×

ಜನರ ಪಾಲಿಗೆ, ಅವರ ಪ್ರೀತಿಪಾತ್ರರಾದ ಮಹಿಳೆಯರು, ಪುತ್ರರು, ಚಿನ್ನ ಮತ್ತು ಬೆಳ್ಳಿಯ ರಾಶಿಗಳು, ಬರೆ ಎಳೆದ 3:14 Kannada translation

Quran infoKannadaSurah al-‘Imran ⮕ (3:14) ayat 14 in Kannada

3:14 Surah al-‘Imran ayat 14 in Kannada (الكانادا)

Quran with Kannada translation - Surah al-‘Imran ayat 14 - آل عِمران - Page - Juz 3

﴿زُيِّنَ لِلنَّاسِ حُبُّ ٱلشَّهَوَٰتِ مِنَ ٱلنِّسَآءِ وَٱلۡبَنِينَ وَٱلۡقَنَٰطِيرِ ٱلۡمُقَنطَرَةِ مِنَ ٱلذَّهَبِ وَٱلۡفِضَّةِ وَٱلۡخَيۡلِ ٱلۡمُسَوَّمَةِ وَٱلۡأَنۡعَٰمِ وَٱلۡحَرۡثِۗ ذَٰلِكَ مَتَٰعُ ٱلۡحَيَوٰةِ ٱلدُّنۡيَاۖ وَٱللَّهُ عِندَهُۥ حُسۡنُ ٱلۡمَـَٔابِ ﴾
[آل عِمران: 14]

ಜನರ ಪಾಲಿಗೆ, ಅವರ ಪ್ರೀತಿಪಾತ್ರರಾದ ಮಹಿಳೆಯರು, ಪುತ್ರರು, ಚಿನ್ನ ಮತ್ತು ಬೆಳ್ಳಿಯ ರಾಶಿಗಳು, ಬರೆ ಎಳೆದ (ಪಳಗಿಸಿದ) ಕುದುರೆಗಳು, ಸಾಕು ಪ್ರಾಣಿಗಳು ಮತ್ತು ವ್ಯವಸಾಯದ ಜಮೀನುಗಳು – ಇವುಗಳನ್ನೆಲ್ಲಾ ಚಂದಗಾಣಿಸಲಾಗಿದೆ. ಆದರೆ ಇವೆಲ್ಲಾ ಕೇವಲ ಇಹಲೋಕದ ಬದುಕಿನ ಸಾಧನಗಳು. ನಿಜಕ್ಕೂ ಅತ್ಯುತ್ತಮ ನೆಲೆಯು ಅಲ್ಲಾಹನ ಬಳಿ ಇದೆ

❮ Previous Next ❯

ترجمة: زين للناس حب الشهوات من النساء والبنين والقناطير المقنطرة من الذهب والفضة, باللغة الكانادا

﴿زين للناس حب الشهوات من النساء والبنين والقناطير المقنطرة من الذهب والفضة﴾ [آل عِمران: 14]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek