﴿وَلَهُم مَّقَٰمِعُ مِنۡ حَدِيدٖ ﴾
[الحج: 21]
ಧಿಕ್ಕಾರಿಗಳು ಮತ್ತು ಅಲ್ಲಾಹನ ಮಾರ್ಗದಿಂದಲೂ, ಮಸ್ಜಿದುಲ್ ಹರಾಮ್‌ನಿಂದಲೂ ಜನರನ್ನು ತಡೆಯುವವರು (ಶಿಕ್ಷಾರ್ಹರು). ಅದರಲ್ಲಿ (ಮಸ್ಜಿದುಲ್ ಹರಾಮ್‌ನಲ್ಲಿ), ಅದರೊಳಗೆ ತಂಗಿರುವವರೂ ಹೊರಗಿನಿಂದ ಬರುವ ಎಲ್ಲ ಜನರೂ ಸಮಾನರು ಎಂದು ನಾವು ವಿಧಿಸಿರುವೆವು. ಅಲ್ಲಿ ಅಕ್ರಮವಾಗಿ ಅಧರ್ಮವನ್ನು ಆಚರಿಸಲು ಹೊರಟವನಿಗೆ ನಾವು ಯಾತನಾಮಯ ಶಿಕ್ಷೆಯ ರುಚಿ ಉಣಿಸಲಿದ್ದೇವೆ
ترجمة: ولهم مقامع من حديد, باللغة الكانادا
﴿ولهم مقامع من حديد﴾ [الحج: 21]