﴿أَفَمَنۡ حَقَّ عَلَيۡهِ كَلِمَةُ ٱلۡعَذَابِ أَفَأَنتَ تُنقِذُ مَن فِي ٱلنَّارِ ﴾
[الزُّمَر: 19]
ನೀವು ಕಾಣಲಿಲ್ಲವೇ? ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅದನ್ನು ಚಿಲುಮೆಗಳಾಗಿಸಿ ಭೂಮಿಯಲ್ಲಿ ಹರಿಸುತ್ತಾನೆ. ತರುವಾಯ ಅವನು ಅಲ್ಲಿಂದ ವಿವಿಧ ಬಣ್ಣದ ಬೆಳೆಗಳನ್ನು ಹೊರತೆಗೆಯುತ್ತಾನೆ. ಆ ಬಳಿಕ ಅದು ಒಣಗಿ ಬಿಡುತ್ತದೆ ಮತ್ತು ಅದು ಹಳದಿಯಾಗುವುದನ್ನು ನೀವು ಕಾಣುತ್ತೀರಿ. ಆ ಬಳಿಕ ಅವನು ಅದನ್ನು ಚೂರು ಚೂರಾಗಿಸಿ ಬಿಡುತ್ತಾನೆ. ಇದರಲ್ಲಿ ಬುದ್ಧಿವಂತರಿಗೆ ಖಂಡಿತ ಪಾಠವಿದೆ
ترجمة: أفمن حق عليه كلمة العذاب أفأنت تنقذ من في النار, باللغة الكانادا
﴿أفمن حق عليه كلمة العذاب أفأنت تنقذ من في النار﴾ [الزُّمَر: 19]