﴿خَلَقَ ٱلسَّمَٰوَٰتِ وَٱلۡأَرۡضَ بِٱلۡحَقِّۖ يُكَوِّرُ ٱلَّيۡلَ عَلَى ٱلنَّهَارِ وَيُكَوِّرُ ٱلنَّهَارَ عَلَى ٱلَّيۡلِۖ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمًّىۗ أَلَا هُوَ ٱلۡعَزِيزُ ٱلۡغَفَّٰرُ ﴾
[الزُّمَر: 5]
ನೀವು ಕೃತಘ್ನತೆ ತೋರಿದರೆ, ಅಲ್ಲಾಹನಂತು ನಿಮ್ಮ ಅಗತ್ಯವೇ ಇಲ್ಲದವನಾಗಿದ್ದಾನೆ. ಆದರೆ ಅವನು ತನ್ನ ದಾಸರ ಪಾಲಿಗೆ ಕೃತಘ್ನತೆಯ ನಿಲುವನ್ನು ಮೆಚ್ಚುವುದಿಲ್ಲ. ನೀವು ಕೃತಜ್ಞತೆ ತೋರುವುದಾದರೆ ಅದನ್ನೇ ಅವನು ನಿಮ್ಮ ಪಾಲಿಗೆ ಮೆಚ್ಚುತ್ತಾನೆ. ಹೊರೆ ಹೊರುವ ಯಾರು ಇನ್ನೊಬ್ಬರ ಹೊರೆಯನ್ನು ಹೊರಲಾರನು. ಕೊನೆಗೊಮ್ಮೆ ನೀವು ನಿಮ್ಮ ಒಡೆಯನ ಬಳಿಗೇ ಮರಳಿ ಹೋಗುವಿರಿ ಮತ್ತು ಅವನು, ನೀವು ಏನೆಲ್ಲಾ ಮಾಡುತ್ತಿದ್ದಿರೆಂಬುದನ್ನು ನಿಮಗೆ ತಿಳಿಸುವನು. ಖಂಡಿತವಾಗಿಯೂ ಅವನು ಮನಸ್ಸಿನೊಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ
ترجمة: خلق السموات والأرض بالحق يكور الليل على النهار ويكور النهار على الليل, باللغة الكانادا
﴿خلق السموات والأرض بالحق يكور الليل على النهار ويكور النهار على الليل﴾ [الزُّمَر: 5]