×

ಅವರು ಕಡೆಗಣಿಸಿದರೆ (ನಿಮಗೆ ತಿಳಿದಿರಲಿ), ನಾವೇನೂ ನಿಮ್ಮನ್ನು ಅವರ ರಕ್ಷಕರಾಗಿ ನೇಮಿಸಿಲ್ಲ. ನಿಮ್ಮ ಮೇಲಿರುವುದು (ಸತ್ಯವನ್ನು) 42:46 Kannada translation

Quran infoKannadaSurah Ash-Shura ⮕ (42:46) ayat 46 in Kannada

42:46 Surah Ash-Shura ayat 46 in Kannada (الكانادا)

Quran with Kannada translation - Surah Ash-Shura ayat 46 - الشُّوري - Page - Juz 25

﴿وَمَا كَانَ لَهُم مِّنۡ أَوۡلِيَآءَ يَنصُرُونَهُم مِّن دُونِ ٱللَّهِۗ وَمَن يُضۡلِلِ ٱللَّهُ فَمَا لَهُۥ مِن سَبِيلٍ ﴾
[الشُّوري: 46]

ಅವರು ಕಡೆಗಣಿಸಿದರೆ (ನಿಮಗೆ ತಿಳಿದಿರಲಿ), ನಾವೇನೂ ನಿಮ್ಮನ್ನು ಅವರ ರಕ್ಷಕರಾಗಿ ನೇಮಿಸಿಲ್ಲ. ನಿಮ್ಮ ಮೇಲಿರುವುದು (ಸತ್ಯವನ್ನು) ತಲುಪಿಸಿ ಬಿಡುವ ಹೊಣೆ ಮಾತ್ರ. ನಾವು ಮನುಷ್ಯನಿಗೆ ನಮ್ಮ ಕಡೆಯಿಂದ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಆ ಕುರಿತು ಸಂಭ್ರಮಿಸ ತೊಡಗುತ್ತಾನೆ. ಆದರೆ, ಅವರದೇ ಕೈಗಳ ಗಳಿಕೆಯ ಕಾರಣ ಅವರಿಗೇನಾದರೂ ಅಹಿತ ಸಂಭವಿಸಿದರೆ – ಮಾನವನು ಖಂಡಿತ ಕೃತಘ್ನನಾಗಿ ಬಿಡುತ್ತಾನೆ

❮ Previous Next ❯

ترجمة: وما كان لهم من أولياء ينصرونهم من دون الله ومن يضلل الله, باللغة الكانادا

﴿وما كان لهم من أولياء ينصرونهم من دون الله ومن يضلل الله﴾ [الشُّوري: 46]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek