×

ನಿಮಗಿಂತ ಮುಂಚೆಯೂ ನಾವು ಕಳಿಸಿದ್ದ ದೇವ ದೂತರು ಹಾಗೂ ಪ್ರವಾದಿಗಳು ಏನಾದರೂ ಅಪೇಕ್ಷಿಸಿದಾಗಲೆಲ್ಲಾ ಶೈನಾನನು ಅವರ 22:48 Kannada translation

Quran infoKannadaSurah Al-hajj ⮕ (22:48) ayat 48 in Kannada

22:48 Surah Al-hajj ayat 48 in Kannada (الكانادا)

Quran with Kannada translation - Surah Al-hajj ayat 48 - الحج - Page - Juz 17

﴿وَكَأَيِّن مِّن قَرۡيَةٍ أَمۡلَيۡتُ لَهَا وَهِيَ ظَالِمَةٞ ثُمَّ أَخَذۡتُهَا وَإِلَيَّ ٱلۡمَصِيرُ ﴾
[الحج: 48]

ನಿಮಗಿಂತ ಮುಂಚೆಯೂ ನಾವು ಕಳಿಸಿದ್ದ ದೇವ ದೂತರು ಹಾಗೂ ಪ್ರವಾದಿಗಳು ಏನಾದರೂ ಅಪೇಕ್ಷಿಸಿದಾಗಲೆಲ್ಲಾ ಶೈನಾನನು ಅವರ ಅಪೇಕ್ಷೆಗಳ ಜೊತೆ ಸಂಶಯವನ್ನು ಸೇರಿಸಿದ್ದಿದೆ. ಆದರೆ ಶೈತಾನನು ಸೇರಿಸಿದ್ದನ್ನು ಅಲ್ಲಾಹನು ಅಳಿಸಿಹಾಕುತ್ತಾನೆ ಮತ್ತು ಆ ಬಳಿಕ ಅಲ್ಲಾಹನು, (ಅವರ ಮನಸ್ಸುಗಳಲ್ಲಿ) ತನ್ನ ವಚನಗಳನ್ನು ಸ್ಥಿರಗೊಳಿಸುತ್ತಾನೆ. ಅಲ್ಲಾಹನು ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ

❮ Previous Next ❯

ترجمة: وكأين من قرية أمليت لها وهي ظالمة ثم أخذتها وإلي المصير, باللغة الكانادا

﴿وكأين من قرية أمليت لها وهي ظالمة ثم أخذتها وإلي المصير﴾ [الحج: 48]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek