×

سورة النازعات باللغة الكانادا

ترجمات القرآنباللغة الكانادا ⬅ سورة النازعات

ترجمة معاني سورة النازعات باللغة الكانادا - Kannada

القرآن باللغة الكانادا - سورة النازعات مترجمة إلى اللغة الكانادا، Surah Naziat in Kannada. نوفر ترجمة دقيقة سورة النازعات باللغة الكانادا - Kannada, الآيات 46 - رقم السورة 79 - الصفحة 583.

بسم الله الرحمن الرحيم

وَالنَّازِعَاتِ غَرْقًا (1)
ಮೃದುವಾಗಿ ಬಿಡಿಸುವವರ ಆಣೆ
وَالنَّاشِطَاتِ نَشْطًا (2)
ತೇಲುತ್ತಾ ಚಲಿಸುವವರ ಆಣೆ
وَالسَّابِحَاتِ سَبْحًا (3)
ಹುರುಪಿನಿಂದ ಮುನ್ನುಗ್ಗುವವರಾಣೆ
فَالسَّابِقَاتِ سَبْقًا (4)
(ಜಗತ್ತಿನ)ವ್ಯವಹಾರಗಳನ್ನು ನೋಡಿ ಕೊಳ್ಳುವವರಾಣೆ
فَالْمُدَبِّرَاتِ أَمْرًا (5)
ಭೂಮಿಯು ಅಲ್ಲೋಲ ಕಲ್ಲೋಲವಾಗುವ ದಿನ
يَوْمَ تَرْجُفُ الرَّاجِفَةُ (6)
ಅದರ ಬೆನ್ನಿಗೇ ಮತ್ತೆ ಅಲ್ಲೋಲ ಕಲ್ಲೋಲವಾಗುವುದು
تَتْبَعُهَا الرَّادِفَةُ (7)
ಅಂದು ಮನಸ್ಸುಗಳು ಭಯ ಭೀತವಾಗಿರುವವು
قُلُوبٌ يَوْمَئِذٍ وَاجِفَةٌ (8)
ದೃಷ್ಟಿಗಳು ಭಯದಿಂದ ತಗ್ಗಿರುವವು
أَبْصَارُهَا خَاشِعَةٌ (9)
(ಧಿಕ್ಕಾರಿಗಳು) ಕೇಳುತ್ತಾರೆ ನಾವು ಮರಳಿ ಮತ್ತೆ ಬರಲಿಕ್ಕುಂಟೇ
يَقُولُونَ أَإِنَّا لَمَرْدُودُونَ فِي الْحَافِرَةِ (10)
ನಾವು ಟೊಳ್ಳು ಮೂಳೆಗಳಾದ ಬಳಿಕ (ಮರಳಿ ಬರುವುದೇ)
أَإِذَا كُنَّا عِظَامًا نَّخِرَةً (11)
ಆ ಮರಳಿಕೆಯು ತೀರಾ ನಷ್ಟದ ವ್ಯವಹಾರವಾಗಿದೆ ಎಂದು ಅವರು ಹೇಳುತ್ತಾರೆ
قَالُوا تِلْكَ إِذًا كَرَّةٌ خَاسِرَةٌ (12)
ಅದೊಂದು ಭೀಕರ ಶಬ್ದವಾಗಿರುವುದು
فَإِنَّمَا هِيَ زَجْرَةٌ وَاحِدَةٌ (13)
ಅದರ ಬೆನ್ನಿಗೇ ಅವರೆಲ್ಲಾ ಒಂದು ಬಯಲಲ್ಲಿ ಸೇರುವರು
فَإِذَا هُم بِالسَّاهِرَةِ (14)
ನಿಮಗೆ ಮೂಸಾರ ವೃತ್ತಾಂತವು ತಲುಪಿದೆಯೇ
هَلْ أَتَاكَ حَدِيثُ مُوسَىٰ (15)
ಅವರ ಒಡೆಯನು ಅವರನ್ನು ಪವಿತ್ರ ‘‘ತುವಾ’’ ಬೆಟ್ಟದಿಂದ ಕರೆದು (ಹೇಳಿದನು)
إِذْ نَادَاهُ رَبُّهُ بِالْوَادِ الْمُقَدَّسِ طُوًى (16)
ಹೋಗಿರಿ ಫಿರ್‌ಔನ್‌ನೆಡೆಗೆ, ಅವನು ವಿದ್ರೋಹಿಯಾಗಿದ್ದಾನೆ
اذْهَبْ إِلَىٰ فِرْعَوْنَ إِنَّهُ طَغَىٰ (17)
ಮತ್ತು ಅವನೊಡನೆ ಹೇಳಿರಿ – ನೀನು ನಿರ್ಮಲನಾಗ ಬಯಸುವೆಯಾ
فَقُلْ هَل لَّكَ إِلَىٰ أَن تَزَكَّىٰ (18)
ನಾನು ನಿನಗೆ ನಿನ್ನೊಡೆಯನ ಕಡೆಗಿರುವ ದಾರಿಯನ್ನು ತೋರಬಲ್ಲೆನು – ನೀನು ಭಯಭಕ್ತಿ ಉಳ್ಳವನಾಗಬೇಕೆಂದು
وَأَهْدِيَكَ إِلَىٰ رَبِّكَ فَتَخْشَىٰ (19)
ಅವರು ಅವನಿಗೆ ದೊಡ್ಡ ಪುರಾವೆಯನ್ನು ತೋರಿಸಿದರು
فَأَرَاهُ الْآيَةَ الْكُبْرَىٰ (20)
ಆದರೆ ಅವನು ತಿರಸ್ಕರಿಸಿದನು ಮತ್ತು ಅವರ ಆದೇಶವನ್ನು ಮೀರಿದನು
فَكَذَّبَ وَعَصَىٰ (21)
ಆ ಬಳಿಕ ಅವನು ಮರಳಿ ಸಂಚು ಹೂಡ ತೊಡಗಿದನು
ثُمَّ أَدْبَرَ يَسْعَىٰ (22)
ಮತ್ತು ಜನರನ್ನು ಸೇರಿಸಿ ಕರೆ ಕೊಟ್ಟನು
فَحَشَرَ فَنَادَىٰ (23)
ಮತ್ತು ನಾನೇ ನಿಮ್ಮ ಅತಿ ದೊಡ್ಡ ಒಡೆಯನು ಎಂದು ಘೋಷಿಸಿದನು
فَقَالَ أَنَا رَبُّكُمُ الْأَعْلَىٰ (24)
ಕೊನೆಗೆ ಅಲ್ಲಾಹನು ಅವನನ್ನು ಹಿಡಿದು ಪರಲೋಕದ ಮತ್ತು ಇಹಲೋಕದ ಶಿಕ್ಷೆಗೆ ಗುರಿಪಡಿಸಿದನು
فَأَخَذَهُ اللَّهُ نَكَالَ الْآخِرَةِ وَالْأُولَىٰ (25)
ಭಯಭಕ್ತಿ ಉಳ್ಳವನಿಗೆ ಇದರಲ್ಲಿ ಖಂಡಿತ ಪಾಠವಿದೆ
إِنَّ فِي ذَٰلِكَ لَعِبْرَةً لِّمَن يَخْشَىٰ (26)
ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಅಕಾಶಗಳನ್ನೋ? ಅವನು ಅವುಗಳನ್ನು ರಚಿಸಿರುವನು
أَأَنتُمْ أَشَدُّ خَلْقًا أَمِ السَّمَاءُ ۚ بَنَاهَا (27)
ಅವನು ಅವುಗಳನ್ನು ಎತ್ತರಕ್ಕೇರಿಸಿರುವನು ಹಾಗೂ ಅವುಗಳಿಗೆ ರೂಪ ಕೊಟ್ಟಿರುವನು
رَفَعَ سَمْكَهَا فَسَوَّاهَا (28)
ಅವನು ಇರುಳನ್ನು ಕತ್ತಲಾಗಿಸಿರುವನು ಮತ್ತು ಬಿಸಿಲನ್ನು ಹೊರಡಿಸಿರುವನು
وَأَغْطَشَ لَيْلَهَا وَأَخْرَجَ ضُحَاهَا (29)
ತರುವಾಯ ಭೂಮಿಯನ್ನು ಹರಡಿರುವನು
وَالْأَرْضَ بَعْدَ ذَٰلِكَ دَحَاهَا (30)
ಅವನು ಅದರಿಂದ ನೀರನ್ನು ಹೊರಡಿಸಿ ಮೇವನ್ನು ಬೆಳೆಸಿರುವನು
أَخْرَجَ مِنْهَا مَاءَهَا وَمَرْعَاهَا (31)
ಮತ್ತು ಅದರ ಮೇಲೆ ಪರ್ವತಗಳನ್ನು ಹೊರಿಸಿರುವನು
وَالْجِبَالَ أَرْسَاهَا (32)
ಇದೆಲ್ಲಾ ನಿಮ್ಮ ಲಾಭಕ್ಕಾಗಿ ಹಾಗೂ ನಿಮ್ಮ ಜಾನುವಾರುಗಳಿಗಾಗಿ
مَتَاعًا لَّكُمْ وَلِأَنْعَامِكُمْ (33)
ಆ ಮಹಾ ವಿಪತ್ತು ಬಂದು ಬಿಟ್ಟಾಗ
فَإِذَا جَاءَتِ الطَّامَّةُ الْكُبْرَىٰ (34)
ಅಂದು ಮನುಷ್ಯನು ತಾನು ಮಾಡಿದ್ದೆಲ್ಲವನ್ನೂ ಸ್ಮರಿಸಿ ಕೊಳ್ಳುವನು
يَوْمَ يَتَذَكَّرُ الْإِنسَانُ مَا سَعَىٰ (35)
ಮತ್ತು ನೋಡುವವರ ಮುಂದೆ ನರಕವನ್ನು ತಂದಿಡಲಾಗುವುದು
وَبُرِّزَتِ الْجَحِيمُ لِمَن يَرَىٰ (36)
ವಿದ್ರೋಹ ವೆಸಗಿದವನು
فَأَمَّا مَن طَغَىٰ (37)
ಮತ್ತು ಇಹಲೋಕ ಬದುಕಿಗೆ ಪ್ರಾಶಸ್ತ್ಯ ಕೊಟ್ಟವನು –
وَآثَرَ الْحَيَاةَ الدُّنْيَا (38)
– ನರಕವೇ ಅವನ ನೆಲೆಯಾಗಿರುವುದು
فَإِنَّ الْجَحِيمَ هِيَ الْمَأْوَىٰ (39)
ಇನ್ನು ತನ್ನ ಒಡೆಯನ ಮುಂದೆ ನಿಲ್ಲಲಿಕ್ಕಿದೆ ಎಂದು ಅಂಜುತ್ತಿದ್ದವನು ಮತ್ತು ತನ್ನ ಸ್ವೇಚ್ಛೆಯನ್ನು ನಿಯಂತ್ರಿಸುತ್ತಿದ್ದವನು –
وَأَمَّا مَنْ خَافَ مَقَامَ رَبِّهِ وَنَهَى النَّفْسَ عَنِ الْهَوَىٰ (40)
– ಸ್ವರ್ಗವೇ ಅವನ ನೆಲೆಯಾಗಿರುವುದು
فَإِنَّ الْجَنَّةَ هِيَ الْمَأْوَىٰ (41)
(ಪುನರುತ್ಥಾನದ) ಆ ಘಳಿಗೆಯು ಎಂದು ಬರುವುದು? ಎಂದು ಅವರು ಪ್ರಶ್ನಿಸುತ್ತಾರೆ
يَسْأَلُونَكَ عَنِ السَّاعَةِ أَيَّانَ مُرْسَاهَا (42)
ಅದನ್ನು ಪ್ರಸ್ತಾಪಿಸಿ ನಿಮಗೆ ಏನಾಗಬೇಕಾಗಿದೆ
فِيمَ أَنتَ مِن ذِكْرَاهَا (43)
ಆ ಕುರಿತು ಅಂತಿಮ ಜ್ಞಾನವು ನಿಮ್ಮೊಡೆಯನ ಬಳಿ ಇದೆ
إِلَىٰ رَبِّكَ مُنتَهَاهَا (44)
(ದೂತರೇ,) ನೀವಂತು ಭಯ ಭಕ್ತಿ ಉಳ್ಳವರನ್ನು ಎಚ್ಚರಿಸುವವರು ಮಾತ್ರ
إِنَّمَا أَنتَ مُنذِرُ مَن يَخْشَاهَا (45)
ಅವರು ಅದನ್ನು (ಪರಲೋಕವನ್ನು) ಕಣ್ಣಾರೆ ಕಂಡಾಗ, ತಾವು (ಇಹಲೋಕದಲ್ಲಿ) ಕಳೆದುದು ಕೇವಲ ಒಂದು ಸಂಜೆ ಅಥವಾ ಒಂದು ಮುಂಜಾನೆ ಮಾತ್ರ ಎಂದು ಕೊಳ್ಳುವರು
كَأَنَّهُمْ يَوْمَ يَرَوْنَهَا لَمْ يَلْبَثُوا إِلَّا عَشِيَّةً أَوْ ضُحَاهَا (46)
ಅವರು (ದೂತರು) ಅತೃಪ್ತರಾದರು ಮತ್ತು ಮುಖ ತಿರುಗಿಸಿಕೊಂಡರು –
❮ السورة السابقة السورة التـالية ❯

قراءة المزيد من سور القرآن الكريم :

1- الفاتحة2- البقرة3- آل عمران
4- النساء5- المائدة6- الأنعام
7- الأعراف8- الأنفال9- التوبة
10- يونس11- هود12- يوسف
13- الرعد14- إبراهيم15- الحجر
16- النحل17- الإسراء18- الكهف
19- مريم20- طه21- الأنبياء
22- الحج23- المؤمنون24- النور
25- الفرقان26- الشعراء27- النمل
28- القصص29- العنكبوت30- الروم
31- لقمان32- السجدة33- الأحزاب
34- سبأ35- فاطر36- يس
37- الصافات38- ص39- الزمر
40- غافر41- فصلت42- الشورى
43- الزخرف44- الدخان45- الجاثية
46- الأحقاف47- محمد48- الفتح
49- الحجرات50- ق51- الذاريات
52- الطور53- النجم54- القمر
55- الرحمن56- الواقعة57- الحديد
58- المجادلة59- الحشر60- الممتحنة
61- الصف62- الجمعة63- المنافقون
64- التغابن65- الطلاق66- التحريم
67- الملك68- القلم69- الحاقة
70- المعارج71- نوح72- الجن
73- المزمل74- المدثر75- القيامة
76- الإنسان77- المرسلات78- النبأ
79- النازعات80- عبس81- التكوير
82- الإنفطار83- المطففين84- الانشقاق
85- البروج86- الطارق87- الأعلى
88- الغاشية89- الفجر90- البلد
91- الشمس92- الليل93- الضحى
94- الشرح95- التين96- العلق
97- القدر98- البينة99- الزلزلة
100- العاديات101- القارعة102- التكاثر
103- العصر104- الهمزة105- الفيل
106- قريش107- الماعون108- الكوثر
109- الكافرون110- النصر111- المسد
112- الإخلاص113- الفلق114- الناس