×

(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ 47:4 Kannada translation

Quran infoKannadaSurah Muhammad ⮕ (47:4) ayat 4 in Kannada

47:4 Surah Muhammad ayat 4 in Kannada (الكانادا)

Quran with Kannada translation - Surah Muhammad ayat 4 - مُحمد - Page - Juz 26

﴿فَإِذَا لَقِيتُمُ ٱلَّذِينَ كَفَرُواْ فَضَرۡبَ ٱلرِّقَابِ حَتَّىٰٓ إِذَآ أَثۡخَنتُمُوهُمۡ فَشُدُّواْ ٱلۡوَثَاقَ فَإِمَّا مَنَّۢا بَعۡدُ وَإِمَّا فِدَآءً حَتَّىٰ تَضَعَ ٱلۡحَرۡبُ أَوۡزَارَهَاۚ ذَٰلِكَۖ وَلَوۡ يَشَآءُ ٱللَّهُ لَٱنتَصَرَ مِنۡهُمۡ وَلَٰكِن لِّيَبۡلُوَاْ بَعۡضَكُم بِبَعۡضٖۗ وَٱلَّذِينَ قُتِلُواْ فِي سَبِيلِ ٱللَّهِ فَلَن يُضِلَّ أَعۡمَٰلَهُمۡ ﴾
[مُحمد: 4]

(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು

❮ Previous Next ❯

ترجمة: فإذا لقيتم الذين كفروا فضرب الرقاب حتى إذا أثخنتموهم فشدوا الوثاق فإما, باللغة الكانادا

﴿فإذا لقيتم الذين كفروا فضرب الرقاب حتى إذا أثخنتموهم فشدوا الوثاق فإما﴾ [مُحمد: 4]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek