﴿فَاطِرُ ٱلسَّمَٰوَٰتِ وَٱلۡأَرۡضِۚ جَعَلَ لَكُم مِّنۡ أَنفُسِكُمۡ أَزۡوَٰجٗا وَمِنَ ٱلۡأَنۡعَٰمِ أَزۡوَٰجٗا يَذۡرَؤُكُمۡ فِيهِۚ لَيۡسَ كَمِثۡلِهِۦ شَيۡءٞۖ وَهُوَ ٱلسَّمِيعُ ٱلۡبَصِيرُ ﴾
[الشُّوري: 11]
ನೂಹರಿಗೆ ಉಪದೇಶಿಸಲಾಗಿದ್ದ ಹಾಗೂ ನಿಮಗೆ ನಾವು ದಿವ್ಯವಾಣಿಯ ಮೂಲಕ ತಲುಪಿಸಿರುವ ಮತ್ತು ನಾವು ಇಬ್ರಾಹೀಮ್, ಮೂಸಾ ಹಾಗೂ ಈಸಾರಿಗೆ ಬೋಧಿಸಿದ್ದ ಧರ್ಮವನ್ನೇ ಅವನು ನಿಮಗಾಗಿ ವಿಧಿಸಿದ್ದಾನೆ. ಧರ್ಮವನ್ನು ಸ್ಥಾಪಿಸಿರಿ ಮತ್ತು ಈ ವಿಷಯದಲ್ಲಿ ವಿಭಿನ್ನರಾಗಬೇಡಿ. ಬಹುದೇವಾರಾಧಕರಿಗೆ ನೀವು ನೀಡುತ್ತಿರುವ ಕರೆಯು ತೀರಾ ಅಪ್ರಿಯವಾಗಿದೆ. ಅಲ್ಲಾಹನು ತನ್ನೆಡೆಗೆ (ಬರುವುದಕ್ಕೆ) ತಾನಿಚ್ಛಿಸಿದವರನ್ನು ಆರಿಸಿಕೊಳ್ಳುತ್ತಾನೆ ಮತ್ತು ಅವನು (ತನ್ನತ್ತ) ಒಲಿಯುವವರಿಗೆ ತನ್ನೆಡೆಗೆ ಮಾರ್ಗದರ್ಶನ ನೀಡುತ್ತಾನೆ
ترجمة: فاطر السموات والأرض جعل لكم من أنفسكم أزواجا ومن الأنعام أزواجا يذرؤكم, باللغة الكانادا
﴿فاطر السموات والأرض جعل لكم من أنفسكم أزواجا ومن الأنعام أزواجا يذرؤكم﴾ [الشُّوري: 11]