×

ತಮ್ಮ ನೆಲೆಗಳನ್ನು ಬಿಟ್ಟು ಹೊರಟ ಆ ಮಂದಿಯನ್ನು ನೀವು ಕಂಡಿರಾ? ಅವರು ಸಾವಿರಾರು ಸಂಖ್ಯೆಯಲ್ಲಿದ್ದರು, ಆದರೆ 2:243 Kannada translation

Quran infoKannadaSurah Al-Baqarah ⮕ (2:243) ayat 243 in Kannada

2:243 Surah Al-Baqarah ayat 243 in Kannada (الكانادا)

Quran with Kannada translation - Surah Al-Baqarah ayat 243 - البَقَرَة - Page - Juz 2

﴿۞ أَلَمۡ تَرَ إِلَى ٱلَّذِينَ خَرَجُواْ مِن دِيَٰرِهِمۡ وَهُمۡ أُلُوفٌ حَذَرَ ٱلۡمَوۡتِ فَقَالَ لَهُمُ ٱللَّهُ مُوتُواْ ثُمَّ أَحۡيَٰهُمۡۚ إِنَّ ٱللَّهَ لَذُو فَضۡلٍ عَلَى ٱلنَّاسِ وَلَٰكِنَّ أَكۡثَرَ ٱلنَّاسِ لَا يَشۡكُرُونَ ﴾
[البَقَرَة: 243]

ತಮ್ಮ ನೆಲೆಗಳನ್ನು ಬಿಟ್ಟು ಹೊರಟ ಆ ಮಂದಿಯನ್ನು ನೀವು ಕಂಡಿರಾ? ಅವರು ಸಾವಿರಾರು ಸಂಖ್ಯೆಯಲ್ಲಿದ್ದರು, ಆದರೆ ಮರಣಕ್ಕೆ ಅಂಜಿದ್ದರು. ಅಲ್ಲಾಹನು ಅವರೊಡನೆ ‘‘ಸಾಯಿರಿ’’ ಎಂದನು. ಆ ಬಳಿಕ ಅವರನ್ನು ಜೀವಂತಗೊಳಿಸಿದನು. ಖಂಡಿತವಾಗಿಯೂ ಅಲ್ಲಾಹನು ಮಾನವರ ಪಾಲಿಗೆ ತುಂಬಾ ಉದಾರನಾಗಿದ್ದಾನೆ. ಆದರೆ ಮಾನವರಲ್ಲಿ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ

❮ Previous Next ❯

ترجمة: ألم تر إلى الذين خرجوا من ديارهم وهم ألوف حذر الموت فقال, باللغة الكانادا

﴿ألم تر إلى الذين خرجوا من ديارهم وهم ألوف حذر الموت فقال﴾ [البَقَرَة: 243]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek