×

ನಿಜವಾಗಿ, ದೇವದೂತರು ಹಾಗೂ ವಿಶ್ವಾಸಿಗಳು ಎಂದೆಂದಿಗೂ (ಕಾರ್ಯಾಚರಣೆಯಿಂದ) ಮರಳಿ, ತಮ್ಮ ಮನೆಯವರ ಬಳಿಗೆ ಬರಲಾರರೆಂದೇ ಅವರು 48:12 Kannada translation

Quran infoKannadaSurah Al-Fath ⮕ (48:12) ayat 12 in Kannada

48:12 Surah Al-Fath ayat 12 in Kannada (الكانادا)

Quran with Kannada translation - Surah Al-Fath ayat 12 - الفَتح - Page - Juz 26

﴿بَلۡ ظَنَنتُمۡ أَن لَّن يَنقَلِبَ ٱلرَّسُولُ وَٱلۡمُؤۡمِنُونَ إِلَىٰٓ أَهۡلِيهِمۡ أَبَدٗا وَزُيِّنَ ذَٰلِكَ فِي قُلُوبِكُمۡ وَظَنَنتُمۡ ظَنَّ ٱلسَّوۡءِ وَكُنتُمۡ قَوۡمَۢا بُورٗا ﴾
[الفَتح: 12]

ನಿಜವಾಗಿ, ದೇವದೂತರು ಹಾಗೂ ವಿಶ್ವಾಸಿಗಳು ಎಂದೆಂದಿಗೂ (ಕಾರ್ಯಾಚರಣೆಯಿಂದ) ಮರಳಿ, ತಮ್ಮ ಮನೆಯವರ ಬಳಿಗೆ ಬರಲಾರರೆಂದೇ ಅವರು ಗ್ರಹಿಸಿದ್ದರು. ಇದು (ಈ ಆಲೋಚನೆಯು) ನಿಮ್ಮ ಮನಸ್ಸುಗಳಿಗೆ ಚೆನ್ನಾಗಿ ತೋಚಿತು ಮತ್ತು ನೀವು ಒಂದು ಲೆಕ್ಕಾಚಾರ ಮಾಡಿರಿ – ಬಹಳ ಕೆಟ್ಟ ಲೆಕ್ಕಾಚಾರ. ನೀವು ವಿನಾಶಶೀಲ ಜನಾಂಗವಾಗಿರುವಿರಿ

❮ Previous Next ❯

ترجمة: بل ظننتم أن لن ينقلب الرسول والمؤمنون إلى أهليهم أبدا وزين ذلك, باللغة الكانادا

﴿بل ظننتم أن لن ينقلب الرسول والمؤمنون إلى أهليهم أبدا وزين ذلك﴾ [الفَتح: 12]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek