×

ತನಗೆ ತನ್ನ ಒಡೆಯನ ವಚನಗಳ ಮೂಲಕ ಎಚ್ಚರಿಸಲಾದಾಗ ಅದನ್ನು ಕಡೆಗಣಿಸುವ ಹಾಗೂ ತಾನೇ ಸಂಪಾದಿಸಿರುವ ತನ್ನ 18:54 Kannada translation

Quran infoKannadaSurah Al-Kahf ⮕ (18:54) ayat 54 in Kannada

18:54 Surah Al-Kahf ayat 54 in Kannada (الكانادا)

Quran with Kannada translation - Surah Al-Kahf ayat 54 - الكَهف - Page - Juz 15

﴿وَلَقَدۡ صَرَّفۡنَا فِي هَٰذَا ٱلۡقُرۡءَانِ لِلنَّاسِ مِن كُلِّ مَثَلٖۚ وَكَانَ ٱلۡإِنسَٰنُ أَكۡثَرَ شَيۡءٖ جَدَلٗا ﴾
[الكَهف: 54]

ತನಗೆ ತನ್ನ ಒಡೆಯನ ವಚನಗಳ ಮೂಲಕ ಎಚ್ಚರಿಸಲಾದಾಗ ಅದನ್ನು ಕಡೆಗಣಿಸುವ ಹಾಗೂ ತಾನೇ ಸಂಪಾದಿಸಿರುವ ತನ್ನ ಕರ್ಮಗಳನ್ನು ಮರೆತು ಬಿಡುವಾತನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಅವರಿಗೆ ಇದು ಅರ್ಥವಾಗದಂತೆ ನಾವು ಅವರ ಮನಸ್ಸುಗಳ ಮೇಲೆ ತೆರೆಯನ್ನು ಎಳೆದಿರುವೆವು. ಅವರ ಕಿವಿಗಳನ್ನು ಕಿವುಡಾಗಿಸಿರುವೆವು. ನೀವು ಅವರನ್ನು ಸನ್ಮಾರ್ಗದೆಡೆಗೆ ಎಷ್ಟು ಕರೆದರೂ ಅವರೆಂದೂ ಸರಿ ದಾರಿಯನ್ನು ಕಾಣಲಾರರು

❮ Previous Next ❯

ترجمة: ولقد صرفنا في هذا القرآن للناس من كل مثل وكان الإنسان أكثر, باللغة الكانادا

﴿ولقد صرفنا في هذا القرآن للناس من كل مثل وكان الإنسان أكثر﴾ [الكَهف: 54]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek