﴿وَإِبۡرَٰهِيمَ إِذۡ قَالَ لِقَوۡمِهِ ٱعۡبُدُواْ ٱللَّهَ وَٱتَّقُوهُۖ ذَٰلِكُمۡ خَيۡرٞ لَّكُمۡ إِن كُنتُمۡ تَعۡلَمُونَ ﴾
[العَنكبُوت: 16]
ನೀವು ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸುತ್ತಿರುವಿರಿ ಮತ್ತು ಸುಳ್ಳನ್ನು ಸೃಷ್ಟಿಸುತ್ತಿರುವಿರಿ, ನೀವು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಪೂಜಿಸುತ್ತಿರುವಿರೋ ಅವರು ನಿಮಗೆ ಆಹಾರವನ್ನು ಒದಗಿಸಲು ಶಕ್ತರಲ್ಲ. ಆದ್ದರಿಂದ ನೀವು ಆಹಾರವನ್ನು ಅಲ್ಲಾಹನ ಬಳಿಯಲ್ಲೇ ಹುಡುಕಿರಿ, ಅವನನ್ನೇ ಆರಾಧಿಸಿರಿ ಮತ್ತು ಅವನಿಗೆ ಕೃತಜ್ಞತೆ ಸಲ್ಲಿಸಿರಿ. (ಕೊನೆಗೆ) ನೀವು ಅವನ ಬಳಿಗೇ ಮರಳುವಿರಿ
ترجمة: وإبراهيم إذ قال لقومه اعبدوا الله واتقوه ذلكم خير لكم إن كنتم, باللغة الكانادا
﴿وإبراهيم إذ قال لقومه اعبدوا الله واتقوه ذلكم خير لكم إن كنتم﴾ [العَنكبُوت: 16]