×

ನೀವೀಗ ಅವನ ಬಳಿಗೆ ಹೋಗಿರಿ ಮತ್ತು ಹೇಳಿರಿ; ನಾವು ಖಂಡಿತ ನಿನ್ನ ಒಡೆಯನ ದೂತರು. ನೀನು 20:44 Kannada translation

Quran infoKannadaSurah Ta-Ha ⮕ (20:44) ayat 44 in Kannada

20:44 Surah Ta-Ha ayat 44 in Kannada (الكانادا)

Quran with Kannada translation - Surah Ta-Ha ayat 44 - طه - Page - Juz 16

﴿فَقُولَا لَهُۥ قَوۡلٗا لَّيِّنٗا لَّعَلَّهُۥ يَتَذَكَّرُ أَوۡ يَخۡشَىٰ ﴾
[طه: 44]

ನೀವೀಗ ಅವನ ಬಳಿಗೆ ಹೋಗಿರಿ ಮತ್ತು ಹೇಳಿರಿ; ನಾವು ಖಂಡಿತ ನಿನ್ನ ಒಡೆಯನ ದೂತರು. ನೀನು ಇಸ್ರಾಈಲರ ಸಂತತಿಯನ್ನು ನಮ್ಮ ಜೊತೆ ಕಳಿಸಿಕೊಡು. ನೀನು ಅವರನ್ನು ಹಿಂಸಿಸಬೇಡ. ನಾವು ನಿನ್ನ ಒಡೆಯನ ಕಡೆಯಿಂದ, ಪುರಾವೆಯೊಂದಿಗೆ ನಿನ್ನ ಬಳಿಗೆ ಬಂದಿರುವೆವು. ಸನ್ಮಾರ್ಗವನ್ನು ಅನುಸರಿಸುವವರಿಗೆ ಶಾಂತಿ ಸಿಗಲಿ

❮ Previous Next ❯

ترجمة: فقولا له قولا لينا لعله يتذكر أو يخشى, باللغة الكانادا

﴿فقولا له قولا لينا لعله يتذكر أو يخشى﴾ [طه: 44]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek