﴿وَقَالَ فِرۡعَوۡنُ ذَرُونِيٓ أَقۡتُلۡ مُوسَىٰ وَلۡيَدۡعُ رَبَّهُۥٓۖ إِنِّيٓ أَخَافُ أَن يُبَدِّلَ دِينَكُمۡ أَوۡ أَن يُظۡهِرَ فِي ٱلۡأَرۡضِ ٱلۡفَسَادَ ﴾
[غَافِر: 26]
ಮತ್ತು ಫಿರ್‌ಔನ್‌ನ ಬಳಗದಲ್ಲಿದ್ದ ಹಾಗೂ ತನ್ನ ನಂಬಿಕೆಯನ್ನು ಗುಪ್ತವಾಗಿಟ್ಟಿದ್ದ ವಿಶ್ವಾಸಿಯೊಬ್ಬನು ಹೇಳಿದನು; ‘‘ನೀವೇನು, ಅಲ್ಲಾಹನೇ ನನ್ನೊಡೆಯನೆಂದು ಹೇಳಿದ ಮಾತ್ರಕ್ಕೆ, ನಿಮ್ಮೆಡೆಯನ ಕಡೆಯಿಂದ ಸ್ಪಷ್ಟ ನಿದರ್ಶನಗಳನ್ನು ತಂದಿರುವ ವ್ಯಕ್ತಿಯೊಬ್ಬನನ್ನು ಕೊಂದು ಬಿಡುವಿರಾ? ಒಂದು ವೇಳೆ ಅವನು ಸುಳ್ಳುಗಾರನಾಗಿದ್ದರೆ, ಅವನ ಸುಳ್ಳಿನ ಹೊಣೆಯು ಅವನ ಮೇಲೆಯೇ ಇರುವುದು. ಇನ್ನು, ಅವನು ಸತ್ಯವಂತನಾಗಿದ್ದರೆ, ಅವನು ನಿಮಗೆ ವಾಗ್ದಾನ ಮಾಡಿರುವ ಶಿಕ್ಷೆಯ ಒಂದಷ್ಟು ಭಾಗವಂತು ನಿಮಗೆ ಖಂಡಿತ ಸಿಗಲಿದೆ. ಅಲ್ಲಾಹನು ಅತಿಕ್ರಮಿಯಾಗಿರುವ ಸುಳ್ಳುಗಾರನಿಗೆ ಖಂಡಿತ ಸರಿದಾರಿಯನ್ನು ತೋರಿಸುವುದಿಲ್ಲ’’
ترجمة: وقال فرعون ذروني أقتل موسى وليدع ربه إني أخاف أن يبدل دينكم, باللغة الكانادا
﴿وقال فرعون ذروني أقتل موسى وليدع ربه إني أخاف أن يبدل دينكم﴾ [غَافِر: 26]