×

ಧರ್ಮದಲ್ಲಿ ಬಲವಂತವಿಲ್ಲ. ಖಂಡಿತವಾಗಿಯೂ ಸರಿದಾರಿಯು ತಪ್ಪು ದಾರಿಗಳಿಂದ ಪ್ರತ್ಯೇಕವಾಗಿದೆ. ಎಲ್ಲ ಮಿಥ್ಯ ಶಕ್ತಿಗಳನ್ನು ಧಿಕ್ಕರಿಸಿ ಅಲ್ಲಾಹನಲ್ಲಿ 2:256 Kannada translation

Quran infoKannadaSurah Al-Baqarah ⮕ (2:256) ayat 256 in Kannada

2:256 Surah Al-Baqarah ayat 256 in Kannada (الكانادا)

Quran with Kannada translation - Surah Al-Baqarah ayat 256 - البَقَرَة - Page - Juz 3

﴿لَآ إِكۡرَاهَ فِي ٱلدِّينِۖ قَد تَّبَيَّنَ ٱلرُّشۡدُ مِنَ ٱلۡغَيِّۚ فَمَن يَكۡفُرۡ بِٱلطَّٰغُوتِ وَيُؤۡمِنۢ بِٱللَّهِ فَقَدِ ٱسۡتَمۡسَكَ بِٱلۡعُرۡوَةِ ٱلۡوُثۡقَىٰ لَا ٱنفِصَامَ لَهَاۗ وَٱللَّهُ سَمِيعٌ عَلِيمٌ ﴾
[البَقَرَة: 256]

ಧರ್ಮದಲ್ಲಿ ಬಲವಂತವಿಲ್ಲ. ಖಂಡಿತವಾಗಿಯೂ ಸರಿದಾರಿಯು ತಪ್ಪು ದಾರಿಗಳಿಂದ ಪ್ರತ್ಯೇಕವಾಗಿದೆ. ಎಲ್ಲ ಮಿಥ್ಯ ಶಕ್ತಿಗಳನ್ನು ಧಿಕ್ಕರಿಸಿ ಅಲ್ಲಾಹನಲ್ಲಿ ನಂಬಿಕೆ ಇಟ್ಟವನು ಬಲಿಷ್ಠ ಆಶ್ರಯವೊಂದನ್ನು ಅವಲಂಬಿಸಿದನು. ಅದು ಎಂದಿಗೂ ಮುರಿಯದ ಆಶ್ರಯವಾಗಿದೆ ಮತ್ತು ಅಲ್ಲಾಹನು ಎಲ್ಲವನ್ನೂ ಕೇಳುವವನೂ ಎಲ್ಲವನ್ನೂ ಬಲ್ಲವನೂ ಆಗಿದ್ದಾನೆ

❮ Previous Next ❯

ترجمة: لا إكراه في الدين قد تبين الرشد من الغي فمن يكفر بالطاغوت, باللغة الكانادا

﴿لا إكراه في الدين قد تبين الرشد من الغي فمن يكفر بالطاغوت﴾ [البَقَرَة: 256]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek