×

ಹೇಳಿರಿ; ಅಲ್ಲಾಹನನ್ನು ಬಿಟ್ಟು ನೀವು ಪ್ರಾರ್ಥಿಸುವ ಆ ನಿಮ್ಮ ಪಾಲುದಾರರನ್ನು ನೀವು ನೋಡಿದಿರಾ? ಅವರು ಭೂಮಿಯಲ್ಲಿನ 35:39 Kannada translation

Quran infoKannadaSurah FaTir ⮕ (35:39) ayat 39 in Kannada

35:39 Surah FaTir ayat 39 in Kannada (الكانادا)

Quran with Kannada translation - Surah FaTir ayat 39 - فَاطِر - Page - Juz 22

﴿هُوَ ٱلَّذِي جَعَلَكُمۡ خَلَٰٓئِفَ فِي ٱلۡأَرۡضِۚ فَمَن كَفَرَ فَعَلَيۡهِ كُفۡرُهُۥۖ وَلَا يَزِيدُ ٱلۡكَٰفِرِينَ كُفۡرُهُمۡ عِندَ رَبِّهِمۡ إِلَّا مَقۡتٗاۖ وَلَا يَزِيدُ ٱلۡكَٰفِرِينَ كُفۡرُهُمۡ إِلَّا خَسَارٗا ﴾
[فَاطِر: 39]

ಹೇಳಿರಿ; ಅಲ್ಲಾಹನನ್ನು ಬಿಟ್ಟು ನೀವು ಪ್ರಾರ್ಥಿಸುವ ಆ ನಿಮ್ಮ ಪಾಲುದಾರರನ್ನು ನೀವು ನೋಡಿದಿರಾ? ಅವರು ಭೂಮಿಯಲ್ಲಿನ ಏನನ್ನು ಸೃಷ್ಟಿಸಿದ್ದಾರೆ ಎಂಬುದನ್ನು ನನಗೆ ತೋರಿಸಿರಿ. ಅಥವಾ ಆಕಾಶಗಳಲ್ಲಿ ಅವರಿಗೇನಾದರೂ ಪಾಲಿದೆಯೇ? ಅವರು ಅಧಿಕೃತ ದಾರಿಯಲ್ಲಿದ್ದಾರೆನ್ನುವುದಕ್ಕೆ ಪುರಾವೆಯಾಗಿ ನಾವೇನು ಅವರಿಗೆ ಗ್ರಂಥವನ್ನು ನೀಡಿದ್ದೇವೆಯೇ? ನಿಜವಾಗಿ ಅಕ್ರಮಿಗಳು ಪರಸ್ಪರರಿಗೆ ನೀಡುವ ಆಶ್ವಾಸನೆಗಳೆಲ್ಲಾ ಕೇವಲ ಮೋಸಗಳಾಗಿರುತ್ತವೆ

❮ Previous Next ❯

ترجمة: هو الذي جعلكم خلائف في الأرض فمن كفر فعليه كفره ولا يزيد, باللغة الكانادا

﴿هو الذي جعلكم خلائف في الأرض فمن كفر فعليه كفره ولا يزيد﴾ [فَاطِر: 39]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek