﴿۞ قَدۡ يَعۡلَمُ ٱللَّهُ ٱلۡمُعَوِّقِينَ مِنكُمۡ وَٱلۡقَآئِلِينَ لِإِخۡوَٰنِهِمۡ هَلُمَّ إِلَيۡنَاۖ وَلَا يَأۡتُونَ ٱلۡبَأۡسَ إِلَّا قَلِيلًا ﴾
[الأحزَاب: 18]
ನಿಮ್ಮ (ಜೊತೆ ಸೇರುವ) ವಿಷಯದಲ್ಲಿ ಅವರು ತುಂಬಾ ಜಿಪುಣತೆ ತೋರುತ್ತಾರೆ. ಅವರಿಗೆ ಏನಾದರೂ ಅಪಾಯ ಎದುರಾದಾಗ ಅವರು ನಿಮ್ಮೆಡೆಗೆ ನೋಡ ತೊಡಗುತ್ತಾರೆ. ಆಗ ಅವರ ಕಣ್ಣುಗಳು ಮರಣದ ಮೂರ್ಛೆಯು ಬಾಧಿಸಿರುವಂತೆ ಚಲಿಸುತ್ತಿರುತ್ತವೆ. ಅಪಾಯ ದೂರವಾದೊಡನೆ ಅವರು ತಮ್ಮ ಹರಿತವಾದ ನಾಲಿಗೆಗಳಿಂದ ನಿಮ್ಮನ್ನು ದೂಷಿಸಲಾರಂಭಿಸುತ್ತಾರೆ. ಸತ್ಕಾರ್ಯದ ವಿಷಯದಲ್ಲಿ ಅವರು ತೀರಾ ಜಿಪುಣರಾಗಿರುತ್ತಾರೆ. ಅವರು ವಿಶ್ವಾಸ ಉಳ್ಳವರಲ್ಲ. ಅಲ್ಲಾಹನು ಅವರ ಕರ್ಮಗಳನ್ನೆಲ್ಲಾ ವ್ಯರ್ಥಗೊಳಿಸಿರುವನು. ಅದು ಅಲ್ಲಾಹನ ಮಟ್ಟಿಗೆ ಸುಲಭದ ಕೆಲಸವಾಗಿದೆ
ترجمة: قد يعلم الله المعوقين منكم والقائلين لإخوانهم هلم إلينا ولا يأتون البأس, باللغة الكانادا
﴿قد يعلم الله المعوقين منكم والقائلين لإخوانهم هلم إلينا ولا يأتون البأس﴾ [الأحزَاب: 18]