×

ಅರಿವಿಲ್ಲದವರು, ‘‘ಅಲ್ಲಾಹನೇಕೆ ನಮ್ಮೊಡನೆ ಮಾತನಾಡುವುದಿಲ್ಲ? ಅಥವಾ ನಮ್ಮ ಬಳಿಗೊಂದು ಪುರಾವೆಯಾದರೂ ಯಾಕೆ ಬರುವುದಿಲ್ಲ?’’ ಎನ್ನುತ್ತಾರೆ. ಅವರಿಗಿಂತ 2:118 Kannada translation

Quran infoKannadaSurah Al-Baqarah ⮕ (2:118) ayat 118 in Kannada

2:118 Surah Al-Baqarah ayat 118 in Kannada (الكانادا)

Quran with Kannada translation - Surah Al-Baqarah ayat 118 - البَقَرَة - Page - Juz 1

﴿وَقَالَ ٱلَّذِينَ لَا يَعۡلَمُونَ لَوۡلَا يُكَلِّمُنَا ٱللَّهُ أَوۡ تَأۡتِينَآ ءَايَةٞۗ كَذَٰلِكَ قَالَ ٱلَّذِينَ مِن قَبۡلِهِم مِّثۡلَ قَوۡلِهِمۡۘ تَشَٰبَهَتۡ قُلُوبُهُمۡۗ قَدۡ بَيَّنَّا ٱلۡأٓيَٰتِ لِقَوۡمٖ يُوقِنُونَ ﴾
[البَقَرَة: 118]

ಅರಿವಿಲ್ಲದವರು, ‘‘ಅಲ್ಲಾಹನೇಕೆ ನಮ್ಮೊಡನೆ ಮಾತನಾಡುವುದಿಲ್ಲ? ಅಥವಾ ನಮ್ಮ ಬಳಿಗೊಂದು ಪುರಾವೆಯಾದರೂ ಯಾಕೆ ಬರುವುದಿಲ್ಲ?’’ ಎನ್ನುತ್ತಾರೆ. ಅವರಿಗಿಂತ ಹಿಂದಿನವರೂ ಅವರು ಹೇಳಿದಂತಹ ಮಾತನ್ನೇ ಹೇಳಿದ್ದರು. ಅವರ ಮನಸ್ಸುಗಳು ಒಂದೇ ತರದ್ದಾಗಿವೆ. ದೃಢ ವಿಶ್ವಾಸವಿರುವ ಜನರಿಗಂತೂ ನಾವು ಪುರಾವೆಗಳನ್ನು ಈಗಾಗಲೇ ವಿವರಿಸಿ ಬಿಟ್ಟಿದ್ದೇವೆ

❮ Previous Next ❯

ترجمة: وقال الذين لا يعلمون لولا يكلمنا الله أو تأتينا آية كذلك قال, باللغة الكانادا

﴿وقال الذين لا يعلمون لولا يكلمنا الله أو تأتينا آية كذلك قال﴾ [البَقَرَة: 118]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek