﴿وَٱذۡكُرۡنَ مَا يُتۡلَىٰ فِي بُيُوتِكُنَّ مِنۡ ءَايَٰتِ ٱللَّهِ وَٱلۡحِكۡمَةِۚ إِنَّ ٱللَّهَ كَانَ لَطِيفًا خَبِيرًا ﴾
[الأحزَاب: 34]
ಖಂಡಿತವಾಗಿಯೂ (ಅಲ್ಲಾಹನಿಗೆ) ಶರಣಾದ ಪುರುಷರು ಮತ್ತು ಶರಣಾದ ಸ್ತ್ರೀಯರು, ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರು, ವಿಧೇಯ ಪುರುಷರು ಮತ್ತು ವಿಧೇಯ ಸ್ತ್ರೀಯರು, ಸತ್ಯವಂತ ಪುರುಷರು ಮತ್ತು ಸತ್ಯವಂತ ಸ್ತ್ರೀಯರು, ಸಹನಶೀಲ ಪುರುಷರು ಮತ್ತು ಸಹನಶೀಲ ಸ್ತ್ರೀಯರು, ಭಯ ಭಕ್ತಿ ಉಳ್ಳ ಪುರುಷರು ಮತ್ತು ಭಯ ಭಕ್ತಿ ಉಳ್ಳ ಸ್ತ್ರೀಯರು, ದಾನಶೀಲ ಪುರುಷರು ಮತ್ತು ದಾನಶೀಲ ಸ್ತ್ರೀಯರು, ಉಪವಾಸಿ ಪುರುಷರು ಮತ್ತು ಉಪವಾಸಿ ಸ್ತ್ರೀಯರು, ತಮ್ಮ ಮಾನವನ್ನು ಸಂರಕ್ಷಿಸುವ ಪುರುಷರು ಮತ್ತು ಅಂತಹ ಸ್ತ್ರೀಯರು ಮತ್ತು ಪದೇ ಪದೇ ಅಲ್ಲಾಹನನ್ನು ಸ್ಮರಿಸುತ್ತಿರುವ ಪುರುಷರು ಮತ್ತು ಅಂತಹ ಸ್ತ್ರೀಯರು – ಅವರಿಗಾಗಿ ಅಲ್ಲಾಹನು ಕ್ಷಮೆಯನ್ನು ಹಾಗೂ ಭವ್ಯ ಪ್ರತಿಫಲವನ್ನು ಸಿದ್ಧ ಪಡಿಸಿರುವನು
ترجمة: واذكرن ما يتلى في بيوتكن من آيات الله والحكمة إن الله كان, باللغة الكانادا
﴿واذكرن ما يتلى في بيوتكن من آيات الله والحكمة إن الله كان﴾ [الأحزَاب: 34]