×

ಅಲ್ಲಾಹನೇ ಆಕಾಶಗಳ ಮತ್ತು ಭೂಮಿಯ ಪ್ರಕಾಶ. ಅದರ ಉದಾಹರಣೆ ಹೀಗಿದೆ; ಗೋಡೆ ಗೂಡಿನಲ್ಲಿ ಒಂದು ದೀಪವಿದೆ. 24:31 Kannada translation

Quran infoKannadaSurah An-Nur ⮕ (24:31) ayat 31 in Kannada

24:31 Surah An-Nur ayat 31 in Kannada (الكانادا)

Quran with Kannada translation - Surah An-Nur ayat 31 - النور - Page - Juz 18

﴿وَقُل لِّلۡمُؤۡمِنَٰتِ يَغۡضُضۡنَ مِنۡ أَبۡصَٰرِهِنَّ وَيَحۡفَظۡنَ فُرُوجَهُنَّ وَلَا يُبۡدِينَ زِينَتَهُنَّ إِلَّا مَا ظَهَرَ مِنۡهَاۖ وَلۡيَضۡرِبۡنَ بِخُمُرِهِنَّ عَلَىٰ جُيُوبِهِنَّۖ وَلَا يُبۡدِينَ زِينَتَهُنَّ إِلَّا لِبُعُولَتِهِنَّ أَوۡ ءَابَآئِهِنَّ أَوۡ ءَابَآءِ بُعُولَتِهِنَّ أَوۡ أَبۡنَآئِهِنَّ أَوۡ أَبۡنَآءِ بُعُولَتِهِنَّ أَوۡ إِخۡوَٰنِهِنَّ أَوۡ بَنِيٓ إِخۡوَٰنِهِنَّ أَوۡ بَنِيٓ أَخَوَٰتِهِنَّ أَوۡ نِسَآئِهِنَّ أَوۡ مَا مَلَكَتۡ أَيۡمَٰنُهُنَّ أَوِ ٱلتَّٰبِعِينَ غَيۡرِ أُوْلِي ٱلۡإِرۡبَةِ مِنَ ٱلرِّجَالِ أَوِ ٱلطِّفۡلِ ٱلَّذِينَ لَمۡ يَظۡهَرُواْ عَلَىٰ عَوۡرَٰتِ ٱلنِّسَآءِۖ وَلَا يَضۡرِبۡنَ بِأَرۡجُلِهِنَّ لِيُعۡلَمَ مَا يُخۡفِينَ مِن زِينَتِهِنَّۚ وَتُوبُوٓاْ إِلَى ٱللَّهِ جَمِيعًا أَيُّهَ ٱلۡمُؤۡمِنُونَ لَعَلَّكُمۡ تُفۡلِحُونَ ﴾
[النور: 31]

ಅಲ್ಲಾಹನೇ ಆಕಾಶಗಳ ಮತ್ತು ಭೂಮಿಯ ಪ್ರಕಾಶ. ಅದರ ಉದಾಹರಣೆ ಹೀಗಿದೆ; ಗೋಡೆ ಗೂಡಿನಲ್ಲಿ ಒಂದು ದೀಪವಿದೆ. ದೀಪವು ಗಾಜಿನೊಳಗಿದೆ. ಗಾಜು ಮಿನುಗುವ ನಕ್ಷತ್ರದಂತಿದೆ. ಪೂರ್ವದ್ದಾಗಲಿ ಪಶ್ಚಿಮದ್ದಾಗಲಿ ಅಲ್ಲದ ಸಮೃದ್ಧ ಝೈತೂನ್ ಮರದಿಂದ (ಅದರ ಎಣ್ಣೆ.ಯಿಂದ) ಅದನ್ನು ಬೆಳಗಲಾಗಿದೆ. ಅದು ಬೆಂಕಿ ತಗುಲದಿದ್ದರೂ ಉರಿದು ಬೆಳಗುವಂತಿದೆ, ಪ್ರಕಾಶದ ಮೇಲೆ ಮತ್ತೆ ಪ್ರಕಾಶ. ಅಲ್ಲಾಹನೇ ತಾನಿಚ್ಛಿಸಿದವರನ್ನು ತನ್ನ ಪ್ರಕಾಶದೆಡೆಗೆ ನಡೆಸುತ್ತಾನೆ. ಹೀಗೆ ಅಲ್ಲಾಹನು ಮಾನವರಿಗಾಗಿ ಉದಾಹರಣೆಗಳನ್ನು ಮುಂದಿಡುತ್ತಾನೆ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನಾಗಿದ್ದಾನೆ

❮ Previous Next ❯

ترجمة: وقل للمؤمنات يغضضن من أبصارهن ويحفظن فروجهن ولا يبدين زينتهن إلا ما, باللغة الكانادا

﴿وقل للمؤمنات يغضضن من أبصارهن ويحفظن فروجهن ولا يبدين زينتهن إلا ما﴾ [النور: 31]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek