﴿قُلِ ٱللَّهُ أَعۡلَمُ بِمَا لَبِثُواْۖ لَهُۥ غَيۡبُ ٱلسَّمَٰوَٰتِ وَٱلۡأَرۡضِۖ أَبۡصِرۡ بِهِۦ وَأَسۡمِعۡۚ مَا لَهُم مِّن دُونِهِۦ مِن وَلِيّٖ وَلَا يُشۡرِكُ فِي حُكۡمِهِۦٓ أَحَدٗا ﴾
[الكَهف: 26]
ನೀವು ಹೇಳಿ ಬಿಡಿ; ಇದು ನಿಮ್ಮ ಒಡೆಯನ ಕಡೆಯಿಂದ ಬಂದಿರುವ ಸತ್ಯ. (ಇದನ್ನು) ಇಷ್ಟ ಉಳ್ಳವನು ನಂಬಲಿ ಮತ್ತು ಧಿಕ್ಕರಿಸ ಬಯಸುವವನು ಧಿಕ್ಕರಿಸಲಿ. ನಾವಂತು ಅಕ್ರಮಿಗಳಿಗಾಗಿ ನರಕಾಗ್ನಿಯನ್ನು ಸಿದ್ಧಗೊಳಿಸಿಟ್ಟಿದ್ದೇವೆ. ಅದರ ಜ್ವಾಲೆಗಳು ಅವರನ್ನು ಸುತ್ತುವರಿದಿರುವವು. ಅವರು ನೀರಿಗಾಗಿ ಮೊರೆ ಇಟ್ಟರೆ, ಕರಗಿದ ತಾಮ್ರದಂತಹ ನೀರನ್ನು ಅವರಿಗೆ ಒದಗಿಸಲಾಗುವುದು. ಅದು ಅವರ ಮುಖಗಳನ್ನು ಸುಟ್ಟು ಬಿಡುವುದು – ಅದು ತುಂಬಾ ಕೆಟ್ಟ ಪಾನೀಯವಾಗಿರುವುದು ಮತ್ತು ಅದು ತುಂಬಾ ಕೆಟ್ಟ ನೆಲೆಯಾಗಿರುವುದು
ترجمة: قل الله أعلم بما لبثوا له غيب السموات والأرض أبصر به وأسمع, باللغة الكانادا
﴿قل الله أعلم بما لبثوا له غيب السموات والأرض أبصر به وأسمع﴾ [الكَهف: 26]