×

ಬಡ್ಡಿ ತಿನ್ನುವವರು (ಪುನರುತ್ಥಾನ ದಿನ), ಶೈತಾನನ ಸೋಂಕಿನಿಂದಾಗಿ ಹುಚ್ಚು ಹಿಡಿದವನು ನಿಂತಂತೆ ನಿಲ್ಲುವರು. ಏಕೆಂದರೆ ಅವರು, 2:275 Kannada translation

Quran infoKannadaSurah Al-Baqarah ⮕ (2:275) ayat 275 in Kannada

2:275 Surah Al-Baqarah ayat 275 in Kannada (الكانادا)

Quran with Kannada translation - Surah Al-Baqarah ayat 275 - البَقَرَة - Page - Juz 3

﴿ٱلَّذِينَ يَأۡكُلُونَ ٱلرِّبَوٰاْ لَا يَقُومُونَ إِلَّا كَمَا يَقُومُ ٱلَّذِي يَتَخَبَّطُهُ ٱلشَّيۡطَٰنُ مِنَ ٱلۡمَسِّۚ ذَٰلِكَ بِأَنَّهُمۡ قَالُوٓاْ إِنَّمَا ٱلۡبَيۡعُ مِثۡلُ ٱلرِّبَوٰاْۗ وَأَحَلَّ ٱللَّهُ ٱلۡبَيۡعَ وَحَرَّمَ ٱلرِّبَوٰاْۚ فَمَن جَآءَهُۥ مَوۡعِظَةٞ مِّن رَّبِّهِۦ فَٱنتَهَىٰ فَلَهُۥ مَا سَلَفَ وَأَمۡرُهُۥٓ إِلَى ٱللَّهِۖ وَمَنۡ عَادَ فَأُوْلَٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴾
[البَقَرَة: 275]

ಬಡ್ಡಿ ತಿನ್ನುವವರು (ಪುನರುತ್ಥಾನ ದಿನ), ಶೈತಾನನ ಸೋಂಕಿನಿಂದಾಗಿ ಹುಚ್ಚು ಹಿಡಿದವನು ನಿಂತಂತೆ ನಿಲ್ಲುವರು. ಏಕೆಂದರೆ ಅವರು, ವ್ಯಾಪಾರವೂ ಬಡ್ಡಿಯೂ ಸಮಾನವೆಂದು ಹೇಳುತ್ತಾರೆ. ನಿಜವಾಗಿ, ಅಲ್ಲಾಹನು ವ್ಯಾಪಾರವನ್ನು ಸಮ್ಮತಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷೇಧಿಸಿದ್ದಾನೆ. ಇನ್ನು, ತನಗೆ ತನ್ನ ಒಡೆಯನ ಉಪದೇಶವು ತಲುಪಿದ ಬಳಿಕ ಅದರಿಂದ (ಬಡ್ಡಿಯಿಂದ) ದೂರ ಉಳಿದವನ ಗತಕಾಲದ ಸಂಪಾದನೆಯು ಅವನಿಗೇ ಸೇರಿದೆ ಮತ್ತು ಅವನ ವಿಷಯವು ಅಲ್ಲಾಹನಿಗೆ ಬಿಟ್ಟಿದೆ. ಆದರೆ ಅದನ್ನು (ಬಡ್ಡಿ ತಿನ್ನುವ ಪಾಪವನ್ನು) ಪುನರಾವರ್ತಿಸುವವರು, ನರಕಾಗ್ನಿಯವರಾಗಿರುತ್ತಾರೆ. ಅವರು ಶಾಶ್ವತವಾಗಿ ಅಲ್ಲೇ ಇರುವರು

❮ Previous Next ❯

ترجمة: الذين يأكلون الربا لا يقومون إلا كما يقوم الذي يتخبطه الشيطان من, باللغة الكانادا

﴿الذين يأكلون الربا لا يقومون إلا كما يقوم الذي يتخبطه الشيطان من﴾ [البَقَرَة: 275]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek