×

(ಮಾನವರೇ,) ಅಲ್ಲಾಹನನ್ನು ಧಿಕ್ಕರಿಸಲು ನಿಮಗೆ ಹೇಗೆ ತಾನೇ ಸಾಧ್ಯವಾಗುತ್ತದೆ? ನೀವು ಜೀವರಹಿತರಾಗಿದ್ದಾಗ ನಿಮಗೆ ಜೀವ ಕೊಟ್ಟವನು 2:28 Kannada translation

Quran infoKannadaSurah Al-Baqarah ⮕ (2:28) ayat 28 in Kannada

2:28 Surah Al-Baqarah ayat 28 in Kannada (الكانادا)

Quran with Kannada translation - Surah Al-Baqarah ayat 28 - البَقَرَة - Page - Juz 1

﴿كَيۡفَ تَكۡفُرُونَ بِٱللَّهِ وَكُنتُمۡ أَمۡوَٰتٗا فَأَحۡيَٰكُمۡۖ ثُمَّ يُمِيتُكُمۡ ثُمَّ يُحۡيِيكُمۡ ثُمَّ إِلَيۡهِ تُرۡجَعُونَ ﴾
[البَقَرَة: 28]

(ಮಾನವರೇ,) ಅಲ್ಲಾಹನನ್ನು ಧಿಕ್ಕರಿಸಲು ನಿಮಗೆ ಹೇಗೆ ತಾನೇ ಸಾಧ್ಯವಾಗುತ್ತದೆ? ನೀವು ಜೀವರಹಿತರಾಗಿದ್ದಾಗ ನಿಮಗೆ ಜೀವ ಕೊಟ್ಟವನು ಅವನು. ಮತ್ತೆ ಅವನು ನಿಮ್ಮನ್ನು ಸಾಯಿಸುವನು ಮತ್ತು ಆ ಬಳಿಕ ಪುನಃ ಅವನು ನಿಮ್ಮನ್ನು ಜೀವಂತಗೊಳಿಸುವನು. ಕೊನೆಗೆ ಅವನ ಕಡೆಗೇ ನಿಮ್ಮನ್ನು ಮರಳಿಸಲಾಗುವುದು

❮ Previous Next ❯

ترجمة: كيف تكفرون بالله وكنتم أمواتا فأحياكم ثم يميتكم ثم يحييكم ثم إليه, باللغة الكانادا

﴿كيف تكفرون بالله وكنتم أمواتا فأحياكم ثم يميتكم ثم يحييكم ثم إليه﴾ [البَقَرَة: 28]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek