×

ಅಲ್ಲಾಹನು ನಿನಗೆ ಏನೆಲ್ಲವನ್ನು ನೀಡಿರುವನೋ ಆ ಮೂಲಕ ನೀನು ಪರಲೋಕದ ನೆಲೆಯನ್ನು ಅರಸು ಮತ್ತು (ಅದೇವೇಳೆ) 28:76 Kannada translation

Quran infoKannadaSurah Al-Qasas ⮕ (28:76) ayat 76 in Kannada

28:76 Surah Al-Qasas ayat 76 in Kannada (الكانادا)

Quran with Kannada translation - Surah Al-Qasas ayat 76 - القَصَص - Page - Juz 20

﴿۞ إِنَّ قَٰرُونَ كَانَ مِن قَوۡمِ مُوسَىٰ فَبَغَىٰ عَلَيۡهِمۡۖ وَءَاتَيۡنَٰهُ مِنَ ٱلۡكُنُوزِ مَآ إِنَّ مَفَاتِحَهُۥ لَتَنُوٓأُ بِٱلۡعُصۡبَةِ أُوْلِي ٱلۡقُوَّةِ إِذۡ قَالَ لَهُۥ قَوۡمُهُۥ لَا تَفۡرَحۡۖ إِنَّ ٱللَّهَ لَا يُحِبُّ ٱلۡفَرِحِينَ ﴾
[القَصَص: 76]

ಅಲ್ಲಾಹನು ನಿನಗೆ ಏನೆಲ್ಲವನ್ನು ನೀಡಿರುವನೋ ಆ ಮೂಲಕ ನೀನು ಪರಲೋಕದ ನೆಲೆಯನ್ನು ಅರಸು ಮತ್ತು (ಅದೇವೇಳೆ) ನೀನು ಇಹಲೋಕದಲ್ಲಿನ ನಿನ್ನ ಪಾಲನ್ನು ಮರೆಯದಿರು ಮತ್ತು ಅಲ್ಲಾಹನು ನಿನಗೆ ಹಿತವನ್ನು ಮಾಡಿರುವಂತೆ ನೀನು (ಜನರಿಗೆ) ಹಿತವನ್ನು ಮಾಡು. ನೀನು ಭೂಮಿಯಲ್ಲಿ ಅಶಾಂತಿಯನ್ನು ಹರಡದಿರು. ಅಶಾಂತಿ ಹರಡುವವರನ್ನು ಅಲ್ಲಾಹನು ಖಂಡಿತ ಮೆಚ್ಚುವುದಿಲ್ಲ

❮ Previous Next ❯

ترجمة: إن قارون كان من قوم موسى فبغى عليهم وآتيناه من الكنوز ما, باللغة الكانادا

﴿إن قارون كان من قوم موسى فبغى عليهم وآتيناه من الكنوز ما﴾ [القَصَص: 76]

Abdussalam Puthige
allāhanu ninage ēnellavannu nīḍiruvanō ā mūlaka nīnu paralōkada neleyannu arasu mattu (adēvēḷe) nīnu ihalōkadallina ninna pālannu mareyadiru mattu allāhanu ninage hitavannu māḍiruvante nīnu (janarige) hitavannu māḍu. Nīnu bhūmiyalli aśāntiyannu haraḍadiru. Aśānti haraḍuvavarannu allāhanu khaṇḍita meccuvudilla
❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek