×

ನಿಮಗೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಅದು ನಿಮಗೆ ಅಪ್ರಿಯವಾಗಿದೆ. ಆದರೆ ನಿಮಗೆ ಅಪ್ರಿಯವಾಗಿರುವ ಸಂಗತಿಯೊಂದು ನಿಮ್ಮ 2:216 Kannada translation

Quran infoKannadaSurah Al-Baqarah ⮕ (2:216) ayat 216 in Kannada

2:216 Surah Al-Baqarah ayat 216 in Kannada (الكانادا)

Quran with Kannada translation - Surah Al-Baqarah ayat 216 - البَقَرَة - Page - Juz 2

﴿كُتِبَ عَلَيۡكُمُ ٱلۡقِتَالُ وَهُوَ كُرۡهٞ لَّكُمۡۖ وَعَسَىٰٓ أَن تَكۡرَهُواْ شَيۡـٔٗا وَهُوَ خَيۡرٞ لَّكُمۡۖ وَعَسَىٰٓ أَن تُحِبُّواْ شَيۡـٔٗا وَهُوَ شَرّٞ لَّكُمۡۚ وَٱللَّهُ يَعۡلَمُ وَأَنتُمۡ لَا تَعۡلَمُونَ ﴾
[البَقَرَة: 216]

ನಿಮಗೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಅದು ನಿಮಗೆ ಅಪ್ರಿಯವಾಗಿದೆ. ಆದರೆ ನಿಮಗೆ ಅಪ್ರಿಯವಾಗಿರುವ ಸಂಗತಿಯೊಂದು ನಿಮ್ಮ ಪಾಲಿಗೆ ಹಿತಕರವಾಗಿರಲೂ ಬಹುದು. ಹಾಗೆಯೇ, ನೀವು ತುಂಬಾ ಪ್ರೀತಿಸುವ ಸಂಗತಿಯೊಂದು ನಿಮ್ಮ ಪಾಲಿಗೆ ಕೆಟ್ಟದಾಗಿರಲೂಬಹುದು. ಅಲ್ಲಾಹನಿಗೆ ತಿಳಿದಿದೆ ಮತ್ತು ನಿಮಗೆ ತಿಳಿದಿಲ್ಲ

❮ Previous Next ❯

ترجمة: كتب عليكم القتال وهو كره لكم وعسى أن تكرهوا شيئا وهو خير, باللغة الكانادا

﴿كتب عليكم القتال وهو كره لكم وعسى أن تكرهوا شيئا وهو خير﴾ [البَقَرَة: 216]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek