﴿يَٰٓأَيُّهَا ٱلَّذِينَ ءَامَنُواْ عَلَيۡكُمۡ أَنفُسَكُمۡۖ لَا يَضُرُّكُم مَّن ضَلَّ إِذَا ٱهۡتَدَيۡتُمۡۚ إِلَى ٱللَّهِ مَرۡجِعُكُمۡ جَمِيعٗا فَيُنَبِّئُكُم بِمَا كُنتُمۡ تَعۡمَلُونَ ﴾
[المَائدة: 105]
ವಿಶ್ವಾಸಿಗಳೇ, ನಿಮ್ಮಲ್ಲಿ ಯಾರಾದರೊಬ್ಬರ ಮರಣವು ಸಮೀಪಿಸಿದ್ದರೆ, ಅವನು ಉಯಿಲನ್ನು ಬೋಧಿಸುವ ವೇಳೆ ನಿಮ್ಮೊಳಗಿನ ಇಬ್ಬರು ನ್ಯಾಯವಂತರು ಸಾಕ್ಷಿಗಳಾಗಲಿ. ಅಥವಾ, ನೀವು ಭೂಮಿಯಲ್ಲಿ ಪ್ರಯಾಣಿಸುತ್ತಿರುವಾಗ ನಿಮಗೆ ಮರಣದ ಆಪತ್ತು ಎದುರಾದರೆ, ನಿಮ್ಮ ಪಾಳಯದ ಹೊರಗಿನ ಇಬ್ಬರು (ಸಾಕ್ಷಿಗಳಾಗಲಿ). ನಿಮಗೆ ಸಂಶಯವಿದ್ದರೆ, ನೀವು ನಮಾಝ್‌ನ ಬಳಿಕ ಅವರನ್ನು ತಡೆದು ನಿಲ್ಲಿಸಿರಿ ಮತ್ತು ಅವರಿಬ್ಬರು ಅಲ್ಲಾಹನ ಆಣೆ ಹಾಕಿ ‘‘ನಾವು ಇದನ್ನು (ಸಾಕ್ಷವನ್ನು) ಯಾವುದೇ ಬೆಲೆಗೆ ಮಾರಲಾರೆವು – ವಿಷಯವು ಆಪ್ತರಿಗೆ ಸಂಬಂಧಿಸಿದ್ದಾದರೂ ಸರಿಯೇ. ಮತ್ತು ನಾವು ಅಲ್ಲಾಹನ ಸಾಕ್ಷವನ್ನು ಮರೆಮಾಚಲಾರೆವು. ಹಾಗೆ ಮಾಡಿದರೆ ನಾವು ಪಾಪಿಗಳಾಗುವೆವು’’ ಎಂದು ಪ್ರಮಾಣ ಮಾಡಲಿ
ترجمة: ياأيها الذين آمنوا عليكم أنفسكم لا يضركم من ضل إذا اهتديتم إلى, باللغة الكانادا
﴿ياأيها الذين آمنوا عليكم أنفسكم لا يضركم من ضل إذا اهتديتم إلى﴾ [المَائدة: 105]