×

(ನಿಮ್ಮ ಗತಿ ಏನಾಗುವುದೆಂದು) ಕಾತರದಿಂದ ನೋಡುತ್ತಿರುವವರು (ಕಪಟಿಗಳು) ಅಲ್ಲಾಹನ ಕಡೆಯಿಂದ ನಿಮಗೆ ವಿಜಯ ಪ್ರಾಪ್ತವಾದರೆ ‘‘ನಾವೇನು 4:140 Kannada translation

Quran infoKannadaSurah An-Nisa’ ⮕ (4:140) ayat 140 in Kannada

4:140 Surah An-Nisa’ ayat 140 in Kannada (الكانادا)

Quran with Kannada translation - Surah An-Nisa’ ayat 140 - النِّسَاء - Page - Juz 5

﴿وَقَدۡ نَزَّلَ عَلَيۡكُمۡ فِي ٱلۡكِتَٰبِ أَنۡ إِذَا سَمِعۡتُمۡ ءَايَٰتِ ٱللَّهِ يُكۡفَرُ بِهَا وَيُسۡتَهۡزَأُ بِهَا فَلَا تَقۡعُدُواْ مَعَهُمۡ حَتَّىٰ يَخُوضُواْ فِي حَدِيثٍ غَيۡرِهِۦٓ إِنَّكُمۡ إِذٗا مِّثۡلُهُمۡۗ إِنَّ ٱللَّهَ جَامِعُ ٱلۡمُنَٰفِقِينَ وَٱلۡكَٰفِرِينَ فِي جَهَنَّمَ جَمِيعًا ﴾
[النِّسَاء: 140]

(ನಿಮ್ಮ ಗತಿ ಏನಾಗುವುದೆಂದು) ಕಾತರದಿಂದ ನೋಡುತ್ತಿರುವವರು (ಕಪಟಿಗಳು) ಅಲ್ಲಾಹನ ಕಡೆಯಿಂದ ನಿಮಗೆ ವಿಜಯ ಪ್ರಾಪ್ತವಾದರೆ ‘‘ನಾವೇನು ನಿಮ್ಮ ಜೊತೆಗೇ ಇರಲಿಲ್ಲವೆ?’’ ಎನ್ನುತ್ತಾರೆ. ಇನ್ನು ವಿಜಯವು ಧಿಕ್ಕಾರಿಗಳ ಪಾಲಾದರೆ (ಅವರೊಡನೆ) ‘‘ನಮಗೆ ನಿಮ್ಮ ಮೇಲೆ ಪ್ರಾಬಲ್ಯ ದೊರೆತಿದ್ದಾಗ ನಾವೇನು ನಿಮ್ಮನ್ನು ವಿಶ್ವಾಸಿಗಳಿಂದ ರಕ್ಷಿಸಿರಲಿಲ್ಲವೇ?’’ ಎನ್ನುತ್ತಾರೆ. ಪುನರುತ್ಥಾನ ದಿನ ಅಲ್ಲಾಹನೇ ನಿಮ್ಮ ನಡುವೆ ನ್ಯಾಯ ತೀರ್ಮಾನ ಮಾಡುವನು. ಅಲ್ಲಾಹನು ವಿಶ್ವಾಸಿಗಳೆದುರು ವಿಜಯ ಸಾಧಿಸಲು ಧಿಕ್ಕಾರಿಗಳಿಗೆ ಯಾವ ಅವಕಾಶವನ್ನೂ ಬಿಟ್ಟಿಲ್ಲ

❮ Previous Next ❯

ترجمة: وقد نـزل عليكم في الكتاب أن إذا سمعتم آيات الله يكفر بها, باللغة الكانادا

﴿وقد نـزل عليكم في الكتاب أن إذا سمعتم آيات الله يكفر بها﴾ [النِّسَاء: 140]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek