×

ಧಾರ್ಮಿಕತೆಯು, ನೀವು (ಆರಾಧನೆಗಾಗಿ) ನಿಮ್ಮ ಮುಖಗಳನ್ನು ಪೂರ್ವದೆಡೆಗೆ ತಿರುಗಿಸುವಿರೋ ಪಶ್ಚಿಮದೆಡೆಗೆ ತಿರುಗಿಸುವಿರೋ ಎಂಬುದರಲ್ಲಿಲ್ಲ. ನಿಜವಾಗಿ ಒಬ್ಬ 2:177 Kannada translation

Quran infoKannadaSurah Al-Baqarah ⮕ (2:177) ayat 177 in Kannada

2:177 Surah Al-Baqarah ayat 177 in Kannada (الكانادا)

Quran with Kannada translation - Surah Al-Baqarah ayat 177 - البَقَرَة - Page - Juz 2

﴿۞ لَّيۡسَ ٱلۡبِرَّ أَن تُوَلُّواْ وُجُوهَكُمۡ قِبَلَ ٱلۡمَشۡرِقِ وَٱلۡمَغۡرِبِ وَلَٰكِنَّ ٱلۡبِرَّ مَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَٱلۡمَلَٰٓئِكَةِ وَٱلۡكِتَٰبِ وَٱلنَّبِيِّـۧنَ وَءَاتَى ٱلۡمَالَ عَلَىٰ حُبِّهِۦ ذَوِي ٱلۡقُرۡبَىٰ وَٱلۡيَتَٰمَىٰ وَٱلۡمَسَٰكِينَ وَٱبۡنَ ٱلسَّبِيلِ وَٱلسَّآئِلِينَ وَفِي ٱلرِّقَابِ وَأَقَامَ ٱلصَّلَوٰةَ وَءَاتَى ٱلزَّكَوٰةَ وَٱلۡمُوفُونَ بِعَهۡدِهِمۡ إِذَا عَٰهَدُواْۖ وَٱلصَّٰبِرِينَ فِي ٱلۡبَأۡسَآءِ وَٱلضَّرَّآءِ وَحِينَ ٱلۡبَأۡسِۗ أُوْلَٰٓئِكَ ٱلَّذِينَ صَدَقُواْۖ وَأُوْلَٰٓئِكَ هُمُ ٱلۡمُتَّقُونَ ﴾
[البَقَرَة: 177]

ಧಾರ್ಮಿಕತೆಯು, ನೀವು (ಆರಾಧನೆಗಾಗಿ) ನಿಮ್ಮ ಮುಖಗಳನ್ನು ಪೂರ್ವದೆಡೆಗೆ ತಿರುಗಿಸುವಿರೋ ಪಶ್ಚಿಮದೆಡೆಗೆ ತಿರುಗಿಸುವಿರೋ ಎಂಬುದರಲ್ಲಿಲ್ಲ. ನಿಜವಾಗಿ ಒಬ್ಬ ವ್ಯಕ್ತಿ ಅಲ್ಲಾಹನಲ್ಲಿ, ಪರಲೋಕದಲ್ಲಿ, ಮಲಕ್‌ಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ನಂಬಿಕೆ ಇಟ್ಟು, ಅವನ ಪ್ರೀತಿಯನ್ನು ಸಂಪಾದಿಸಲಿಕ್ಕಾಗಿ ತನ್ನ ಸಂಪತ್ತನ್ನು ಬಂಧುಗಳು, ಅನಾಥರು, ಬಡವರು, ಪ್ರಯಾಣಿಕರು ಮತ್ತು ಯಾಚಕರಿಗಾಗಿ ಹಾಗೂ ದಾಸ್ಯದಲ್ಲಿರುವವರ ವಿಮೋಚನೆಗಾಗಿ ಖರ್ಚು ಮಾಡುತ್ತಾ, ನಮಾಝನ್ನು ಪಾಲಿಸುತ್ತಾ, ಝಕಾತ್ ಅನ್ನು ಪಾವತಿಸುತ್ತಾ ಇರುವುದು ಮತ್ತು ಕರಾರು ಮಾಡಿದ ಮೇಲೆ ತಮ್ಮ ಕರಾರಿನ ಪಾಲಕರಾಗಿರುವುದು ಹಾಗೂ ಸಂಕಷ್ಟದಲ್ಲ್ಲೂ ಕಾಠಿಣ್ಯದಲ್ಲೂ ಹೋರಾಟದ ವೇಳೆಯೂ ಸಹನಶೀಲರಾಗಿರುವುದೇ ನಿಜವಾದ ಧಾರ್ಮಿಕತೆಯಾಗಿದೆ. ಅಂಥವರೇ ನಿಜವಾದ ಸತ್ಯವಂತರು ಮತ್ತು ಅಂಥವರೇ ನಿಜವಾದ ದೇವಭಕ್ತರು

❮ Previous Next ❯

ترجمة: ليس البر أن تولوا وجوهكم قبل المشرق والمغرب ولكن البر من آمن, باللغة الكانادا

﴿ليس البر أن تولوا وجوهكم قبل المشرق والمغرب ولكن البر من آمن﴾ [البَقَرَة: 177]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek