×

ಗ್ರಂಥದ ಜ್ಞಾನವಿದ್ದವನೊಬ್ಬನು, ‘‘ನೀವು ಕಣ್ಮುಚ್ಚಿ ತೆರೆಯುವ ಮುನ್ನ ನಾನು ಅದನ್ನು ನಿಮ್ಮ ಬಳಿಗೆ ತಂದು ಬಿಡುತ್ತೇನೆ‘‘ಎಂದನು. 27:38 Kannada translation

Quran infoKannadaSurah An-Naml ⮕ (27:38) ayat 38 in Kannada

27:38 Surah An-Naml ayat 38 in Kannada (الكانادا)

Quran with Kannada translation - Surah An-Naml ayat 38 - النَّمل - Page - Juz 19

﴿قَالَ يَٰٓأَيُّهَا ٱلۡمَلَؤُاْ أَيُّكُمۡ يَأۡتِينِي بِعَرۡشِهَا قَبۡلَ أَن يَأۡتُونِي مُسۡلِمِينَ ﴾
[النَّمل: 38]

ಗ್ರಂಥದ ಜ್ಞಾನವಿದ್ದವನೊಬ್ಬನು, ‘‘ನೀವು ಕಣ್ಮುಚ್ಚಿ ತೆರೆಯುವ ಮುನ್ನ ನಾನು ಅದನ್ನು ನಿಮ್ಮ ಬಳಿಗೆ ತಂದು ಬಿಡುತ್ತೇನೆ‘‘ಎಂದನು. ಅವರು (ಸುಲೈಮಾನ್) ಅದನ್ನು ತನ್ನ ಸಮೀಪ ಇಟ್ಟಿರುವುದಾಗಿ ಕಂಡಾಗ ಹೇಳಿದರು; ಇದು, ನಾನು ಕೃತಜ್ಞನಾಗುತ್ತೇನೋ ಕೃತಘ್ನತೆ ತೋರುತ್ತೇನೋ ಎಂದು ಪರೀಕ್ಷಿಸಲಿಕ್ಕಾಗಿ ನನ್ನ ಒಡೆಯನ ಕಡೆಯಿಂದ ಸಿಕ್ಕಿರುವ ಒಂದು ಅನುಗ್ರಹವಾಗಿದೆ. ಕೃತಜ್ಞನಾದವನು ಸ್ವತಃ ತನ್ನ ಲಾಭಕ್ಕಷ್ಟೇ ಕೃತಜ್ಞನಾಗುತ್ತಾನೆ ಮತ್ತು ಯಾರಾದರೂ ಕೃತಘ್ನತೆ ತೋರಿದರೆ – ನನ್ನ ಒಡೆಯನಂತು ಸಂಪೂರ್ಣ ನಿರಪೇಕ್ಷ ಹಾಗೂ ಉದಾರಿಯಾಗಿದ್ದಾನೆ

❮ Previous Next ❯

ترجمة: قال ياأيها الملأ أيكم يأتيني بعرشها قبل أن يأتوني مسلمين, باللغة الكانادا

﴿قال ياأيها الملأ أيكم يأتيني بعرشها قبل أن يأتوني مسلمين﴾ [النَّمل: 38]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek