×

ತಮ್ಮ ಒಡೆಯನ ಮೆಚ್ಚುಗೆಯನ್ನು ಅಪೇಕ್ಷಿಸುತ್ತಾ ಮುಂಜಾನೆಯೂ ಸಂಜೆಯೂ ಅವನನ್ನು ಕೂಗಿ ಪ್ರಾರ್ಥಿಸುತ್ತಿರುವವರ ಜೊತೆ ನೀವು ಸಂತೃಪ್ತರಾಗಿರಿ 18:25 Kannada translation

Quran infoKannadaSurah Al-Kahf ⮕ (18:25) ayat 25 in Kannada

18:25 Surah Al-Kahf ayat 25 in Kannada (الكانادا)

Quran with Kannada translation - Surah Al-Kahf ayat 25 - الكَهف - Page - Juz 15

﴿وَلَبِثُواْ فِي كَهۡفِهِمۡ ثَلَٰثَ مِاْئَةٖ سِنِينَ وَٱزۡدَادُواْ تِسۡعٗا ﴾
[الكَهف: 25]

ತಮ್ಮ ಒಡೆಯನ ಮೆಚ್ಚುಗೆಯನ್ನು ಅಪೇಕ್ಷಿಸುತ್ತಾ ಮುಂಜಾನೆಯೂ ಸಂಜೆಯೂ ಅವನನ್ನು ಕೂಗಿ ಪ್ರಾರ್ಥಿಸುತ್ತಿರುವವರ ಜೊತೆ ನೀವು ಸಂತೃಪ್ತರಾಗಿರಿ ಮತ್ತು ಅವರನ್ನು ಎಂದೂ ಕಡೆಗಣಿಸಬೇಡಿ. ನೀವೇನು, ಲೌಕಿಕ ಬದುಕಿನ ಮೆರುಗನ್ನು ಬಯಸುತ್ತೀರಾ? ನಾವು ಯಾರ ಮನಸ್ಸಿನಿಂದ ನಮ್ಮ ನೆನಪನ್ನು ಮರೆಸಿ ಬಿಟ್ಟಿರುವೆವೋ ಅವನನ್ನು, ತನ್ನ ಸ್ವೇಚ್ಛೆಯನ್ನೇ ಅನುಸರಿಸುವವನನ್ನು ಮತ್ತು ಎಲ್ಲೆ ಮೀರಿ ವರ್ತಿಸುವಾತನನ್ನು ನೀವೆಂದೂ ಅನುಸರಿಸಬೇಡಿ

❮ Previous Next ❯

ترجمة: ولبثوا في كهفهم ثلاث مائة سنين وازدادوا تسعا, باللغة الكانادا

﴿ولبثوا في كهفهم ثلاث مائة سنين وازدادوا تسعا﴾ [الكَهف: 25]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek