(ಅವರನ್ನೆಲ್ಲಾ) ಸ್ಪಷ್ಟ ಪುರಾವೆಗಳೊಂದಿಗೆ ಹಾಗೂ ಗ್ರಂಥಗಳೊಂದಿಗೆ (ಕಳಿಸಲಾಗಿತ್ತು). ಇನ್ನು ನಾವು ಜನರಿಗಾಗಿ ಇಳಿಸಿಕೊಟ್ಟಿರುವುದನ್ನು (ಸತ್ಯವನ್ನು) ನೀವು 16:40 Kannada translation
(ಅವರನ್ನೆಲ್ಲಾ) ಸ್ಪಷ್ಟ ಪುರಾವೆಗಳೊಂದಿಗೆ ಹಾಗೂ ಗ್ರಂಥಗಳೊಂದಿಗೆ (ಕಳಿಸಲಾಗಿತ್ತು). ಇನ್ನು ನಾವು ಜನರಿಗಾಗಿ ಇಳಿಸಿಕೊಟ್ಟಿರುವುದನ್ನು (ಸತ್ಯವನ್ನು) ನೀವು ಅವರಿಗೆ ವಿವರಿಸಬೇಕೆಂದು ಮತ್ತು ಅವರು ಚಿಂತನೆ ನಡೆಸಬೇಕೆಂದು ನಾವು ನಿಮ್ಮೆಡೆಗೆ ಈ ಉಪದೇಶವನ್ನು ಇಳಿಸಿಕೊಟ್ಟಿರುವೆವು