىٰ مِن قَبْلُ فَاسْتَجَبْنَا لَهُ فَنَجَّيْنَاهُ وَأَهْلَهُ مِنَ الْكَرْبِ الْعَظِيمِ (76) ನಾವು ಸುಲೈಮಾನರಿಗೆ ಅದರ ವಾಸ್ತವವನ್ನು ಸೂಚಿಸಿದೆವು ಮತ್ತು ನಾವು ಅವರಿಬ್ಬರಿಗೂ ಜಾಣ್ಮೆಯನ್ನು ಹಾಗೂ ಜ್ಞಾನವನ್ನು ನೀಡಿದ್ದೆವು ಮತ್ತು ನಾವು ದಾವೂದರ ಜೊತೆ (ನಮ್ಮ) ಪಾವಿತ್ರವನ್ನು ಜಪಿಸುವಂತೆ ಪರ್ವತಗಳನ್ನು ಹಾಗೂ ಪಕ್ಷಿಗಳನ್ನು ಅವರಿಗೆ ಅಧೀನಗೊಳಿಸಿದ್ದೆವು. ಇದನ್ನೆಲ್ಲಾ ನಾವೇ ಮಾಡಿದ್ದೆವು |
وَنَصَرْنَاهُ مِنَ الْقَوْمِ الَّذِينَ كَذَّبُوا بِآيَاتِنَا ۚ إِنَّهُمْ كَانُوا قَوْمَ سَوْءٍ فَأَغْرَقْنَاهُمْ أَجْمَعِينَ (77) ನಿಮಗಾಗಿ, ನಿಮ್ಮ ಯುದ್ಧಗಳಲ್ಲಿ ನಿಮ್ಮನ್ನು ರಕ್ಷಿಸುವ (ಉಕ್ಕಿನ) ಕವಚವನ್ನು ನಿರ್ಮಿಸುವ ಕಲೆಯನ್ನು ನಾವು ಅವರಿಗೆ ಕಲಿಸಿದೆವು. (ಇನ್ನಾದರೂ) ನೀವು ಕೃತಜ್ಞರಾಗುವಿರಾ |
وَدَاوُودَ وَسُلَيْمَانَ إِذْ يَحْكُمَانِ فِي الْحَرْثِ إِذْ نَفَشَتْ فِيهِ غَنَمُ الْقَوْمِ وَكُنَّا لِحُكْمِهِمْ شَاهِدِينَ (78) ಮತ್ತು ನಾವು ಬಿರುಗಾಳಿಯನ್ನು ಸುಲೈಮಾನರಿಗೆ ಅಧೀನಗೊಳಿಸಿದೆವು. ಅದು ಅವರ ಆದೇಶದಂತೆ, ನಾವು ಸಮೃದ್ಧಿಯನ್ನಿಟ್ಟಿರುವ ನೆಲದೆಡೆಗೆ ಚಲಿಸುತ್ತಿತ್ತು. ನಾವಂತು ಎಲ್ಲವನ್ನೂ ಬಲ್ಲವರಾಗಿದ್ದೇವೆ |
فَفَهَّمْنَاهَا سُلَيْمَانَ ۚ وَكُلًّا آتَيْنَا حُكْمًا وَعِلْمًا ۚ وَسَخَّرْنَا مَعَ دَاوُودَ الْجِبَالَ يُسَبِّحْنَ وَالطَّيْرَ ۚ وَكُنَّا فَاعِلِينَ (79) ಶೈತಾನರ (ಜಿನ್ನ್‌ಗಳ) ಪೈಕಿ ಅವರಿಗಾಗಿ (ಸುಲೈಮಾನರಿಗಾಗಿ, ಸಾಗರದಲ್ಲಿ) ಮುಳುಗಿ ಬರುವ ಹಾಗೂ ಇತರ ಕೆಲಸಗಳನ್ನೂ ಮಾಡುವ ಕೆಲವರಿದ್ದರು. ನಾವೇ ಅವರ ರಕ್ಷಕರಾಗಿದ್ದೆವು |
وَعَلَّمْنَاهُ صَنْعَةَ لَبُوسٍ لَّكُمْ لِتُحْصِنَكُم مِّن بَأْسِكُمْ ۖ فَهَلْ أَنتُمْ شَاكِرُونَ (80) ಮತ್ತು ಅಯ್ಯೂಬರು ‘‘ನಾನು ಭಾರೀ ಸಂಕಷ್ಟದಲ್ಲಿದ್ದೇನೆ ಮತ್ತು ನೀನು ಅತ್ಯಧಿಕ ಕರುಣೆ ತೋರುವವನಾಗಿರುವೆ’’ ಎಂದು ತಮ್ಮ ಒಡೆಯನನ್ನು ಕೂಗಿ ಪ್ರಾರ್ಥಿಸಿದ್ದರು |
وَلِسُلَيْمَانَ الرِّيحَ عَاصِفَةً تَجْرِي بِأَمْرِهِ إِلَى الْأَرْضِ الَّتِي بَارَكْنَا فِيهَا ۚ وَكُنَّا بِكُلِّ شَيْءٍ عَالِمِينَ (81) ಕೊನೆಗೆ ನಾವು ಅವರಿಗೆ ಉತ್ತರ ನೀಡಿದೆವು, ಅವರ ಸಂಕಷ್ಟವನ್ನು ನಿವಾರಿಸಿದೆವು. ಮತ್ತು ನಾವು ಅವರಿಗೂ ಅವರ ಮನೆಯವರಿಗೂ, ಅವರ ಜೊತೆಗಿದ್ದ ಅವರಂತಹ ಇತರರಿಗೂ ನಮ್ಮ ಕಡೆಯಿಂದ ವಿಶೇಷ ಅನುಗ್ರಹವನ್ನು ಹಾಗೂ ಭಕ್ತರಿಗಾಗಿ ಉಪದೇಶವನ್ನು ಕರುಣಿಸಿದೆವು |
وَمِنَ الشَّيَاطِينِ مَن يَغُوصُونَ لَهُ وَيَعْمَلُونَ عَمَلًا دُونَ ذَٰلِكَ ۖ وَكُنَّا لَهُمْ حَافِظِينَ (82) ಹಾಗೆಯೇ ಇಸ್ಮಾಈಲ್ ಹಾಗೂ ಇದ್ರೀಸ್ ಹಾಗೂ ಝುಲ್‌ಕಿಫ್ಲ್. ಅವರೆಲ್ಲರೂ ಸಹನಶೀಲರಾಗಿದ್ದರು |
۞ وَأَيُّوبَ إِذْ نَادَىٰ رَبَّهُ أَنِّي مَسَّنِيَ الضُّرُّ وَأَنتَ أَرْحَمُ الرَّاحِمِينَ (83) ನಾವು ಅವರನ್ನು ನಮ್ಮ ಅನುಗ್ರಹದ ವ್ಯಾಪ್ತಿಗೆ ಸೇರಿಸಿದೆವು. ಅವರು ಖಂಡಿತ ಸಜ್ಜನರಾಗಿದ್ದರು |
فَاسْتَجَبْنَا لَهُ فَكَشَفْنَا مَا بِهِ مِن ضُرٍّ ۖ وَآتَيْنَاهُ أَهْلَهُ وَمِثْلَهُم مَّعَهُمْ رَحْمَةً مِّنْ عِندِنَا وَذِكْرَىٰ لِلْعَابِدِينَ (84) ಇನ್ನು ಮೀನಿನವರು (ಯೂನುಸ್), ತಾನು ಕೋಪಗೊಂಡು ಹೊರಟು ಬಿಟ್ಟಾಗ, ನಾವು ಅವರನ್ನು ಹಿಡಿಯಲಾರೆವೆಂದು ಭಾವಿಸಿದ್ದರು. ಕೊನೆಗೆ ಅವರು ಕತ್ತಲುಗಳೊಳಗಿಂದ, ‘‘(ಓ ಅಲ್ಲಾಹ್) ನಿನ್ನ ಹೊರತು ಬೇರೆ ದೇವರಿಲ್ಲ. ನೀನು ಪರಮ ಪಾವನನು. ಖಂಡಿತವಾಗಿಯೂ ನಾನೇ ಅಕ್ರಮಿಯಾಗಿದ್ದೆ’’ ಎಂದು ಮೊರೆ ಇಟ್ಟಿದ್ದರು |
وَإِسْمَاعِيلَ وَإِدْرِيسَ وَذَا الْكِفْلِ ۖ كُلٌّ مِّنَ الصَّابِرِينَ (85) ನಾವು ಅವರಿಗೆ ಉತ್ತರಿಸಿದೆವು ಮತ್ತು ಅವರನ್ನು ಸಂಕಟದಿಂದ ಪಾರುಗೊಳಿಸಿದೆವು. ಈ ರೀತಿ ನಾವು ವಿಶ್ವಾಸಿಗಳನ್ನು ಕಾಪಾಡುವೆವು |
وَأَدْخَلْنَاهُمْ فِي رَحْمَتِنَا ۖ إِنَّهُم مِّنَ الصَّالِحِينَ (86) ಮತ್ತು ಝಕರಿಯ್ಯ, ‘‘ನನ್ನೊಡೆಯಾ, ನನ್ನನ್ನು ನೀನು ಒಂಟಿಯಾಗಿ ಬಿಟ್ಟು ಬಿಡಬೇಡ. ನಿಜವಾಗಿ ನೀನೇ ಅತ್ಯುತ್ತಮ ಉತ್ತರಾಧಿಕಾರಿ’’ ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟಿದ್ದರು |
وَذَا النُّونِ إِذ ذَّهَبَ مُغَاضِبًا فَظَنَّ أَن لَّن نَّقْدِرَ عَلَيْهِ فَنَادَىٰ فِي الظُّلُمَاتِ أَن لَّا إِلَٰهَ إِلَّا أَنتَ سُبْحَانَكَ إِنِّي كُنتُ مِنَ الظَّالِمِينَ (87) ನಾವು ಅವರಿಗೆ ಉತ್ತರ ನೀಡಿದೆವು ಮತ್ತು ನಾವು ಅವರಿಗೆ ಯಹ್ಯಾರನ್ನು ದಯಪಾಲಿಸಿದೆವು ಹಾಗೂ ಅವರಿಗಾಗಿ ಅವರ ಪತ್ನಿಯನ್ನು ಗುಣಪಡಿಸಿದೆವು. ಅವರೆಲ್ಲಾ ಸತ್ಕಾರ್ಯಗಳಲ್ಲಿ ಸ್ಪರ್ಧಾತ್ಮಕವಾಗಿ ಭಾಗವಹಿಸುವವರು ಮತ್ತು ನಿರೀಕ್ಷೆಯೊಂದಿಗೂ ಭಯದೊಂದಿಗೂ ನಮ್ಮನ್ನು ಪ್ರಾರ್ಥಿಸುವವರಾಗಿದ್ದರು. ಅವರು ನಮ್ಮೆದುರು ತುಂಬಾ ವಿನಯಶೀಲರಾಗಿದ್ದರು |
فَاسْتَجَبْنَا لَهُ وَنَجَّيْنَاهُ مِنَ الْغَمِّ ۚ وَكَذَٰلِكَ نُنجِي الْمُؤْمِنِينَ (88) ಮತ್ತು ನಾವು ಮಾನ ಸಂರಕ್ಷಿಸಿದಾಕೆ (ಮರ್ಯಮ್). ಆಕೆಯೊಳಗೆ ನಾವು ನಮ್ಮ ಆತ್ಮದ ಅಂಶವನ್ನು ಊದಿದೆವು ಮತ್ತು ಆಕೆಯನ್ನೂ ಆಕೆಯ ಪುತ್ರನನ್ನೂ ಸರ್ವಲೋಕಗಳ ಪಾಲಿಗೆ ದೃಷ್ಟಾಂತವಾಗಿಸಿದೆವು |
وَزَكَرِيَّا إِذْ نَادَىٰ رَبَّهُ رَبِّ لَا تَذَرْنِي فَرْدًا وَأَنتَ خَيْرُ الْوَارِثِينَ (89) ಈ ನಿಮ್ಮ (ಮಾನವರ) ಸಮುದಾಯವು ಒಂದೇ ಸಮುದಾಯವಾಗಿದೆ ಮತ್ತು ನಾನು ನಿಮ್ಮ ಒಡೆಯನು. ನೀವು ನನ್ನನ್ನೇ ಆರಾಧಿಸಿರಿ |
فَاسْتَجَبْنَا لَهُ وَوَهَبْنَا لَهُ يَحْيَىٰ وَأَصْلَحْنَا لَهُ زَوْجَهُ ۚ إِنَّهُمْ كَانُوا يُسَارِعُونَ فِي الْخَيْرَاتِ وَيَدْعُونَنَا رَغَبًا وَرَهَبًا ۖ وَكَانُوا لَنَا خَاشِعِينَ (90) ಜನರು ತಮ್ಮ ನಡುವೆ ತಮ್ಮ ಧರ್ಮವನ್ನು ಛಿದ್ರಗೊಳಿಸಿ ಬಿಟ್ಟಿದ್ದಾರೆ. (ಕೊನೆಗೆ) ಎಲ್ಲರೂ ನಮ್ಮೆಡೆಗೇ ಮರಳಬೇಕಾಗಿದೆ |
وَالَّتِي أَحْصَنَتْ فَرْجَهَا فَنَفَخْنَا فِيهَا مِن رُّوحِنَا وَجَعَلْنَاهَا وَابْنَهَا آيَةً لِّلْعَالَمِينَ (91) ಸತ್ಕರ್ಮವನ್ನು ಮಾಡಿದವನು ವಿಶ್ವಾಸಿಯಾಗಿದ್ದರೆ ಅವನ ಶ್ರಮವು ವ್ಯರ್ಥವಾಗದು. ನಾವು ಎಲ್ಲವನ್ನೂ ದಾಖಲಿಸಿಡುತ್ತಿದ್ದೇವೆ |
إِنَّ هَٰذِهِ أُمَّتُكُمْ أُمَّةً وَاحِدَةً وَأَنَا رَبُّكُمْ فَاعْبُدُونِ (92) ನಾವು ನಾಶಪಡಿಸಿರುವ ನಾಡುಗಳ ಜನರು ಮರಳಿ ಬರಲಾರರು – |
وَتَقَطَّعُوا أَمْرَهُم بَيْنَهُمْ ۖ كُلٌّ إِلَيْنَا رَاجِعُونَ (93) ಯಅ್ಜೂಜ್ ಮತ್ತು ಮಅ್ಜೂಜ್‌ಗಳು ಬಿಡುಗಡೆಗೊಂಡು ಎಲ್ಲ ದಿಣ್ಣೆಗಳಿಂದ ಇಳಿದು ಬರುವ ತನಕ |
فَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا كُفْرَانَ لِسَعْيِهِ وَإِنَّا لَهُ كَاتِبُونَ (94) ಖಚಿತ ವಾಗ್ದಾನದ ಸಮಯವು (ಪುನರುತ್ಥಾನ ದಿನವು) ಹತ್ತಿರ ಬಂದಾಗ, ಧಿಕ್ಕಾರಿಗಳ ಕಣ್ಣುಗಳು ದಿಗ್ಭ್ರಮೆಗೊಳ್ಳುವವು. ‘‘ಅಯ್ಯೋ ನಮ್ಮ ದುಸ್ಥಿತಿ! ಈ ಕುರಿತು ನಾವು ನಿರ್ಲಕ್ಷದಲ್ಲಿದ್ದೆವು. ನಿಜಕ್ಕೂ ನಾವು ಅಕ್ರಮಿಗಳಾಗಿದ್ದೆವು’’ (ಎಂದು ಅವರು ಹೇಳುವರು) |
وَحَرَامٌ عَلَىٰ قَرْيَةٍ أَهْلَكْنَاهَا أَنَّهُمْ لَا يَرْجِعُونَ (95) ಖಂಡಿತವಾಗಿಯೂ ನೀವು ಹಾಗೂ ಅಲ್ಲಾಹನನ್ನು ಬಿಟ್ಟು ನೀವು ಪೂಜಿಸುತ್ತಿದ್ದ ವಸ್ತುಗಳೆಲ್ಲಾ ನರಕದ ಇಂಧನಗಳು. ನೀವು ಅದರೊಳಗೆ ಹೋಗುವಿರಿ |
حَتَّىٰ إِذَا فُتِحَتْ يَأْجُوجُ وَمَأْجُوجُ وَهُم مِّن كُلِّ حَدَبٍ يَنسِلُونَ (96) ಅವುಗಳೆಲ್ಲಾ ನಿಜಕ್ಕೂ ದೇವರುಗಳಾಗಿದ್ದರೆ ಅದರೊಳಗೆ ಹೋಗುತ್ತಿರಲಿಲ್ಲ. ಅವು ಸದಾಕಾಲ ಅಲ್ಲೇ ಇರುವವು |
وَاقْتَرَبَ الْوَعْدُ الْحَقُّ فَإِذَا هِيَ شَاخِصَةٌ أَبْصَارُ الَّذِينَ كَفَرُوا يَا وَيْلَنَا قَدْ كُنَّا فِي غَفْلَةٍ مِّنْ هَٰذَا بَلْ كُنَّا ظَالِمِينَ (97) ಅಲ್ಲಿ (ನರಕದಲ್ಲಿ) ಅವರ ಚೀರಾಟವೇ ಮೆರೆದಿರುವುದು . ಅವರಿಗೆ ಅದರಲ್ಲಿ ಬೇರೇನೂ ಕೇಳಿಸದು |
إِنَّكُمْ وَمَا تَعْبُدُونَ مِن دُونِ اللَّهِ حَصَبُ جَهَنَّمَ أَنتُمْ لَهَا وَارِدُونَ (98) ಅತ್ತ, ನಮ್ಮ ಕಡೆಯಿಂದ ಯಾರ ಪರವಾಗಿ ಹಿತದ ನಿರ್ಧಾರವಾಗಿರುವುದೋ ಅವರನ್ನು ಅದರಿಂದ (ನರಕದಿಂದ) ದೂರವಿಡಲಾಗುವುದು |
لَوْ كَانَ هَٰؤُلَاءِ آلِهَةً مَّا وَرَدُوهَا ۖ وَكُلٌّ فِيهَا خَالِدُونَ (99) ಅದರ ಸಪ್ಪಳ ಕೂಡಾ ಅವರಿಗೆ ಕೇಳಿಸದು. ಅವರು ತಮಗಿಷ್ಟವಿರುವಲ್ಲಿ ಸದಾಕಾಲ ಇರುವರು |
لَهُمْ فِيهَا زَفِيرٌ وَهُمْ فِيهَا لَا يَسْمَعُونَ (100) (ಅಂದಿನ) ಮಹಾ ಚಿಂತೆಯು ಅವರನ್ನು ಕಾಡದು ಮತ್ತು ‘‘ಇದುವೇ ನಿಮಗೆ ವಾಗ್ದಾನ ಮಾಡಲಾಗಿದ್ದ ದಿನ’’ ಎನ್ನುತ್ತಾ ಮಲಕ್‌ಗಳು ಅವರನ್ನು ಸ್ವಾಗತಿಸುವರು |
إِنَّ الَّذِينَ سَبَقَتْ لَهُم مِّنَّا الْحُسْنَىٰ أُولَٰئِكَ عَنْهَا مُبْعَدُونَ (101) ಅಂದು ನಾವು ಕಾಗದದ ಪುಟಗಳನ್ನು ಮಡಚಿದಂತೆ ಆಕಾಶವನ್ನು ಮಡಚಿ ಬಿಡುವೆವು. ನಾವು ಪ್ರಥಮ ಬಾರಿ ಸೃಷ್ಟಿಸಿದಂತೆಯೇ ಆ (ಸೃಷ್ಟಿ) ಕಾರ್ಯವನ್ನು ಪುನರಾವರ್ತಿಸುವೆವು. ಇದು ನಮ್ಮ ಕರ್ತವ್ಯವಾಗಿರುವ ವಾಗ್ದಾನ. ನಾವು ಖಂಡಿತ ಅದನ್ನು ಮಾಡಿಯೇ ಬಿಡುವೆವು |
لَا يَسْمَعُونَ حَسِيسَهَا ۖ وَهُمْ فِي مَا اشْتَهَتْ أَنفُسُهُمْ خَالِدُونَ (102) ನಾವು ಝಬೂರ್‌ನಲ್ಲಿ ಉಪದೇಶದ ಬಳಿಕ, ‘‘ನನ್ನ ಸಜ್ಜನ ದಾಸರೇ ಭೂಮಿಯ ಉತ್ತರಾಧಿಕಾರಿಗಳಾಗುವರು’’ ಎಂದು ಬರೆದಿರುವೆವು |
لَا يَحْزُنُهُمُ الْفَزَعُ الْأَكْبَرُ وَتَتَلَقَّاهُمُ الْمَلَائِكَةُ هَٰذَا يَوْمُكُمُ الَّذِي كُنتُمْ تُوعَدُونَ (103) ಭಕ್ತ ಜನರಿಗೆ ಇದರಲ್ಲಿ ಖಂಡಿತ ಶುಭವಾರ್ತೆ ಇದೆ |
يَوْمَ نَطْوِي السَّمَاءَ كَطَيِّ السِّجِلِّ لِلْكُتُبِ ۚ كَمَا بَدَأْنَا أَوَّلَ خَلْقٍ نُّعِيدُهُ ۚ وَعْدًا عَلَيْنَا ۚ إِنَّا كُنَّا فَاعِلِينَ (104) (ದೂತರೇ,) ನಾವು ನಿಮ್ಮನ್ನು ಸರ್ವಲೋಕಗಳಿಗೆ ಅನುಗ್ರಹವಾಗಿ ಕಳಿಸಿರುವೆವು |
وَلَقَدْ كَتَبْنَا فِي الزَّبُورِ مِن بَعْدِ الذِّكْرِ أَنَّ الْأَرْضَ يَرِثُهَا عِبَادِيَ الصَّالِحُونَ (105) ಹೇಳಿರಿ; ಏಕಮಾತ್ರ ದೇವನೇ ನಿಮ್ಮ ದೇವನೆಂದು ನನ್ನ ಕಡೆಗೆ ದಿವ್ಯವಾಣಿಯನ್ನು ರವಾನಿಸಲಾಗಿದೆ. ಇನ್ನಾದರೂ ನೀವು ಶರಣಾಗುವಿರಾ |
إِنَّ فِي هَٰذَا لَبَلَاغًا لِّقَوْمٍ عَابِدِينَ (106) (ದೂತರೇ,) ಅವರು ನಿರ್ಲಕ್ಷಿಸಿದರೆ ಹೇಳಿರಿ; ನಾನಂತು ಸಮಾನವಾಗಿ ನಿಮಗೆಲ್ಲಾ ಎಚ್ಚರಿಕೆ ನೀಡಿದ್ದೇನೆ. ನಿಮಗೆ ವಾಗ್ದಾನ ಮಾಡಲಾಗಿರುವ ದಿನವು (ಲೋಕಾಂತ್ಯವು) ಹತ್ತಿರವಿದೆಯೋ ದೂರವಿದೆಯೋ ಎಂಬುದು ನನಗೆ ತಿಳಿಯದು |
وَمَا أَرْسَلْنَاكَ إِلَّا رَحْمَةً لِّلْعَالَمِينَ (107) ಅವನು, ಗುಟ್ಟಿನ ಮಾತುಗಳನ್ನೂ ನೀವು ಅಡಗಿಸಿಡುವ ವಿಷಯಗಳನ್ನೂ ಖಂಡಿತ ಬಲ್ಲನು |
قُلْ إِنَّمَا يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَهَلْ أَنتُم مُّسْلِمُونَ (108) ನನಗೆ ತಿಳಿಯದು; ಅದು (ಲೋಕಾಂತ್ಯದಲ್ಲಿನ ವಿಳಂಬವು) ನಿಮ್ಮ ಪಾಲಿಗೆ ಪರೀಕ್ಷೆಯಾಗಿರಬಹುದು ಅಥವಾ ಒಂದು ನಿರ್ದಿಷ್ಟ ಕಾಲದ ವರೆಗಿನ, ವಿಸ್ತರಣೆಯೂ ಆಗಿರಬಹುದು |
فَإِن تَوَلَّوْا فَقُلْ آذَنتُكُمْ عَلَىٰ سَوَاءٍ ۖ وَإِنْ أَدْرِي أَقَرِيبٌ أَم بَعِيدٌ مَّا تُوعَدُونَ (109) ಅವರು (ದೂತರು) ಹೇಳಿದರು; ನನ್ನೊಡೆಯಾ, ನೀನು ನ್ಯಾಯದೊಂದಿಗೆ ತೀರ್ಮಾನಿಸಿಬಿಡು. ನಮ್ಮ ಒಡೆಯನು ಪರಮ ದಯಾಳುವಾಗಿದ್ದಾನೆ. ನೀವು ಆಡುವ ಎಲ್ಲ ಮಾತುಗಳ ಕುರಿತಂತೆ ಅವನಿಂದಲೇ ನೆರವನ್ನು ಬೇಡಲಾಗುತ್ತದೆ |
إِنَّهُ يَعْلَمُ الْجَهْرَ مِنَ الْقَوْلِ وَيَعْلَمُ مَا تَكْتُمُونَ (110) ಮಾನವರೇ, ನಿಮ್ಮ ಒಡೆಯನಿಗೆ ಅಂಜಿರಿ. ಅಂತಿಮ ಘಳಿಗೆಯ ಆ ಕಂಪನವು ನಿಜಕ್ಕೂ ಮಹಾ ಘಟನೆಯಾಗಿರುವುದು |
وَإِنْ أَدْرِي لَعَلَّهُ فِتْنَةٌ لَّكُمْ وَمَتَاعٌ إِلَىٰ حِينٍ (111) ಅಂದು ನೀವು ಕಾಣುವಿರಿ; ಹಾಲುಣಿಸುವ ಪ್ರತಿಯೊಬ್ಬಳು (ತಾಯಿ) ತಾನು ಹಾಳುಣಿಸುತ್ತಿದ್ದುದನ್ನು (ತನ್ನ ಮಗುವನ್ನು) ಮರೆತು ಬಿಡುವಳು ಮತ್ತು ಪ್ರತಿಯೊಬ್ಬ ಗರ್ಭಿಣಿಯು ತನ್ನ ಗರ್ಭವನ್ನು ಬೀಳಿಸುವಳು ಮತ್ತು ನಿಮಗೆ, ಜನರು ಅಮಲಿನಲ್ಲಿರುವಂತೆ ಕಾಣುವರು. ಆದರೆ ಅವರು ಅಮಲಿನಲ್ಲಿರಲಾರರು. ನಿಜವಾಗಿ ಅಲ್ಲಾಹನ ಶಿಕ್ಷೆಯು ಅಷ್ಟು ಕಠೋರವಾಗಿರುವುದು |
قَالَ رَبِّ احْكُم بِالْحَقِّ ۗ وَرَبُّنَا الرَّحْمَٰنُ الْمُسْتَعَانُ عَلَىٰ مَا تَصِفُونَ (112) ಜನರಲ್ಲಿ ಕೆಲವರು ಜ್ಞಾನವೇನೂ ಇಲ್ಲದೆ, ಅಲ್ಲಾಹನ ವಿಷಯದಲ್ಲಿ ಜಗಳಾಡುತ್ತಾರೆ ಮತ್ತು ಪ್ರತಿಯೊಬ್ಬ ವಿದ್ರೋಹಿ ಶೈತಾನನನ್ನು ಅನುಕರಿಸುತ್ತಾರೆ.4. ಅವನ (ಶೈತಾನನ) ಕುರಿತು, ಅವನು ತನ್ನ ಮಿತ್ರರಾಗುವ ಎಲ್ಲರನ್ನೂ ದಾರಿಗೆಡಿಸುವನು ಮತ್ತು ಅವರನ್ನು ನರಕದ ಶಿಕ್ಷೆಯೆಡೆಗೆ ಮುನ್ನಡೆಸುವನು ಎಂದು ವಿಧಿಸಲಾಗಿದೆ |