﴿يَٰٓأَيُّهَا ٱلَّذِينَ ءَامَنُواْ لَا تَدۡخُلُواْ بُيُوتًا غَيۡرَ بُيُوتِكُمۡ حَتَّىٰ تَسۡتَأۡنِسُواْ وَتُسَلِّمُواْ عَلَىٰٓ أَهۡلِهَاۚ ذَٰلِكُمۡ خَيۡرٞ لَّكُمۡ لَعَلَّكُمۡ تَذَكَّرُونَ ﴾
[النور: 27]
ವಿಶ್ವಾಸಿ ಸ್ತ್ರೀಯರೊಡನೆ ಹೇಳಿರಿ; ಅವರು ತಮ್ಮ ದೃಷ್ಟಿಗಳನ್ನು ತಗ್ಗಿಸಿಡಲಿ, ತಮ್ಮ ಮಾನಗಳನ್ನು ಕಾಪಾಡಿಕೊಳ್ಳಲಿ ಮತ್ತು ಅವರು ತಮ್ಮ ಶೃಂಗಾರವನ್ನು ಪ್ರದರ್ಶಿಸದಿರಲಿ – ಆ ಪೈಕಿ ಸಹಜವಾಗಿ ಪ್ರಕಟವಾಗುವುದರ ಹೊರತು. ಮತ್ತು ಅವರು ತಮ್ಮ ಹೊದಿಕೆಗಳನ್ನು ತಮ್ಮ ಎದೆಯ ಮೇಲೆ ಹೊದ್ದುಕೊಂಡಿರಲಿ. ಮತ್ತು ಅವರು ತಮ್ಮ ಶೃಂಗಾರವನ್ನು ಪ್ರದರ್ಶಿಸಬಾರದು – ತಮ್ಮ ಪತಿ ಅಥವಾ ತಮ್ಮ ತಂದೆ, ಅಥವಾ ತಮ್ಮ ಪತಿಯ ತಂದೆ ಅಥವಾ ತಮ್ಮ ಪುತ್ರರು ಅಥವಾ ತಮ್ಮ ಪತಿಯ ಪುತ್ರರು ಅಥವಾ ತಮ್ಮ ಸಹೋದರರು ಅಥವಾ ತಮ್ಮ ಸಹೋದರರ ಪುತ್ರರು ಅಥವಾ ತಮ್ಮ ಸಹೋದರಿಯರ ಪುತ್ರರು ಅಥವಾ ತಮಗೆ ಆಪ್ತರಾಗಿರುವ ಸ್ತ್ರೀಯರು ಅಥವಾ ತಮ್ಮ ದಾಸಿಯರು ಅಥವಾ ತೀರಾ ನಿರಾಸಕ್ತರಾಗಿರುವ ಸೇವಕ ಪುರುಷರು ಅಥವಾ ಮಹಿಳೆಯರ ಗುಟ್ಟುಗಳ ಅರಿವೇ ಇಲ್ಲದ ಮಕ್ಕಳ ಹೊರತು ಇತರರಿಗೆ. ಮತ್ತು ಅವರು, ತಾವು ಅಡಗಿಸಿಟ್ಟ ಶೃಂಗಾರವು ಪ್ರಕಟವಾಗುವ ರೀತಿಯಲ್ಲಿ ತಮ್ಮ ಕಾಲುಗಳನ್ನು ಅಪ್ಪಳಿಸುತ್ತಾ ನಡೆಯಬಾರದು. ವಿಶ್ವಾಸಿಗಳೇ, ನೀವೆಲ್ಲರೂ ಸೇರಿ ಅಲ್ಲಾಹನ ಮುಂದೆ ಪಶ್ಚಾತ್ತಾಪ ಪಡಿರಿ. ನೀವು ವಿಜಯಿಗಳಾಗಬಹುದು
ترجمة: ياأيها الذين آمنوا لا تدخلوا بيوتا غير بيوتكم حتى تستأنسوا وتسلموا على, باللغة الكانادا
﴿ياأيها الذين آمنوا لا تدخلوا بيوتا غير بيوتكم حتى تستأنسوا وتسلموا على﴾ [النور: 27]