×

ನಮ್ಮ ಕಡೆಯಿಂದ ಸತ್ಯವು ತಮ್ಮ ಬಳಿಗೆ ಬಂದಾಗ, ಅವರು, ‘‘ಮೂಸಾರಿಗೆ ನೀಡಲಾದುದನ್ನು ನಮಗೇಕೆ ನೀಡಲಾಗಿಲ್ಲ?’’ ಎಂದರು. 28:47 Kannada translation

Quran infoKannadaSurah Al-Qasas ⮕ (28:47) ayat 47 in Kannada

28:47 Surah Al-Qasas ayat 47 in Kannada (الكانادا)

Quran with Kannada translation - Surah Al-Qasas ayat 47 - القَصَص - Page - Juz 20

﴿وَلَوۡلَآ أَن تُصِيبَهُم مُّصِيبَةُۢ بِمَا قَدَّمَتۡ أَيۡدِيهِمۡ فَيَقُولُواْ رَبَّنَا لَوۡلَآ أَرۡسَلۡتَ إِلَيۡنَا رَسُولٗا فَنَتَّبِعَ ءَايَٰتِكَ وَنَكُونَ مِنَ ٱلۡمُؤۡمِنِينَ ﴾
[القَصَص: 47]

ನಮ್ಮ ಕಡೆಯಿಂದ ಸತ್ಯವು ತಮ್ಮ ಬಳಿಗೆ ಬಂದಾಗ, ಅವರು, ‘‘ಮೂಸಾರಿಗೆ ನೀಡಲಾದುದನ್ನು ನಮಗೇಕೆ ನೀಡಲಾಗಿಲ್ಲ?’’ ಎಂದರು. ಈ ಹಿಂದೆ ಅವರು, ಮೂಸಾರಿಗೆ ನೀಡಲಾದುದನ್ನು ಧಿಕ್ಕರಿಸಿರಲಿಲ್ಲವೇ? ಆಗ ಅವರು, ಇವೆರಡೂ ಪರಸ್ಪರ ಪೂರಕವಾಗಿರುವ ಮಾಟಗಾರಿಕೆಗಳು ಎಂದಿದ್ದರು ಮತ್ತು ನಾವು ಎಲ್ಲವನ್ನೂ ಧಿಕ್ಕರಿಸುತ್ತೇವೆ ಎಂದಿದ್ದರು

❮ Previous Next ❯

ترجمة: ولولا أن تصيبهم مصيبة بما قدمت أيديهم فيقولوا ربنا لولا أرسلت إلينا, باللغة الكانادا

﴿ولولا أن تصيبهم مصيبة بما قدمت أيديهم فيقولوا ربنا لولا أرسلت إلينا﴾ [القَصَص: 47]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek