×

ಒಂದು ವೇಳೆ, ನಿನಗೆ ತಿಳಿದಿಲ್ಲದವರನ್ನು ನನ್ನ ಜೊತೆ ಪಾಲುಗೊಳಿಸಲು ಅವರು ನಿನ್ನನ್ನು ಒತ್ತಾಯಿಸಿದರೆ ಅವರಿಬ್ಬರನ್ನೂ ಅನುಸರಿಸಬೇಡ. 31:14 Kannada translation

Quran infoKannadaSurah Luqman ⮕ (31:14) ayat 14 in Kannada

31:14 Surah Luqman ayat 14 in Kannada (الكانادا)

Quran with Kannada translation - Surah Luqman ayat 14 - لُقمَان - Page - Juz 21

﴿وَوَصَّيۡنَا ٱلۡإِنسَٰنَ بِوَٰلِدَيۡهِ حَمَلَتۡهُ أُمُّهُۥ وَهۡنًا عَلَىٰ وَهۡنٖ وَفِصَٰلُهُۥ فِي عَامَيۡنِ أَنِ ٱشۡكُرۡ لِي وَلِوَٰلِدَيۡكَ إِلَيَّ ٱلۡمَصِيرُ ﴾
[لُقمَان: 14]

ಒಂದು ವೇಳೆ, ನಿನಗೆ ತಿಳಿದಿಲ್ಲದವರನ್ನು ನನ್ನ ಜೊತೆ ಪಾಲುಗೊಳಿಸಲು ಅವರು ನಿನ್ನನ್ನು ಒತ್ತಾಯಿಸಿದರೆ ಅವರಿಬ್ಬರನ್ನೂ ಅನುಸರಿಸಬೇಡ. ಆದರೂ ಈ ಲೋಕದಲ್ಲಿ ಅವರ ಜೊತೆ ಅತ್ಯುತ್ತಮವಾಗಿ ವರ್ತಿಸು. ಮತ್ತು ನನ್ನೆಡೆಗೆ ಒಲಿಯುತ್ತಲಿರುವವನ ದಾರಿಯನ್ನು ಅನುಸರಿಸು. ಕೊನೆಗೆ ನೀವೆಲ್ಲರೂ ನನ್ನೆಡೆಗೇ ಮರಳಿ ಬರುವಿರಿ ಮತ್ತು ಆಗ, ನೀವು ಏನೆಲ್ಲಾ ಮಾಡುತ್ತಿದ್ದಿರೆಂಬುದನ್ನು ನಾನು ನಿಮಗೆ ತಿಳಿಸುವೆನು

❮ Previous Next ❯

ترجمة: ووصينا الإنسان بوالديه حملته أمه وهنا على وهن وفصاله في عامين أن, باللغة الكانادا

﴿ووصينا الإنسان بوالديه حملته أمه وهنا على وهن وفصاله في عامين أن﴾ [لُقمَان: 14]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek