﴿وَلَا تُؤۡتُواْ ٱلسُّفَهَآءَ أَمۡوَٰلَكُمُ ٱلَّتِي جَعَلَ ٱللَّهُ لَكُمۡ قِيَٰمٗا وَٱرۡزُقُوهُمۡ فِيهَا وَٱكۡسُوهُمۡ وَقُولُواْ لَهُمۡ قَوۡلٗا مَّعۡرُوفٗا ﴾
[النِّسَاء: 5]
ಅನಾಥರು ವಿವಾಹದ ವಯಸ್ಸಿನವರಾಗುವ ತನಕ ಅವರನ್ನು ಪರೀಕ್ಷಿಸುತ್ತಲಿರಿ. ನೀವು ಅವರಲ್ಲಿ ಪ್ರಬುದ್ಧತೆಯನ್ನು ಕಂಡಾಗ ಅವರ ಸಂಪತ್ತನ್ನು ಅವರಿಗೆ ಒಪ್ಪಿಸಿ ಬಿಡಿರಿ. ಅವರ ಸಂಪತ್ತನ್ನು ಅಪವ್ಯಯ ಮಾಡದಿರಿ ಹಾಗೂ ಅವರು ಬೆಳೆದು ಬಿಡುವರೆಂದು ಅದನ್ನು ಆತುರದಿಂದ ಕಬಳಿಸಬೇಡಿ. ಸಂಪನ್ನನಾಗಿರುವವನು (ಅನಾಥರ ಸೊತ್ತಿನಿಂದ) ದೂರ ಉಳಿದಿರಲಿ. ಬಡವನು ನಿಯಮಾನುಸಾರ ಮಾತ್ರ ಅದನ್ನು (ಸೀಮಿತವಾಗಿ) ಬಳಸಿಕೊಳ್ಳಲಿ. ನೀವು ಅವರ ಸಂಪತ್ತನ್ನು ಅವರ ವಶಕ್ಕೆ ಒಪ್ಪಿಸುವಾಗ, ಅದಕ್ಕೆ ಅವರ ಮುಂದೆ ಸಾಕ್ಷಿಗಳನ್ನು ನೇಮಿಸಿಕೊಳ್ಳಿರಿ. (ಅಂತಿಮ) ವಿಚಾರಣೆಗೆ ಅಲ್ಲಾಹನೇ ಸಾಕು
ترجمة: ولا تؤتوا السفهاء أموالكم التي جعل الله لكم قياما وارزقوهم فيها واكسوهم, باللغة الكانادا
﴿ولا تؤتوا السفهاء أموالكم التي جعل الله لكم قياما وارزقوهم فيها واكسوهم﴾ [النِّسَاء: 5]