﴿يُوصِيكُمُ ٱللَّهُ فِيٓ أَوۡلَٰدِكُمۡۖ لِلذَّكَرِ مِثۡلُ حَظِّ ٱلۡأُنثَيَيۡنِۚ فَإِن كُنَّ نِسَآءٗ فَوۡقَ ٱثۡنَتَيۡنِ فَلَهُنَّ ثُلُثَا مَا تَرَكَۖ وَإِن كَانَتۡ وَٰحِدَةٗ فَلَهَا ٱلنِّصۡفُۚ وَلِأَبَوَيۡهِ لِكُلِّ وَٰحِدٖ مِّنۡهُمَا ٱلسُّدُسُ مِمَّا تَرَكَ إِن كَانَ لَهُۥ وَلَدٞۚ فَإِن لَّمۡ يَكُن لَّهُۥ وَلَدٞ وَوَرِثَهُۥٓ أَبَوَاهُ فَلِأُمِّهِ ٱلثُّلُثُۚ فَإِن كَانَ لَهُۥٓ إِخۡوَةٞ فَلِأُمِّهِ ٱلسُّدُسُۚ مِنۢ بَعۡدِ وَصِيَّةٖ يُوصِي بِهَآ أَوۡ دَيۡنٍۗ ءَابَآؤُكُمۡ وَأَبۡنَآؤُكُمۡ لَا تَدۡرُونَ أَيُّهُمۡ أَقۡرَبُ لَكُمۡ نَفۡعٗاۚ فَرِيضَةٗ مِّنَ ٱللَّهِۗ إِنَّ ٱللَّهَ كَانَ عَلِيمًا حَكِيمٗا ﴾
[النِّسَاء: 11]
ನಿಮ್ಮ ಪತ್ನಿಯರಿಗೆ ಮಕ್ಕಳಿಲ್ಲದಿದ್ದರೆ ಅವರು ಬಿಟ್ಟು ಹೋದುದರಲ್ಲಿ ನಿಮಗೆ ಅರ್ಧ ಪಾಲಿದೆ ಹಾಗೂ ಅವರಿಗೆ ಮಕ್ಕಳಿದ್ದರೆ, ಅವರು ಬಿಟ್ಟು ಹೋದುದರಲ್ಲಿ ನಿಮಗೆ ಕಾಲು ಭಾಗದಷ್ಟು ಪಾಲು – ಅವರ ‘ವಸಿಯ್ಯತ್’ ಅನ್ನು ಅನುಷ್ಠಾನಿಸಿದ ಬಳಿಕ ಮತ್ತು ಅವರ ಸಾಲವನ್ನು ತೀರಿಸಿದ ಬಳಿಕ. ಇನ್ನು ನಿಮಗೆ ಮಕ್ಕಳಿಲ್ಲವಾದರೆ, ನೀವು ಬಿಟ್ಟು ಹೋದುದರಲ್ಲಿ ಅವರಿಗೆ ಕಾಲು ಭಾಗದ ಪಾಲಿದೆ ಹಾಗೂ ನಿಮಗೆ ಮಕ್ಕಳಿದ್ದರೆ, ನೀವು ಬಿಟ್ಟು ಹೋದುದರಲ್ಲಿ ಎಂಟನೆ ಒಂದು ಪಾಲು ಅವರಿಗೆ ಸೇರುವುದು – ನೀವು ಮಾಡಿದ ವಸಿಯ್ಯತ್ ಅನ್ನು ಅನುಷ್ಠಾನಿಸಿದ ಬಳಿಕ ಮತ್ತು ನಿಮ್ಮ ಸಾಲವನ್ನು ತೀರಿಸಿದ ಬಳಿಕ. ಒಂದು ವೇಳೆ ಸೊತ್ತು ಬಿಟ್ಟು ಮೃತನಾದ ಪುರುಷನು ಅಥವಾ ಅಂತಹ ಸ್ತ್ರೀಯು ಮಕ್ಕಳಿಲ್ಲದವರಾಗಿದ್ದರೆ ಮತ್ತು ಅವರಿಗೆ ಒಬ್ಬ ಸಹೋದರ ಅಥವಾ ಸಹೋದರಿ ಇದ್ದರೆ, ಅವರಲ್ಲಿ ಪ್ರತಿಯೊಬ್ಬರಿಗೆ ಆರನೆ ಒಂದು ಪಾಲು. ಇನ್ನು ಅವರು (ಸಹೋದರ ಸಹೋದರಿಯರು) ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ಅವರಿಗೆಲ್ಲಾ ಒಟ್ಟು ಮೂರನೆ ಒಂದು ಪಾಲು – ಹಾನಿಕರವಲ್ಲದ ‘ವಸಿಯ್ಯತ್’ ಅನ್ನು ಪೂರ್ತಿಗೊಳಿಸಿದ ಬಳಿಕ ಮತ್ತು ಸಾಲವನ್ನು ತೀರಿಸಿದ ಬಳಿಕ. ಇದು ಅಲ್ಲಾಹನ ವತಿಯಿಂದ ಇರುವ ಆದೇಶ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನು ಮತ್ತು ಸಂಯಮಿಯಾಗಿದ್ದಾನೆ
ترجمة: يوصيكم الله في أولادكم للذكر مثل حظ الأنثيين فإن كن نساء فوق, باللغة الكانادا
﴿يوصيكم الله في أولادكم للذكر مثل حظ الأنثيين فإن كن نساء فوق﴾ [النِّسَاء: 11]