×

ಮತ್ತೆ ಅಲ್ಲಾಹನು ಇಬ್ಬರು ಪುರುಷರ ಒಂದು ಉದಾಹರಣೆಯನ್ನು ನೀಡುತ್ತಾನೆ; ಒಬ್ಬನು ಮೂಗನಾಗಿದ್ದಾನೆ ಹಾಗೂ ಏನನ್ನೂ ಮಾಡುವ 16:72 Kannada translation

Quran infoKannadaSurah An-Nahl ⮕ (16:72) ayat 72 in Kannada

16:72 Surah An-Nahl ayat 72 in Kannada (الكانادا)

Quran with Kannada translation - Surah An-Nahl ayat 72 - النَّحل - Page - Juz 14

﴿وَٱللَّهُ جَعَلَ لَكُم مِّنۡ أَنفُسِكُمۡ أَزۡوَٰجٗا وَجَعَلَ لَكُم مِّنۡ أَزۡوَٰجِكُم بَنِينَ وَحَفَدَةٗ وَرَزَقَكُم مِّنَ ٱلطَّيِّبَٰتِۚ أَفَبِٱلۡبَٰطِلِ يُؤۡمِنُونَ وَبِنِعۡمَتِ ٱللَّهِ هُمۡ يَكۡفُرُونَ ﴾
[النَّحل: 72]

ಮತ್ತೆ ಅಲ್ಲಾಹನು ಇಬ್ಬರು ಪುರುಷರ ಒಂದು ಉದಾಹರಣೆಯನ್ನು ನೀಡುತ್ತಾನೆ; ಒಬ್ಬನು ಮೂಗನಾಗಿದ್ದಾನೆ ಹಾಗೂ ಏನನ್ನೂ ಮಾಡುವ ಸಾಮರ್ಥ್ಯ ಇಲ್ಲದವನಾಗಿದ್ದಾನೆ. ಅವನು ತನ್ನ ಒಡೆಯನ ಪಾಲಿಗೆ ಹೊರೆಯಾಗಿದ್ದಾನೆ. ಅವನು (ಒಡೆಯನು) ಆತನನ್ನು ಎಲ್ಲಿಗೆ ಕಳಿಸಿದರೂ ಅವನು ಯಾವುದೇ ಹಿತವನ್ನು ತರುವುದಿಲ್ಲ. ಅವನು ಮತ್ತು ಸದಾ ನ್ಯಾಯವನ್ನು ಆದೇಶಿಸುವವನು ಹಾಗೂ ಸ್ವತಃ ಸನ್ಮಾರ್ಗದಲ್ಲಿ ಇರುವಾತನು ಸಮಾನರಾಗಬಲ್ಲರೇ

❮ Previous Next ❯

ترجمة: والله جعل لكم من أنفسكم أزواجا وجعل لكم من أزواجكم بنين وحفدة, باللغة الكانادا

﴿والله جعل لكم من أنفسكم أزواجا وجعل لكم من أزواجكم بنين وحفدة﴾ [النَّحل: 72]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek