القرآن باللغة الكانادا - سورة الأحقاف مترجمة إلى اللغة الكانادا، Surah Ahqaf in Kannada. نوفر ترجمة دقيقة سورة الأحقاف باللغة الكانادا - Kannada, الآيات 35 - رقم السورة 46 - الصفحة 502.
حم (1) ಖಂಡಿತವಾಗಿಯೂ ವಿಶ್ವಾಸಿಗಳಿಗೆ ಆಕಾಶಗಳಲ್ಲೂ ಭೂಮಿಯಲ್ಲೂ ಪುರಾವೆಗಳಿವೆ |
تَنزِيلُ الْكِتَابِ مِنَ اللَّهِ الْعَزِيزِ الْحَكِيمِ (2) ಮತ್ತು ಅಚಲ ನಂಬಿಕೆಯುಳ್ಳವರಿಗೆ ನಿಮ್ಮ ಸೃಷ್ಟಿಯಲ್ಲಿ ಹಾಗೂ ಅವನು (ಅಲ್ಲಾಹನು) ಭೂಮಿಯಲ್ಲಿ ಹರಡಿರುವ ಜಾನುವಾರುಗಳಲ್ಲಿ ಪುರಾವೆಗಳಿವೆ |
مَا خَلَقْنَا السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ وَأَجَلٍ مُّسَمًّى ۚ وَالَّذِينَ كَفَرُوا عَمَّا أُنذِرُوا مُعْرِضُونَ (3) ಹಾಗೆಯೇ, ರಾತ್ರಿ ಹಾಗೂ ಹಗಲುಗಳ ಪರಿವರ್ತನೆ ಹಾಗೂ ಅಲ್ಲಾಹನು ಆಕಾಶದಿಂದ ಇಳಿಸಿಕೊಡುವ ಆಹಾರ ಹಾಗೂ ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ನೀಡುವ ಪುನಶ್ಚೇತನ ಮತ್ತು ಗಾಳಿಯ ಚಲನೆ – (ಇವೆಲ್ಲಾ) ಬುದ್ಧಿಯುಳ್ಳವರ ಪಾಲಿಗೆ ಪುರಾವೆಗಳಾಗಿವೆ |
قُلْ أَرَأَيْتُم مَّا تَدْعُونَ مِن دُونِ اللَّهِ أَرُونِي مَاذَا خَلَقُوا مِنَ الْأَرْضِ أَمْ لَهُمْ شِرْكٌ فِي السَّمَاوَاتِ ۖ ائْتُونِي بِكِتَابٍ مِّن قَبْلِ هَٰذَا أَوْ أَثَارَةٍ مِّنْ عِلْمٍ إِن كُنتُمْ صَادِقِينَ (4) ಇವು, ಸತ್ಯದೊಂದಿಗೆ ನಿಮಗೆ ಓದಿ ಕೇಳಿಸಲಾಗುತ್ತಿರುವ, ಅಲ್ಲಾಹನ ವಚನಗಳು, ಅಲ್ಲಾಹ್ ಮತ್ತು ಅವನ ವಚನಗಳ ಬಳಿಕ ಮತ್ತೇನನ್ನು ತಾನೇ ಅವರು ನಂಬುವರು |
وَمَنْ أَضَلُّ مِمَّن يَدْعُو مِن دُونِ اللَّهِ مَن لَّا يَسْتَجِيبُ لَهُ إِلَىٰ يَوْمِ الْقِيَامَةِ وَهُمْ عَن دُعَائِهِمْ غَافِلُونَ (5) ಸುಳ್ಳನ್ನು ಸೃಷ್ಟಿಸುವ ಪ್ರತಿಯೊಬ್ಬ ಪಾಪಿಗೆ ವಿನಾಶವಿದೆ |
وَإِذَا حُشِرَ النَّاسُ كَانُوا لَهُمْ أَعْدَاءً وَكَانُوا بِعِبَادَتِهِمْ كَافِرِينَ (6) ಅವನು ತನಗೆ ಓದಿ ಕೇಳಿಸಲಾದ ಅಲ್ಲಾಹನ ವಚನಗಳನ್ನು ಕೇಳುತ್ತಾನೆ. ಆ ಬಳಿಕ ತಾನು ಅದನ್ನು ಕೇಳಿಯೇ ಇಲ್ಲವೆಂಬಂತೆ ಅಹಂಕಾರ ಮೆರೆಯುತ್ತಾ ಉದ್ಧಟನಾಗಿರುತ್ತಾನೆ. ಅವನಿಗೆ ಯಾತನಾಮಯ ಶಿಕ್ಷೆಯ ಶುಭವಾರ್ತೆ ಕೊಟ್ಟು ಬಿಡಿರಿ |
وَإِذَا تُتْلَىٰ عَلَيْهِمْ آيَاتُنَا بَيِّنَاتٍ قَالَ الَّذِينَ كَفَرُوا لِلْحَقِّ لَمَّا جَاءَهُمْ هَٰذَا سِحْرٌ مُّبِينٌ (7) ಅವನಿಗೆ ನಮ್ಮ ಯಾವುದಾದರೂ ವಚನದ ಕುರಿತು ತಿಳಿದಾಗ ಅವನು ಅದನ್ನು ಗೇಲಿ ಮಾಡುತ್ತಾನೆ. ಅವರಿಗೆ ಅಪಮಾನಕಾರಿ ಶಿಕ್ಷೆ ಕಾದಿದೆ |
أَمْ يَقُولُونَ افْتَرَاهُ ۖ قُلْ إِنِ افْتَرَيْتُهُ فَلَا تَمْلِكُونَ لِي مِنَ اللَّهِ شَيْئًا ۖ هُوَ أَعْلَمُ بِمَا تُفِيضُونَ فِيهِ ۖ كَفَىٰ بِهِ شَهِيدًا بَيْنِي وَبَيْنَكُمْ ۖ وَهُوَ الْغَفُورُ الرَّحِيمُ (8) ನರಕವು ಅವರ ಮುಂದಿದೆ. ಅವರ ಸಂಪಾದನೆಯಿಂದ ಅವರಿಗೆ ಯಾವ ಪ್ರಯೋಜನವೂ ಆಗದು. ಅಲ್ಲಾಹನ ಹೊರತು ಅವರು ನೆಚ್ಚಿಕೊಂಡಿರುವ ಪೋಷಕರಿಂದಲೂ ಅಷ್ಟೇ, (ಯಾವ ಲಾಭವೂ ಆಗದು). ಅವರಿಗೆ ಭಾರೀ ಶಿಕ್ಷೆ ಸಿಗಲಿದೆ |
قُلْ مَا كُنتُ بِدْعًا مِّنَ الرُّسُلِ وَمَا أَدْرِي مَا يُفْعَلُ بِي وَلَا بِكُمْ ۖ إِنْ أَتَّبِعُ إِلَّا مَا يُوحَىٰ إِلَيَّ وَمَا أَنَا إِلَّا نَذِيرٌ مُّبِينٌ (9) ಇದು ಮಾರ್ಗದರ್ಶಿ. ತಮ್ಮ ಒಡೆಯನ ವಚನಗಳನ್ನು ಧಿಕ್ಕರಿಸಿದವರಿಗೆ ಅತ್ಯಂತ ಕಠಿಣ ಶಿಕ್ಷೆ ಸಿಗಲಿದೆ |
قُلْ أَرَأَيْتُمْ إِن كَانَ مِنْ عِندِ اللَّهِ وَكَفَرْتُم بِهِ وَشَهِدَ شَاهِدٌ مِّن بَنِي إِسْرَائِيلَ عَلَىٰ مِثْلِهِ فَآمَنَ وَاسْتَكْبَرْتُمْ ۖ إِنَّ اللَّهَ لَا يَهْدِي الْقَوْمَ الظَّالِمِينَ (10) ಸಮುದ್ರದಲ್ಲಿ ತನ್ನ ಆದೇಶಾನುಸಾರ ಹಡಗುಗಳು ತೇಲುವಂತೆ ಹಾಗೂ ಆ ಮೂಲಕ ನೀವು ಅವನ ಅನುಗ್ರಹವನ್ನು ಹುಡುಕುವಂತೆ, ಸಮುದ್ರವನ್ನು ನಿಮಗೆ ವಿಧೇಯಗೊಳಿಸಿರುವವನು ಅಲ್ಲಾಹನು. ನೀವು ಅವನಿಗೆ ಕೃತಜ್ಞರಾಗಬೇಕೆಂದು (ಅವನು ಇದನ್ನು ಮಾಡಿರುವನು) |
وَقَالَ الَّذِينَ كَفَرُوا لِلَّذِينَ آمَنُوا لَوْ كَانَ خَيْرًا مَّا سَبَقُونَا إِلَيْهِ ۚ وَإِذْ لَمْ يَهْتَدُوا بِهِ فَسَيَقُولُونَ هَٰذَا إِفْكٌ قَدِيمٌ (11) ಹಾಗೆಯೇ, ಅವನು ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವನ್ನೂ ತನ್ನ ವತಿಯಿಂದ ನಿಮಗೆ ವಿಧೇಯಗೊಳಿಸಿರುವನು. ಚಿಂತನೆ ನಡೆಸುವವರಿಗೆ ಇದರಲ್ಲಿ ಖಂಡಿತ ಪುರಾವೆಗಳಿವೆ |
وَمِن قَبْلِهِ كِتَابُ مُوسَىٰ إِمَامًا وَرَحْمَةً ۚ وَهَٰذَا كِتَابٌ مُّصَدِّقٌ لِّسَانًا عَرَبِيًّا لِّيُنذِرَ الَّذِينَ ظَلَمُوا وَبُشْرَىٰ لِلْمُحْسِنِينَ (12) ಅಲ್ಲಾಹನ ದಿನಗಳನ್ನು ನಿರೀಕ್ಷಿಸದವರನ್ನು ಕ್ಷಮಿಸಬೇಕೆಂದು ವಿಶ್ವಾಸಿಗಳೊಡನೆ ಹೇಳಿರಿ. ಜನರಿಗೆ ಅವರ ಗಳಿಕೆಗೆ ಅನುಸಾರವಾದ ಪ್ರತಿಫಲವನ್ನು ಅವನೇ ನೀಡುವನು |
إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا فَلَا خَوْفٌ عَلَيْهِمْ وَلَا هُمْ يَحْزَنُونَ (13) ಸತ್ಕರ್ಮಗಳನ್ನು ಮಾಡುವವನು ಸ್ವತಃ ತನಗಾಗಿ ಮಾಡುತ್ತಾನೆ ಮತ್ತು ಕೆಡುಕನ್ನು ಮಾಡಿದವನು ಕೂಡಾ (ಅದರ ಫಲವನ್ನು) ತಾನೇ ಅನುಭವಿಸಬೇಕಾಗುವುದು. ಕೊನೆಗೆ ನಿಮ್ಮನ್ನು ನಿಮ್ಮ ಒಡೆಯನೆಡೆಗೆ ಮರಳಿಸಲಾಗುವುದು |
أُولَٰئِكَ أَصْحَابُ الْجَنَّةِ خَالِدِينَ فِيهَا جَزَاءً بِمَا كَانُوا يَعْمَلُونَ (14) ಇಸ್ರಾಈಲರ ಸಂತತಿಗಳಿಗೆ ನಾವು ಗ್ರಂಥವನ್ನು, ಅಧಿಕಾರವನ್ನು ಹಾಗೂ ಪ್ರವಾದಿತ್ವವನ್ನು ನೀಡಿದೆವು ಮತ್ತು ನಾವು ಅವರಿಗೆ ಶುದ್ಧ ಆಹಾರವನ್ನು ದಯಪಾಲಿಸಿದೆವು ಹಾಗೂ ಅವರಿಗೆ ಸರ್ವಲೋಕಗಳ ಇತರೆಲ್ಲರಿಗಿಂತ ಶ್ರೇಷ್ಠ ಸ್ಥಾನವನ್ನು ಕರುಣಿಸಿದೆವು |
وَوَصَّيْنَا الْإِنسَانَ بِوَالِدَيْهِ إِحْسَانًا ۖ حَمَلَتْهُ أُمُّهُ كُرْهًا وَوَضَعَتْهُ كُرْهًا ۖ وَحَمْلُهُ وَفِصَالُهُ ثَلَاثُونَ شَهْرًا ۚ حَتَّىٰ إِذَا بَلَغَ أَشُدَّهُ وَبَلَغَ أَرْبَعِينَ سَنَةً قَالَ رَبِّ أَوْزِعْنِي أَنْ أَشْكُرَ نِعْمَتَكَ الَّتِي أَنْعَمْتَ عَلَيَّ وَعَلَىٰ وَالِدَيَّ وَأَنْ أَعْمَلَ صَالِحًا تَرْضَاهُ وَأَصْلِحْ لِي فِي ذُرِّيَّتِي ۖ إِنِّي تُبْتُ إِلَيْكَ وَإِنِّي مِنَ الْمُسْلِمِينَ (15) ನಾವು ಅವರಿಗೆ ಬಹಳ ಸ್ಪಷ್ಟವಾದ ಆದೇಶಗಳನ್ನು ನೀಡಿದ್ದೆವು. ಆದರೆ ತಮ್ಮ ಬಳಿಗೆ ಜ್ಞಾನವು ಬಂದ ಬಳಿಕ ಅವರು ಕೇವಲ ಪರಸ್ಪರ ಹಗೆತನದಿಂದಾಗಿ ಭಿನ್ನಾಭಿಪ್ರಾಯ ತಾಳಿದರು |
أُولَٰئِكَ الَّذِينَ نَتَقَبَّلُ عَنْهُمْ أَحْسَنَ مَا عَمِلُوا وَنَتَجَاوَزُ عَن سَيِّئَاتِهِمْ فِي أَصْحَابِ الْجَنَّةِ ۖ وَعْدَ الصِّدْقِ الَّذِي كَانُوا يُوعَدُونَ (16) (ದೂತರೇ,) ಆ ಬಳಿಕ ಇದೀಗ ನಾವು ನಿಮ್ಮನ್ನು ಧರ್ಮದ ಒಂದು ನಿರ್ದಿಷ್ಟ ಹಾದಿಯಲ್ಲಿ ನಡೆಸಿರುವೆವು. ನೀವು ಅದನ್ನು ಅನುಸರಿಸಿರಿ ಮತ್ತು ನೀವು ಜ್ಞಾನವಿಲ್ಲದವರ ಇಚ್ಛೆಗಳನ್ನು ಅನುಸರಿಸಬೇಡಿ |
وَالَّذِي قَالَ لِوَالِدَيْهِ أُفٍّ لَّكُمَا أَتَعِدَانِنِي أَنْ أُخْرَجَ وَقَدْ خَلَتِ الْقُرُونُ مِن قَبْلِي وَهُمَا يَسْتَغِيثَانِ اللَّهَ وَيْلَكَ آمِنْ إِنَّ وَعْدَ اللَّهِ حَقٌّ فَيَقُولُ مَا هَٰذَا إِلَّا أَسَاطِيرُ الْأَوَّلِينَ (17) ಖಂಡಿತವಾಗಿಯೂ ಅಲ್ಲಾಹನೆದುರು ಅವರು ನಿಮ್ಮ ಯಾವ ನೆರವಿಗೂ ಬರಲಾರರು. ಅಕ್ರಮಿಗಳು ಖಂಡಿತ ಪರಸ್ಪರರ ಪೋಷಕರಾಗಿರುತ್ತಾರೆ ಮತ್ತು ಧರ್ಮ ನಿಷ್ಠರ ಪಾಲಿಗೆ ಅಲ್ಲಾಹನೇ ಪೋಷಕನಾಗಿರುತ್ತಾನೆ |
أُولَٰئِكَ الَّذِينَ حَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ (18) ಇದು (ಕುರ್‌ಆನ್) ಮಾನವರ ಕಣ್ಣು ತೆರಸುವ ಸಾಧನವಾಗಿದೆ ಮತ್ತು ಅಚಲ ನಂಬಿಕೆ ಉಳ್ಳವರ ಪಾಲಿಗೆ ಮಾರ್ಗದರ್ಶಿ ಹಾಗೂ ಕೃಪೆಯಾಗಿದೆ |
وَلِكُلٍّ دَرَجَاتٌ مِّمَّا عَمِلُوا ۖ وَلِيُوَفِّيَهُمْ أَعْمَالَهُمْ وَهُمْ لَا يُظْلَمُونَ (19) ಪಾಪಗಳನ್ನು ಸಂಪಾದಿಸಿದವರು, ನಾವು ಅವರನ್ನು, (ಸತ್ಯದಲ್ಲಿ) ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರಿಗೆ ಸಮಾನರಾಗಿ ಮಾಡುತ್ತೇವೆಂದು ಅವರ ಬದುಕು ಮತ್ತು ಅವರ ಸಾವು (ವಿಶ್ವಾಸಿ ಸತ್ಕರ್ಮಿಗಳಿಗೆ) ಸಮಾನವಾಗಿರುವುದೆಂದು ಭಾವಿಸಿದ್ದಾರೆಯೇ? ಅವರ ಲೆಕ್ಕಾಚಾರ ಬಹಳ ಕೆಟ್ಟದಾಗಿದೆ |
وَيَوْمَ يُعْرَضُ الَّذِينَ كَفَرُوا عَلَى النَّارِ أَذْهَبْتُمْ طَيِّبَاتِكُمْ فِي حَيَاتِكُمُ الدُّنْيَا وَاسْتَمْتَعْتُم بِهَا فَالْيَوْمَ تُجْزَوْنَ عَذَابَ الْهُونِ بِمَا كُنتُمْ تَسْتَكْبِرُونَ فِي الْأَرْضِ بِغَيْرِ الْحَقِّ وَبِمَا كُنتُمْ تَفْسُقُونَ (20) ಅಲ್ಲಾಹನು ಆಕಾಶಗಳನ್ನು ಹಾಗೂ ಭೂಮಿಯನ್ನು ಸತ್ಯದ ಆಧಾರದಲ್ಲಿ ಸೃಷ್ಟಿಸಿರುವನು. (ಆದ್ದರಿಂದ) ಪ್ರತಿಯೊಬ್ಬನಿಗೂ ಅವನ ಗಳಿಕೆಯನುಸಾರ ಪ್ರತಿಫಲ ಸಿಗಲಿದೆ ಹಾಗೂ ಅವರ ಮೇಲೆ ಅನ್ಯಾಯವಾಗದು |
۞ وَاذْكُرْ أَخَا عَادٍ إِذْ أَنذَرَ قَوْمَهُ بِالْأَحْقَافِ وَقَدْ خَلَتِ النُّذُرُ مِن بَيْنِ يَدَيْهِ وَمِنْ خَلْفِهِ أَلَّا تَعْبُدُوا إِلَّا اللَّهَ إِنِّي أَخَافُ عَلَيْكُمْ عَذَابَ يَوْمٍ عَظِيمٍ (21) ತನ್ನ ಸ್ವೇಚ್ಛೆಯನ್ನೇ ತನ್ನ ದೇವರಾಗಿಸಿಕೊಂಡವನನ್ನು ನೀವು ನೋಡಿದಿರಾ? ಅವನು ತಿಳುವಳಿಕೆ ಉಳ್ಳವನಾಗಿದ್ದರೂ ಅಲ್ಲಾಹನು, ಅವನನ್ನು ದಾರಿಗೆಡಿಸಿ ಬಿಟ್ಟಿರುವನು ಮತ್ತು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆ ಒತ್ತಿ ಬಿಟ್ಟಿರುವನು ಮತ್ತು ಅವನ ಕಣ್ಣಿನ ಮೇಲೆ ತೆರೆ ಎಳೆದಿರುವನು. ಅಲ್ಲಾಹನ ಬಳಿಕ ಬೇರೆ ಯಾರು ತಾನೇ ಅವನಿಗೆ ಸರಿದಾರಿ ತೋರಿಸಬಲ್ಲನು? ನೀವೇನು ಅರ್ಥ ಮಾಡಿ ಕೊಳ್ಳುವುದಿಲ್ಲವೇ |
قَالُوا أَجِئْتَنَا لِتَأْفِكَنَا عَنْ آلِهَتِنَا فَأْتِنَا بِمَا تَعِدُنَا إِن كُنتَ مِنَ الصَّادِقِينَ (22) ‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು ಬದುಕುತ್ತೇವೆ. ನಮ್ಮನ್ನು ನಾಶ ಮಾಡುವುದು ಕಾಲ ಮಾತ್ರ’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ ಅವರು ಕೇವಲ ಊಹಿಸುತ್ತಿದ್ದಾರೆ |
قَالَ إِنَّمَا الْعِلْمُ عِندَ اللَّهِ وَأُبَلِّغُكُم مَّا أُرْسِلْتُ بِهِ وَلَٰكِنِّي أَرَاكُمْ قَوْمًا تَجْهَلُونَ (23) ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ ಎನ್ನುವುದಷ್ಟೇ ಅವರ ವಾದವಾಗಿರುತ್ತದೆ |
فَلَمَّا رَأَوْهُ عَارِضًا مُّسْتَقْبِلَ أَوْدِيَتِهِمْ قَالُوا هَٰذَا عَارِضٌ مُّمْطِرُنَا ۚ بَلْ هُوَ مَا اسْتَعْجَلْتُم بِهِ ۖ رِيحٌ فِيهَا عَذَابٌ أَلِيمٌ (24) ಹೇಳಿರಿ; ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ನಿಮ್ಮನ್ನು ಸಾಯಿಸುತ್ತಾನೆ. ಆ ಬಳಿಕ ನಿಸ್ಸಂದೇಹವಾಗಿ ಬರಲಿರುವ ಪುನರುತ್ಥಾನದ ದಿನ ಅವನೇ ನಿಮ್ಮನ್ನು ಒಟ್ಟು ಸೇರಿಸಲಿದ್ದಾನೆ. ಆದರೆ ಹೆಚ್ಚಿನ ಮಾನವರಿಗೆ ಅರಿವಿಲ್ಲ |
تُدَمِّرُ كُلَّ شَيْءٍ بِأَمْرِ رَبِّهَا فَأَصْبَحُوا لَا يُرَىٰ إِلَّا مَسَاكِنُهُمْ ۚ كَذَٰلِكَ نَجْزِي الْقَوْمَ الْمُجْرِمِينَ (25) ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅಂತಿಮ ಕ್ಷಣವು ಬಂದು ಬಿಟ್ಟ ದಿನ ಮಿಥ್ಯವಾದಿಗಳು ನಷ್ಟ ಅನುಭವಿಸುವರು |
وَلَقَدْ مَكَّنَّاهُمْ فِيمَا إِن مَّكَّنَّاكُمْ فِيهِ وَجَعَلْنَا لَهُمْ سَمْعًا وَأَبْصَارًا وَأَفْئِدَةً فَمَا أَغْنَىٰ عَنْهُمْ سَمْعُهُمْ وَلَا أَبْصَارُهُمْ وَلَا أَفْئِدَتُهُم مِّن شَيْءٍ إِذْ كَانُوا يَجْحَدُونَ بِآيَاتِ اللَّهِ وَحَاقَ بِهِم مَّا كَانُوا بِهِ يَسْتَهْزِئُونَ (26) ಅಂದು ನೀವು, ಎಲ್ಲ ಸಮುದಾಯಗಳು ಮೊಣಕಾಲೂರಿ ಬಿದ್ದಿರುವುದನ್ನು ಕಾಣುವಿರಿ. (ಅಂದು) ಪ್ರತಿಯೊಂದು ಸಮುದಾಯವನ್ನೂ ಅದರ ಕರ್ಮಗಳ ದಾಖಲೆಯ ಕಡೆಗೆ ಕರೆಯಲಾಗುವುದು. (ಮತ್ತು ಹೇಳಲಾಗುವುದು;) ಇಂದು ನಿಮಗೆ ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲ ಸಿಗಲಿದೆ |
وَلَقَدْ أَهْلَكْنَا مَا حَوْلَكُم مِّنَ الْقُرَىٰ وَصَرَّفْنَا الْآيَاتِ لَعَلَّهُمْ يَرْجِعُونَ (27) ಇದು ನಿಮ್ಮ ಕುರಿತು ಸತ್ಯವನ್ನೇ ಹೇಳುವ ನಮ್ಮ ದಾಖಲೆ. ನೀವು ಮಾಡುತ್ತಿದ್ದ ಎಲ್ಲವನ್ನೂ ನಾವು ಬರೆಸಿಡುತ್ತಿದ್ದೆವು |
فَلَوْلَا نَصَرَهُمُ الَّذِينَ اتَّخَذُوا مِن دُونِ اللَّهِ قُرْبَانًا آلِهَةً ۖ بَلْ ضَلُّوا عَنْهُمْ ۚ وَذَٰلِكَ إِفْكُهُمْ وَمَا كَانُوا يَفْتَرُونَ (28) ವಿಶ್ವಾಸಿಗಳಾಗಿದ್ದವರನ್ನು ಹಾಗೂ ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು ಅವರ ಒಡೆಯನು ತನ್ನ ಕೃಪೆಯೊಳಗೆ ಸೇರಿಸುವನು. ಇದುವೇ ಸ್ಪಷ್ಟ ವಿಜಯವಾಗಿದೆ |
وَإِذْ صَرَفْنَا إِلَيْكَ نَفَرًا مِّنَ الْجِنِّ يَسْتَمِعُونَ الْقُرْآنَ فَلَمَّا حَضَرُوهُ قَالُوا أَنصِتُوا ۖ فَلَمَّا قُضِيَ وَلَّوْا إِلَىٰ قَوْمِهِم مُّنذِرِينَ (29) ಅತ್ತ ಧಿಕ್ಕಾರಿಗಳೊಡನೆ ಹೇಳಲಾಗುವುದು; ನಿಮಗೆ ನನ್ನ ವಚನಗಳನ್ನು ಓದಿ ಕೇಳಿಸಲಾಗಿರಲಿಲ್ಲವೇ? ಆದರೆ ನೀವು ಅಹಂಕಾರ ತೋರಿದಿರಿ ಮತ್ತು ನೀವು ಅಪರಾಧಿಗಳಾಗಿದ್ದಿರಿ |
قَالُوا يَا قَوْمَنَا إِنَّا سَمِعْنَا كِتَابًا أُنزِلَ مِن بَعْدِ مُوسَىٰ مُصَدِّقًا لِّمَا بَيْنَ يَدَيْهِ يَهْدِي إِلَى الْحَقِّ وَإِلَىٰ طَرِيقٍ مُّسْتَقِيمٍ (30) ‘‘ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ ಮತ್ತು ಅಂತಿಮ ಕ್ಷಣವು ಬರುವುದರಲ್ಲಿ ಸಂದೇಹವಿಲ್ಲ ಎಂದು (ನಿಮ್ಮಾಡನೆ) ಹೇಳಲಾದಾಗ ನೀವು, – ಅಂತಿಮ ಘಳಿಗೆ ಅಂದರೇನೆಂದು ನಮಗೇನೂ ತಿಳಿಯದು, ನಾವು ಅದನ್ನು ಕೇವಲ ಒಂದು ಭ್ರಮೆ ಎಂದು ಪರಿಗಣಿಸುತ್ತೇವೆ ಮತ್ತು ನಾವಂತು ನಂಬುವವರಲ್ಲ – ಎನ್ನುತ್ತಿದ್ದಿರಿ’’ |
يَا قَوْمَنَا أَجِيبُوا دَاعِيَ اللَّهِ وَآمِنُوا بِهِ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ (31) ಅವರು ಮಾಡಿದ್ದ ಪಾಪಕೃತ್ಯಗಳು ಅವರ ಮುಂದೆ ಪ್ರಕಟವಾಗಿ ಬಿಡುವವು ಮತ್ತು ಯಾವುದನ್ನು ಅವರು ಗೇಲಿ ಮಾಡುತ್ತಿದ್ದರೋ ಅದುವೇ (ಆ ಶಿಕ್ಷೆಯೇ) ಅವರನ್ನು ಆವರಿಸಿಕೊಳ್ಳುವುದು |
وَمَن لَّا يُجِبْ دَاعِيَ اللَّهِ فَلَيْسَ بِمُعْجِزٍ فِي الْأَرْضِ وَلَيْسَ لَهُ مِن دُونِهِ أَوْلِيَاءُ ۚ أُولَٰئِكَ فِي ضَلَالٍ مُّبِينٍ (32) ಮತ್ತು ಅವರೊಡನೆ ಹೇಳಲಾಗುವುದು; ‘‘ನೀವು ಈ ದಿನದ ಭೇಟಿಯನ್ನು ಮರೆತಿದ್ದಂತೆ ಇಂದು ನಾವು ನಿಮ್ಮನ್ನು ಮರೆತು ಬಿಟ್ಟಿರುವೆವು. ನರಕವೇ ನಿಮ್ಮ ನೆಲೆಯಾಗಿದೆ ಮತ್ತು ನಿಮಗೆ ಸಹಾಯಕರು ಯಾರೂ ಇಲ್ಲ’’ |
أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ وَلَمْ يَعْيَ بِخَلْقِهِنَّ بِقَادِرٍ عَلَىٰ أَن يُحْيِيَ الْمَوْتَىٰ ۚ بَلَىٰ إِنَّهُ عَلَىٰ كُلِّ شَيْءٍ قَدِيرٌ (33) ‘‘ಇದೇಕೆಂದರೆ, ನೀವು ಅಲ್ಲಾಹನ ವಚನಗಳನ್ನು ಗೇಲಿ ಮಾಡುತ್ತಿದ್ದಿರಿ ಮತ್ತು ಇಹಲೋಕದ ಬದುಕು ನಿಮ್ಮನ್ನು ಮೋಸಗೊಳಿಸಿತ್ತು’’. ಇಂದು ಅವರಿಗೆ ಇಲ್ಲಿಂದ ಹೊರ ಹೋಗಲಿಕ್ಕೂ ಸಾಧ್ಯವಿಲ್ಲ ಮತ್ತು ಅವನನ್ನು (ಅಲ್ಲಾಹನನ್ನು) ಮೆಚ್ಚಿಸಲಿಕ್ಕೂ ಅವಕಾಶವಿಲ್ಲ |
وَيَوْمَ يُعْرَضُ الَّذِينَ كَفَرُوا عَلَى النَّارِ أَلَيْسَ هَٰذَا بِالْحَقِّ ۖ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ (34) ಅಲ್ಲಾಹನಿಗೆ ಕೃತಜ್ಞತೆಗಳು. ಅವನೇ ಆಕಾಶಗಳ ಒಡೆಯನೂ ಭೂಮಿಯ ಒಡೆಯನೂ ಸರ್ವ ಲೋಕಗಳ ಒಡೆಯನೂ ಆಗಿರುವನು |
فَاصْبِرْ كَمَا صَبَرَ أُولُو الْعَزْمِ مِنَ الرُّسُلِ وَلَا تَسْتَعْجِل لَّهُمْ ۚ كَأَنَّهُمْ يَوْمَ يَرَوْنَ مَا يُوعَدُونَ لَمْ يَلْبَثُوا إِلَّا سَاعَةً مِّن نَّهَارٍ ۚ بَلَاغٌ ۚ فَهَلْ يُهْلَكُ إِلَّا الْقَوْمُ الْفَاسِقُونَ (35) ಆಕಾಶಗಳಲ್ಲೂ ಭೂಮಿಯಲ್ಲೂ ಹಿರಿಮೆಯು ಅವನಿಗೇ ಸೇರಿದೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ |