﴿وَلَا تَنكِحُواْ مَا نَكَحَ ءَابَآؤُكُم مِّنَ ٱلنِّسَآءِ إِلَّا مَا قَدۡ سَلَفَۚ إِنَّهُۥ كَانَ فَٰحِشَةٗ وَمَقۡتٗا وَسَآءَ سَبِيلًا ﴾
[النِّسَاء: 22]
ನಿಮ್ಮ ಮಾತೆಯರನ್ನು, ನಿಮ್ಮ ಪುತ್ರಿಯರನ್ನು, ನಿಮ್ಮ ಸಹೋದರಿಯರನ್ನು, ನಿಮ್ಮ ತಂದೆಯ ಸಹೋದರಿಯರನ್ನು, ನಿಮ್ಮ ತಾಯಿಯ ಸಹೋದರಿಯರನ್ನು, ನಿಮ್ಮ ಸಹೋದರರ ಪುತ್ರಿಯರನ್ನು, ನಿಮ್ಮ ಸಹೋದರಿಯರ ಪುತ್ರಿಯರನ್ನು, ನಿಮಗೆ ಹಾಲುಣಿಸಿದ್ದ ನಿಮ್ಮ ಮಾತೆಯರನ್ನು, ನಿಮ್ಮ ಜೊತೆ ಹಾಲುಂಡ (ಕಾರಣಕ್ಕಾಗಿ) ನಿಮ್ಮ ಸಹೋದರಿಯರಾದವರನ್ನು, ನಿಮ್ಮ ಪತ್ನಿಯರ ಮಾತೆಯರನ್ನು ಮತ್ತು ನೀವು ಸಂಭೋಗಿಸಿರುವಂತಹ ನಿಮ್ಮ ಪತ್ನಿಯರು ಹೆತ್ತ ಮತ್ತು ನಿಮ್ಮ ಪೋಷಣೆಯಲ್ಲಿರುವ ನಿಮ್ಮ ಮಲ ಪುತ್ರಿಯರನ್ನು (ವಿವಾಹವಾಗುವುದನ್ನು) ನಿಮ್ಮ ಪಾಲಿಗೆ ನಿಷೇಧಿಸಲಾಗಿದೆ – ನೀವು ಆ ಪತ್ನಿಯರ ಜೊತೆ ಸಂಭೋಗಿಸಿಲ್ಲವಾದರೆ (ಅವರನ್ನು ಬಿಟ್ಟು ಅವರ ಆ ಪುತ್ರಿಯರನ್ನು ವಿವಾಹವಾಗುವುದಕ್ಕೆ) ಆಕ್ಷೇಪವಿಲ್ಲ. ಹಾಗೆಯೇ ನಿಮ್ಮ ಸ್ವಂತ ಪುತ್ರರ ಪತ್ನಿಯರಾಗಿದ್ದವರು (ನಿಮಗೆ ನಿಷಿದ್ಧರಾಗಿದ್ದಾರೆ). ಮತ್ತು ಏಕಕಾಲದಲ್ಲಿ ಇಬ್ಬರು ಸಹೋದರಿಯರನ್ನು ನೀವು ವಿವಾಹವಾಗುವುದು (ನಿಷಿದ್ಧವಾಗಿದೆ) – ಈ ಹಿಂದೆ ನಡೆದು ಹೋಗಿರುವುದರ ಹೊರತು. ಖಂಡಿತವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
ترجمة: ولا تنكحوا ما نكح آباؤكم من النساء إلا ما قد سلف إنه, باللغة الكانادا
﴿ولا تنكحوا ما نكح آباؤكم من النساء إلا ما قد سلف إنه﴾ [النِّسَاء: 22]