×

ಅವರು (ಇಬ್ರಾಹೀಮರು) ಹೇಳಿದರು; ನೀವು ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ನೆಚ್ಚಿಕೊಂಡಿರುವಿರಿ. ಇಹಲೋಕದ ಬದುಕಿನಲ್ಲಿ ನಿಮ್ಮ ನಡುವೆ 29:24 Kannada translation

Quran infoKannadaSurah Al-‘Ankabut ⮕ (29:24) ayat 24 in Kannada

29:24 Surah Al-‘Ankabut ayat 24 in Kannada (الكانادا)

Quran with Kannada translation - Surah Al-‘Ankabut ayat 24 - العَنكبُوت - Page - Juz 20

﴿فَمَا كَانَ جَوَابَ قَوۡمِهِۦٓ إِلَّآ أَن قَالُواْ ٱقۡتُلُوهُ أَوۡ حَرِّقُوهُ فَأَنجَىٰهُ ٱللَّهُ مِنَ ٱلنَّارِۚ إِنَّ فِي ذَٰلِكَ لَأٓيَٰتٖ لِّقَوۡمٖ يُؤۡمِنُونَ ﴾
[العَنكبُوت: 24]

ಅವರು (ಇಬ್ರಾಹೀಮರು) ಹೇಳಿದರು; ನೀವು ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ನೆಚ್ಚಿಕೊಂಡಿರುವಿರಿ. ಇಹಲೋಕದ ಬದುಕಿನಲ್ಲಿ ನಿಮ್ಮ ನಡುವೆ ಭಾರೀ ಪ್ರೇಮವಿದೆ. ಆದರೆ ಪುನರುತ್ಥಾನ ದಿನ ನೀವು ಪರಸ್ಪರರನ್ನು ಧಿಕ್ಕರಿಸುವಿರಿ ಮತ್ತು ಪರಸ್ಪರ ಶಪಿಸಿಕೊಳ್ಳುವಿರಿ. ನರಕವೇ ನಿಮ್ಮ ಅಂತಿಮ ನೆಲೆಯಾಗಿರುವುದು ಮತ್ತು ನಿಮಗೆ ಯಾವ ಸಹಾಯಕರೂ ದೊರೆಯಲಾರರು

❮ Previous Next ❯

ترجمة: فما كان جواب قومه إلا أن قالوا اقتلوه أو حرقوه فأنجاه الله, باللغة الكانادا

﴿فما كان جواب قومه إلا أن قالوا اقتلوه أو حرقوه فأنجاه الله﴾ [العَنكبُوت: 24]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek