×

(ಇಷ್ಟಾಗಿಯೂ) ಅವರ ಕಡೆಯಿಂದ ಧಿಕ್ಕಾರವೇ ಕಂಡಾಗ ಈಸಾ, ‘‘ಯಾರಿದ್ದಾರೆ, ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರು?’’ ಎಂದು 3:52 Kannada translation

Quran infoKannadaSurah al-‘Imran ⮕ (3:52) ayat 52 in Kannada

3:52 Surah al-‘Imran ayat 52 in Kannada (الكانادا)

Quran with Kannada translation - Surah al-‘Imran ayat 52 - آل عِمران - Page - Juz 3

﴿۞ فَلَمَّآ أَحَسَّ عِيسَىٰ مِنۡهُمُ ٱلۡكُفۡرَ قَالَ مَنۡ أَنصَارِيٓ إِلَى ٱللَّهِۖ قَالَ ٱلۡحَوَارِيُّونَ نَحۡنُ أَنصَارُ ٱللَّهِ ءَامَنَّا بِٱللَّهِ وَٱشۡهَدۡ بِأَنَّا مُسۡلِمُونَ ﴾
[آل عِمران: 52]

(ಇಷ್ಟಾಗಿಯೂ) ಅವರ ಕಡೆಯಿಂದ ಧಿಕ್ಕಾರವೇ ಕಂಡಾಗ ಈಸಾ, ‘‘ಯಾರಿದ್ದಾರೆ, ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರು?’’ ಎಂದು ಕೇಳಿದರು. (ಅವರ) ನಿಷ್ಠ ಅನುಯಾಯಿಗಳು ಹೇಳಿದರು; ‘‘ನಾವು ಅಲ್ಲಾಹನ ಸಹಾಯಕರು. ನಾವು ಅಲ್ಲಾಹನಲ್ಲಿ ನಂಬಿಕೆ ಇಟ್ಟಿರುವೆವು. ನಾವು ಮುಸ್ಲಿಮರಾಗಿದ್ದೇವೆಂಬುದಕ್ಕೆ ನೀವು ಸಾಕ್ಷಿಯಾಗಿರಿ’’

❮ Previous Next ❯

ترجمة: فلما أحس عيسى منهم الكفر قال من أنصاري إلى الله قال الحواريون, باللغة الكانادا

﴿فلما أحس عيسى منهم الكفر قال من أنصاري إلى الله قال الحواريون﴾ [آل عِمران: 52]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek