×

ಅವರ ಪ್ಯೆಕಿ ಒಂದು ಗುಂಪಿನವರು (ಗ್ರಂಥವನ್ನೋದುವಾಗ, ತಾವು ಓದುತ್ತಿರುವುದು) ಗ್ರಂಥದ ಭಾಗವೆಂದು ನಿಮ್ಮನ್ನು ನಂಬಿಸಲಿಕ್ಕಾಗಿ ತಮ್ಮ 3:78 Kannada translation

Quran infoKannadaSurah al-‘Imran ⮕ (3:78) ayat 78 in Kannada

3:78 Surah al-‘Imran ayat 78 in Kannada (الكانادا)

Quran with Kannada translation - Surah al-‘Imran ayat 78 - آل عِمران - Page - Juz 3

﴿وَإِنَّ مِنۡهُمۡ لَفَرِيقٗا يَلۡوُۥنَ أَلۡسِنَتَهُم بِٱلۡكِتَٰبِ لِتَحۡسَبُوهُ مِنَ ٱلۡكِتَٰبِ وَمَا هُوَ مِنَ ٱلۡكِتَٰبِ وَيَقُولُونَ هُوَ مِنۡ عِندِ ٱللَّهِ وَمَا هُوَ مِنۡ عِندِ ٱللَّهِۖ وَيَقُولُونَ عَلَى ٱللَّهِ ٱلۡكَذِبَ وَهُمۡ يَعۡلَمُونَ ﴾
[آل عِمران: 78]

ಅವರ ಪ್ಯೆಕಿ ಒಂದು ಗುಂಪಿನವರು (ಗ್ರಂಥವನ್ನೋದುವಾಗ, ತಾವು ಓದುತ್ತಿರುವುದು) ಗ್ರಂಥದ ಭಾಗವೆಂದು ನಿಮ್ಮನ್ನು ನಂಬಿಸಲಿಕ್ಕಾಗಿ ತಮ್ಮ ನಾಲಿಗೆಯನ್ನು ತಿರುಚುತ್ತಾರೆ. ನಿಜವಾಗಿ ಅದು ಗ್ರಂಥದ ಭಾಗವಾಗಿರುವುದಿಲ್ಲ. ಅದು ಅಲ್ಲಾಹನ ಕಡೆಯಿಂದ ಬಂದುದೆಂದು ಅವರು ಹೇಳುತ್ತಾರೆ. ನಿಜವಾಗಿ ಅದು ಅಲ್ಲಾಹನ ಕಡೆಯಿಂದ ಬಂದಿರುವುದಿಲ್ಲ. ಅವರು (ಸತ್ಯವನ್ನು) ತಿಳಿದಿರುತ್ತಾ, ಅಲ್ಲಾಹನ ಕುರಿತು ಸುಳ್ಳು ಹೇಳುತ್ತಾರೆ

❮ Previous Next ❯

ترجمة: وإن منهم لفريقا يلوون ألسنتهم بالكتاب لتحسبوه من الكتاب وما هو من, باللغة الكانادا

﴿وإن منهم لفريقا يلوون ألسنتهم بالكتاب لتحسبوه من الكتاب وما هو من﴾ [آل عِمران: 78]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek