﴿يَعِظُكُمُ ٱللَّهُ أَن تَعُودُواْ لِمِثۡلِهِۦٓ أَبَدًا إِن كُنتُم مُّؤۡمِنِينَ ﴾
[النور: 17]
ವಿಶ್ವಾಸಿಗಳೇ, ಶೈತಾನನ ಹೆಜ್ಜೆ ಗುರುತುಗಳನ್ನು ಅನುಸರಿಸಬೇಡಿ. ಶೈತಾನನು ತನ್ನ ಹೆಜ್ಜೆಗುರುತುಗಳನ್ನು ಅನುಸರಿಸುವವರಿಗೆ ಅನೈತಿಕ ಹಾಗೂ ದುಷ್ಟ ಕೆಲಸಗಳನ್ನು ಆದೇಶಿಸುತ್ತಾನೆ. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಹಾಗೂ ಅವನ ಕೃಪೆ ಇಲ್ಲದೆ ಇದ್ದಿದ್ದರೆ, ನಿಮ್ಮಲ್ಲಿ ಯಾರೊಬ್ಬರೂ ಎಂದಿಗೂ ಶುದ್ಧ ಶೀಲದವರಾಗಿ ಉಳಿದಿರುತ್ತಿರಲಿಲ್ಲ. ನಿಜವಾಗಿ ಅಲ್ಲಾಹನೇ ತಾನಿಚ್ಛಿಸಿದವರನ್ನು ಶುದ್ಧವಾಗಿಡುತ್ತಾನೆ ಮತ್ತು ಅಲ್ಲಾಹನು ಎಲ್ಲವನ್ನೂ ಕೇಳುವವನು ಹಾಗೂ ಎಲ್ಲವನ್ನೂ ಬಲ್ಲವನಾಗಿದ್ದಾನೆ
ترجمة: يعظكم الله أن تعودوا لمثله أبدا إن كنتم مؤمنين, باللغة الكانادا
﴿يعظكم الله أن تعودوا لمثله أبدا إن كنتم مؤمنين﴾ [النور: 17]