﴿قَالَتۡ إِحۡدَىٰهُمَا يَٰٓأَبَتِ ٱسۡتَـٔۡجِرۡهُۖ إِنَّ خَيۡرَ مَنِ ٱسۡتَـٔۡجَرۡتَ ٱلۡقَوِيُّ ٱلۡأَمِينُ ﴾
[القَصَص: 26]
ಅವರು (ಶುಐಬ್) ಹೇಳಿದರು; ನೀವು ಎಂಟು ವರ್ಷ ನನ್ನ ಬಳಿ ಸೇವೆ ಸಲ್ಲಿಸುವುದಾದರೆ ನಾನು ಈ ನನ್ನ ಇಬ್ಬರು ಪುತ್ರಿಯರ ಪೈಕಿ ಒಬ್ಬಳನ್ನು ನಿಮಗೆ ವಿವಾಹ ಮಾಡಿಕೊಡುವೆನು. ನೀವು ಹತ್ತು ವರ್ಷ ಪೂರ್ತಿಗೊಳಿಸಿದರೆ ಅದು ನಿಮ್ಮ ಔದಾರ್ಯವಾಗಿರುವುದು. ನಾನು ನಿಮ್ಮನ್ನು ಯಾವುದೇ ಇಕ್ಕಟ್ಟಿಗೆ ಸಿಲುಕಿಸುವುದಿಲ್ಲ. ಅಲ್ಲಾಹನು ಇಚ್ಛಿಸಿದರೆ ನೀವು ನನ್ನನ್ನು ಸಜ್ಜನನಾಗಿ ಕಾಣುವಿರಿ
ترجمة: قالت إحداهما ياأبت استأجره إن خير من استأجرت القوي الأمين, باللغة الكانادا
﴿قالت إحداهما ياأبت استأجره إن خير من استأجرت القوي الأمين﴾ [القَصَص: 26]